Daryl Mitchell

ಐಸಿಸಿ ಏಕದಿನ ವಿಶ್ವಕಪ್ 2023: ಭಾರತ ವಿರುದ್ಧ ಡರಿಲ್ ಮಿಚೆಲ್ ಭರ್ಜರಿ ಬ್ಯಾಟಿಂಗ್, ದಾಖಲೆ ನಿರ್ಮಾಣ
ಐಸಿಸಿ ಏಕದಿನ ವಿಶ್ವಕಪ್ 2023 ಟೂರ್ನಿಯಲ್ಲಿ ಭಾರತದ ವಿರುದ್ಧದ ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಮಾಡಿರುವ ನ್ಯೂಜಿಲೆಂಡ್ ತಂಡದ ಡರಿಲ್ ಮಿಚೆಲ್ ಸ್ಫೋಟಕ ಶತಕ ಸಿಡಿಸಿ ದಾಖಲೆಗೆ ಪಾತ್ರರಾಗಿದ್ದಾರೆ.

ದಿನೇಶ್ ಕಾರ್ತಿಕ್ ಅದ್ಭುತ ಕ್ಯಾಚ್ಗೆ ಬೆಪ್ಪಾದ ಕಿವೀಸ್ ಬ್ಯಾಟ್ಸ್ಮನ್, ವಿಡಿಯೋ ವೈರಲ್!
ನ್ಯೂಜಿಲ್ಯಾಂಡ್ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ ಆಟಗಾರ ದಿನೇಶ್ ಕಾರ್ತಿಕ್ ಕೈಗೆ ಬಂದ ಸುಲಭದ ಕ್ಯಾಚ್ ಅನ್ನು ಕೈಚೆಲ್ಲಿದ್ದು ಬಳಿಕ ಮತ್ತೊಂದು ಅದ್ಭುತ ಕ್ಯಾಚ್ ಹಿಡಿದಿದ್ದಾರೆ.

