Dasara 2024

Cauvery Aarti ದಸರಾದಿಂದಲೇ ಆರಂಭ; ಅಕ್ಟೋಬರ್ 3 ರಂದು ಶ್ರೀರಂಗಪಟ್ಟಣದಲ್ಲಿ ಚಾಲನೆ
7 ಮಂದಿ ಅರ್ಚಕರು ಸೇರಿ 20 ಜನರ ತಂಡ ವಾರದಲ್ಲಿ ಎರಡು ದಿನ ಕಾವೇರಿ ಆರತಿ ನಡೆಸಿಕೊಡಲಿದೆ.

ಸಿಡಿಮದ್ದು ತಾಲೀಮು: ಭಾರೀ ಶಬ್ದಕ್ಕೆ ಬೆದರಿದ ದಸರಾ ಆನೆಗಳು, ಚದುರಿ ಓಡಿದ ಕುದುರೆಗಳು..!
ಪ್ರಾಣಿಗಳನ್ನ ಒಗ್ಗಿಸಲು ಮೊದಲ ಹಂತದ ತಾಲೀಮು ಗುರುವಾರ ನಡೆಯಿತು. ನಗರದ ವಸ್ತು ಪ್ರದರ್ಶನ ಆವರಣದ ಪಾರ್ಕಿಂಗ್ ಸ್ಥಳದಲ್ಲಿ ದಸರಾ ಗಜಪಡೆ ಹಾಗೂ ಅಶ್ವದಳಕ್ಕೆ ಕುಶಾಲತೋಪು ಸಿಡಿಸುವ ತಾಲೀಮು ನಡೆಸಲಾಯಿತು.

ಹಿರಿಯ ಸಾಹಿತಿ ಹಂ.ಪ. ನಾಗರಾಜಯ್ಯ ಅವರಿಂದ ಈ ಬಾರಿ ಮೈಸೂರು ದಸರಾ ಉದ್ಘಾಟನೆ
ವಿಶ್ವ ವಿಖ್ಯಾತ ಮೈಸೂರು ದಸರಾ ಆರಂಭಕ್ಕೆ ದಿನಗಣನೆ ಆರಂಭವಾಗಿದೆ. ದಸರಾಕ್ಕೆ ಮೈಸೂರಿನಲ್ಲಿ ತಯಾರಿ ಆರಂಭವಾಗಿದೆ. ಅಕ್ಟೋಬರ್ 3 ರಂದು ಮೈಸೂರು ದಸರಾಕ್ಕೆ ಚಾಲನೆ ಸಿಗಲಿದೆ.

