ರಾಜಕೀಯಸಿಎಂ ಹುದ್ದೆ ಅಂಬಾರಿ ಹೊರುವ ಆನೆ ಇದ್ದಂತೆ, ಅದೇನು ಶಾಶ್ವತವಲ್ಲ: ಯೋಗೇಶ್ವರ್
ಮುಖ್ಯಮಂತ್ರಿ ಹುದ್ದೆ ಮೈಸೂರು ದಸರಾ ಅಂಬಾರಿ ಹೊರುವ ಆನೆಯಿದ್ದಂತೆ ಅದೇನು ಶಾಶ್ವತ ಅಲ್ಲ ಅಂಬಾರಿಯನ್ನು ತಾಯಿ ಚಾಮುಂಡೇಶ್ವರಿಯನ್ನು ನಾವು ಗೌರವಿಸುತ್ತೇವೆ ಎಂದು ಪ್ರವಾಸೋದ್ಯಮ ಸಚಿವ ಸಿ.ಪಿ ಯೋಗೇಶ್ವರ್ ಮಾರ್ಮಿಕವಾಗಿ ಹೇಳಿದ್ದಾರೆ.