Dasara celebrations

ದೇಶದ ಭದ್ರತೆ, ಸುರಕ್ಷತೆ ವಿಷಯದಲ್ಲಿ ರಾಜಕಾರಣ ಮಾಡಿದರೆ ಯಾರು ಕ್ಷಮಿಸುವುದಿಲ್ಲ: ಮುಖ್ಯಮಂತ್ರಿ ಬೊಮ್ಮಾಯಿ
ದೇಶದ ಭದ್ರತೆ, ಸುರಕ್ಷತೆಯಲ್ಲಿ ರಾಜಕಾರಣ ಮಾಡಿದರೆ ಯಾರೂ ಕ್ಷಮಿಸುವುದಿಲ್ಲ. ಹಲವಾರು ರಾಜಕೀಯ ಪಕ್ಷಗಳು ಪರೋಕ್ಷವಾಗಿ, ಕೆಲವರು ನೇರವಾಗಿ ದೇಶದ್ರೋಹಿಗಳಿಗೆ ಬೆಂಬಲ ನೀಡುತ್ತಿರುವುದನ್ನು ದೇಶದ ಜನರು ನೋಡುತ್ತಿದ್ದಾರೆ ಎಂದು ಸಿಎಂ ಬೊಮ್ಮಾಯಿ ಹೇಳಿದರು.

ಸರಳ ದಸರಾ: ಐತಿಹಾಸಿಕ ಜಂಬೂ ಸವಾರಿ ಮುಕ್ತಾಯ; ಅರಮನೆ ಆವರಣದಲ್ಲಿ ಅಂಬಾರಿ ಹೊತ್ತು ಸಾಗಿದ ಅಭಿಮನ್ಯು
ಕೊರೋನಾ ಆತಂಕದ ಹಿನ್ನೆಲೆಯಲ್ಲಿ ಸಾಂಸ್ಕೃತಿಕ ನಗರಿಯಲ್ಲಿ ಈ ಬಾರಿ ವಿಜಯದಶಮಿ ಆಚರಣೆಯನ್ನು ಸೀಮಿತ ಅವಧಿಯಲ್ಲಿ ಸರಳವಾಗಿ ಮತ್ತು ಸುಸಜ್ಜಿತವಾಗಿ ನಡೆಸಲಾಗಿದೆ.

