Dasara elephants

Mysuru Dasara 2026: ಮೈಸೂರು ಅರಮನೆಗೆ ಆಗಮಿಸಿದ ದಸರಾ ಆನೆಗಳು; Video
ಆನೆಗಳನ್ನು ಸ್ವಾಗತಿಸಲು ವಿಶೇಷ ಪೂಜೆ ನೆರವೇರಿಸಲಾಯಿತು. ಈ ವೇಳೆ ಡೊಳ್ಳು ಕುಣಿತ, ಕಂಸಾಳೆ ಸೇರಿದಂತೆ ವಿವಿಧ ಜಾನಪದ ಕಲಾ ಪ್ರದರ್ಶನಗಳು ಹಾಗೂ ಸಂಗೀತ ಕಾರ್ಯಕ್ರಮಗಳು ನಡೆದವು.

Watch | ಮೈಸೂರು ಅರಮನೆಯಲ್ಲಿ ದಸರಾ ಆನೆಗಳಿಗೆ ಭವ್ಯ ಸ್ವಾಗತ

ಮೈಸೂರು: ಅಂಬಾವಿಲಾಸ ಅರಮನೆ ಪ್ರವೇಶಿಸಿದ ಜಂಬೂ ಪಡೆ; 9 ದಸರಾ ಆನೆಗಳಿಗೆ ಸಾಂಪ್ರದಾಯಿಕ ಸ್ವಾಗತ; Video
ದಸರಾ ಮಹೋತ್ಸವದಲ್ಲಿ ಪಾಲ್ಗೊಳ್ಳಲು ಆಗಸ್ಟ್ 4ರಂದು ಗಜಪಯಣದ ಮೂಲಕ ಮೈಸೂರಿಗೆ ಆಗಮಿಸಿದ್ದ ಗಜಪಡೆ ಅರಣ್ಯ ಭವನದಲ್ಲಿ ವಾಸ್ತವ್ಯ ಹೂಡಿದ್ದವು.

ಕಂಜನ್ ಆನೆ ಮೇಲೆ ಮತ್ತೆ ಧನಂಜಯ ದಾಳಿ; ಮಾವುತರ ಸಮಯಪ್ರಜ್ಞೆಯಿಂದ ತಪ್ಪಿದ ಭಾರಿ ಅನಾಹುತ!
ಈ ಹಿಂದೆ ದಸರಾ ವೇಳೆ ಮೈಸೂರು ಅರಮನೆ ಆವರಣದಲ್ಲೇ ಕಾದಾಟಕ್ಕೆ ಇಳಿದಿದ್ದ ಧನಂಜಯ ಮತ್ತು ಕಂಜನ್ ಆನೆಗಳು ಮತ್ತೆ ಸಂಘರ್ಷದ ವಿಚಾರವಾಗಿ ಸುದ್ದಿಗೆ ಗ್ರಾಸವಾಗಿದೆ.

ಮೈಸೂರು: ದಸರಾ ಆನೆಗಳ ಮುಂದೆ ಸೆಲ್ಫೀ, ರೀಲ್ಸ್'ಗೆ ನಿಷೇಧ..!
ಕೆಲವರು ಅನೆಯ ದಂತ ಹಿಡಿದು, ಮತ್ತೆ ಕೆಲವರು ಸೊಂಡಿಲು ತಬ್ಬಿಕೊಂಡು ಫೋಟೋ ತೆಗೆಸಿಕೊಂಡಿರುವ ಚಿತ್ರಗಳು ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿದ್ದು, ಇದನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ.

ನಗರದಲ್ಲಿ ಶ್ರದ್ಧಾ ವಾಕರ್ ಮಾದರಿ ಹತ್ಯೆ; Fridge ನಲ್ಲಿತ್ತು ದೇಹದ 30 ತುಂಡುಗಳು!; ಮುನಿರತ್ನ ವಿರುದ್ಧ SIT ತನಿಖೆ; ಮೈಸೂರು: ದಸರಾ ಆನೆಗಳ ಕಾಳಗ; ಇವು ಇಂದಿನ ಪ್ರಮುಖ ಸುದ್ದಿಗಳು 21-09-2024

ಮುನಿರತ್ನಗೆ 14 ದಿನ ನ್ಯಾಯಾಂಗ ಬಂಧನ, ತನಿಖೆಗೆ SIT ರಚನೆ; ಮೈಸೂರು: ನಡು ರಸ್ತೆಯಲ್ಲಿ ದಸರಾ ಆನೆಗಳ ಕಾಳಗ; ಬೆಂಗಳೂರಿನಲ್ಲಿ ಶ್ರದ್ಧಾ ವಾಕರ್ ಮಾದರಿಯ ಹತ್ಯೆ: ಫ್ರಿಡ್ಜ್ ನಲ್ಲಿತ್ತು ದೇಹದ 30 ತುಂಡು!

ಪೌಷ್ಟಿಕ ಆಹಾರದ ಎಫೆಕ್ಟ್: ಅರ್ಜುನನ ತೂಕ 160 kg ಹೆಚ್ಚಳ, ಬಾಕಿ ಆನೆಗಳ ತೂಕದಲ್ಲೂ ಗಣನೀಯ ಏರಿಕೆ
ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವದಲ್ಲಿ ಅರ್ಜುನ ಆನೆಯ ತೂಕ 160 kg ಹೆಚ್ಚಳವಾಗಿದೆ.

ಮೈಸೂರು ದಸರಾ: ಆನೆಗಳಿಗೆ ಭಾರ ಹೊರುವ ತಾಲೀಮು, ಮಾವುತರು, ಕಾವಾಡಿಗರಿಗೆ ಉಪಾಹಾರ ಕೂಟ
ನಾಡಹಬ್ಬ ದಸರಾಗೆ ಸಾಂಸ್ಕೃತಿಕ ರಾಜಧಾನಿ ಮೈಸೂರು ಸಕಲ ಸಿದ್ಧತೆ ನಡೆಸಿದ್ದು, ಉತ್ಸವದಲ್ಲಿ ಚಾಮುಂಡಿ ದೇವಿಯ ವಿಗ್ರಹವನ್ನು ಹೊರುವ ಆನೆಗಳಿಗೆ ಶುಕ್ರವಾರ ತಾಲೀಮು ನಡೆಯಿತು.

