ರಾಜ್ಯಅಂಬಾರಿ ಹಸ್ತಾಂತರ ವಿಳಂಬ- ತಡವಾಗಿ ಪುಷ್ಟಾರ್ಚನೆ: ರಾಜಮಾತೆ ಪ್ರಮೋದಾ ದೇವಿ ಸ್ಪಷ್ಟನೆ
ಎಲ್ಲಾ ಕಾರ್ಯಕ್ರಮವನ್ನು ಸುಗಮವಾಗಿ ನಡೆಸಲು ನಾವು ಪ್ರಯತ್ನಿಸಿದರೂ ಮತ್ತು ಅಂಬಾರಿ ಸಿದ್ಧವಾಗಿದ್ದರೂ ಸಂಬಂಧಿಸಿದ ಸಿಬ್ಬಂದಿ ಸರಿಯಾಗಿ ಜನಸಂದಣಿ ನಿರ್ವಹಣೆ ಮಾಡದ ಮತ್ತು ಕೆಲವು ಸರ್ಕಾರಿ ಕಾರುಗಳನ್ನು ಮಾರ್ಗ ಮಧ್ಯೆದಲ್ಲಿ ನಿಲ್ಲಿಸಿದ್ದರಿಂದ ಅಂಬಾರಿ ಸ್ಥಳಾಂತರಿಸಲು ತೊಂದರೆ ಆಯಿತು.