ರಾಜಕೀಯಮುಷ್ತಾಕ್ರಿಂದ ದಸರಾ ಉದ್ಘಾಟನೆ: ಹೈಕೋರ್ಟ್ ತೀರ್ಪು ಸ್ವಾಗತಿಸಿದ ಕಾಂಗ್ರೆಸ್; ಕಾನೂನು ತರುತ್ತೇವೆ ಎಂದ ಬಿಜೆಪಿ
ಇನ್ನು ದಸರಾ ಹಿಂದೂ ಹಬ್ಬ ಎಂದು ಪ್ರತಿಪಾದಿಸಿದ ಪ್ರತಿಪಕ್ಷ ಬಿಜೆಪಿ, ರಾಜ್ಯದಲ್ಲಿ ಪಕ್ಷ ಅಧಿಕಾರಕ್ಕೆ ಬಂದ ನಂತರ ದಸರಾ ಆಯೋಜಿಸುವ ಬಗ್ಗೆ ಕಾನೂನು ಜಾರಿಗೆ ತರಲಾಗುವುದು ಎಂದು ಹೇಳಿದೆ.