Dasara Inauguration

ಮೈಸೂರು ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್‌ಗೆ ಆಹ್ವಾನ: ಹೈಕೋರ್ಟ್ ಮೆಟ್ಟಿಲೇರಿದ ಪ್ರತಾಪ್ ಸಿಂಹ; ಸಿದ್ದರಾಮಯ್ಯ ಹೇಳಿದ್ದು ಏನು?
ಬಾನು ಮುಷ್ತಾಕ್ ಆಹ್ವಾನ ಹಿಂಪಡೆಯುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿ ಎಂದು ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ರಾಜ್ಯ ಸರ್ಕಾರದ ಕ್ರಮಕ್ಕೆ ತಡೆ ನೀಡುವಂತೆ ಕೋರಿ ಅರ್ಜಿ ಸಲ್ಲಿಸಿದ್ದಾರೆ.

ದಸರಾ ಉದ್ಘಾಟಿಸುವವರಿಗೆ ಹಿಂದೂ ಧರ್ಮದ ಬಗ್ಗೆ ನಂಬಿಕೆ ಇಲ್ಲದಿದ್ದರೂ ಪರವಾಗಿಲ್ಲ, ಇಫ್ತಾರ್ ಕೂಟದಲ್ಲಿ ಮುಸ್ಲಿಂ ಟೋಪಿ ಧರಿಸದಿದ್ದರೆ ಗಂಟಲಲ್ಲಿ ಬಿರಿಯಾನಿ ಇಳಿಯಲ್ಲ..!
ನಾಡಹಬ್ಬ ದಸರಾ ಉದ್ಘಾಟನೆ ಮಾಡುವ ವ್ಯಕ್ತಿಗೆ ಹಿಂದೂ ಧರ್ಮದ ಬಗ್ಗೆ ನಂಬಿಕೆ ಇಲ್ಲದಿದ್ದರೂ ಪರವಾಗಿಲ್ಲ. ಆದರೆ, ಇಫ್ತಾರ್ ಕೂಟಕ್ಕೆ ಹೋಗುವವರು ಮಾತ್ರ ತಲೆಗೆ ಮುಸ್ಲಿಂ ಟೋಪಿ ಧರಿಸದಿದ್ದರೆ ಗಂಟಲಿನಲ್ಲಿ ಬಿರಿಯಾನಿ ಇಳಿಯುವುದಿಲ್ಲ, ಅಲ್ಲವೇ?

ಬಾನು ಮುಷ್ತಾಕ್ ದಸರಾ ಉದ್ಘಾಟಿಸುವುದಕ್ಕೆ ಬಿಜೆಪಿ ತೀವ್ರ ವಿರೋಧ: ಕೇಂದ್ರ ಸಚಿವ ಎಚ್. ಡಿ. ಕುಮಾರಸ್ವಾಮಿ ಹೇಳಿದ್ದು ಏನು?
ಚಾಮುಂಡಿ ಬೆಟ್ಟ, ಚಾಮುಂಡೇಶ್ವರಿ ದೇವತೆ ಹಿಂದೂಗಳ ಆಸ್ತಿ ಅಲ್ಲ ಎಂಬ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿಕೆ ವಿರುದ್ಧ ಕಿಡಿಕಾರಿದ್ದಾರೆ. ಅದನ್ನು 'ಉದ್ಧಟತನ' ಎಂದಿದ್ದಾರೆ.

'ಅರಿಶಿನ-ಕುಂಕುಮ ಲೇಪಿಸಿ ಕನ್ನಡವನ್ನು ಭುವನೇಶ್ವರಿಯಾಗಿ ಮಾಡಿಬಿಟ್ಟಿರಿ, ನಾನೆಲ್ಲಿ ನಿಲ್ಲಬೇಕು' ಎಂದಿದ್ದ ಬಾನು ಮುಷ್ತಾಕ್ ಹಳೆಯ ವಿಡಿಯೋ ವೈರಲ್
ಕನ್ನಡವನ್ನು ಕನ್ನಡ ಭುವನೇಶ್ವರಿಯಾಗಿ ಮಾಡಿಬಿಟ್ಟಿರಿ. ಕೆಂಪು ಮತ್ತು ಹಳದಿ, ಅರಿಶಿನ-ಕುಂಕುಮದ ಬಾವುಟ ಹಾಕಿ, ಅರಿಶಿನ-ಕುಂಕುಮದ ಲೇಪಿಸಿ ಭುವನೇಶ್ವರಿಯಾಗಿ ಮಂದಾಸನದ ಮೇಲೆ ಕೂರಿಸಿ ಬಿಟ್ಟಿರಿ. ನಾನೆಲ್ಲಿ ನಿಲ್ಲಬೇಕು. ನಾನೇನನ್ನು ನೋಡಲಿ.

ಚಮಚಾಗಿರಿಯ ಭಾಷಣ, ರಾಜಕಾರಣದ ಘಮಲಿನಿಂದ ದಸರಾ ಉದ್ಘಾಟನೆಯ ಪಾವಿತ್ರ್ಯತೆ ಹಾಳು: ಎಚ್ ವಿಶ್ವನಾಥ್
ದಸರಾ ಇತಿಹಾಸ, ಮಹಾರಾಜರ ಕೊಡುಗೆ,ನಾಡಹಬ್ಬದ ಐತಿಹಾಸಿಕ ಮಹತ್ವದ ಬಗ್ಗೆ ಮಾತನಾಡದೇ, ಕೆಳಮಟ್ಟದ ಕೆಲಸವನ್ನು ನಮ್ಮ ರಾಜಕಾರಣಿಗಳು ಮಾಡಿದ್ದಾರೆ ಎಂದು ಬೇಸರ ಹೊರಹಾಕಿದರು.

ಮೈಸೂರು ದಸರಾ-2021 ಮಹೋತ್ಸವಕ್ಕೆ ವಿದ್ಯುಕ್ತ ಚಾಲನೆ
ಮೈಸೂರು ದಸರಾ-2021 ಮಹೋತ್ಸವಕ್ಕೆ ಮಾಜಿ ಸಿಎಂ ಎಸ್.ಎಂ.ಕೃಷ್ಣ ಮತ್ತು ಸಿಎಂ ಬೊಮ್ಮಾಯಿ ಅವರು ಚಾಲನೆ ನೀಡಿದರು.

ಮೈಸೂರು ದಸರಾ-2021 ಮಹೋತ್ಸವಕ್ಕೆ ಚಾಲನೆ
ಮೈಸೂರು ದಸರಾ-2021 ಮಹೋತ್ಸವಕ್ಕೆ ಚಾಮುಂಡಿ ಬೆಟ್ಟದಲ್ಲಿ ಶ್ರೀ ಚಾಮುಂಡೇಶ್ವರಿ ದೇವಿಗೆ ಬೆಳಗ್ಗೆ 8.15ರಿಂದ 8.45ರ ಸಲ್ಲುವ ಶುಭ ಮುಹೂರ್ತದಲ್ಲಿ ಪೂಜೆ ಸಲ್ಲಿಸುವ ಮೂಲಕ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರು ಚಾಲನೆ ನೀಡಿದರು.

ಬಸವಣ್ಣನ ಕಾಲದಲ್ಲಿ ಸಮಾಜ ಬದಲಾವಣೆಗೆ ಪಕ್ವವಾಗಿರಲಿಲ್ಲ. ಆದರೆ...ಈಗ: ಎಸ್ ಎಲ್ ಭೈರಪ್ಪ
ಬಸವಣ್ಣನ ಕಾಲದಲ್ಲಿ ಸಮಾಜ ಬದಲಾವಣೆಗೆ ಪಕ್ವವಾಗಿರಲಿಲ್ಲ. ಈಗ ಶಿಕ್ಷಣ ಸಮಾಜದಲ್ಲಿ ಆ ಪಕ್ವತೆಯನ್ನು ತಂದಿದೆ ಎಂದು ಸಾಹಿತಿ ಎಸ್ ಎಲ್ ಭೈರಪ್ಪ ಹೇಳಿದ್ದಾರೆ.

