ರಾಜ್ಯಮೈಸೂರು ದಸರಾ ಸಿದ್ಧತೆ ಕುರಿತ ವರದಿ ನೀಡಿ: ಅಧಿಕಾರಿಗಳಿಗೆ ಸಚಿವ ಶ್ರೀರಾಮುಲು
ಕೋವಿಡ್-19 ಹಿನ್ನೆಲೆಯಲ್ಲಿ ಸುರಕ್ಷಿತವಾಗಿ ದಸರಾ ಆಚರಿಸುವ ಸಂಬಂಧ ತಜ್ಞರ ತಂಡವನ್ನು ಮೈಸೂರಿಗೆ ಕಳುಹಿಸಲಾಗುತ್ತಿದೆ. ಇವರು ವರದಿ ನೀಡಿದ 24 ಗಂಟೆಯೊಳಗೆ ಕ್ರಿಯಾ ಯೋಜನೆ ತಯಾರಿಸುವಂತೆ ಆರೋಗ್ಯ ಸಚಿವ ಬಿ.ಶ್ರೀರಾಮುಲು ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ.