dasara

ನಾಡಹಬ್ಬ ದಸರಾಗಾಗಿ ವಿಶೇಷ ರೈಲು ಸೌಲಭ್ಯ
ದಸರಾ ಹಬ್ಬದ ಪ್ರಯುಕ್ತ ಪ್ರಯಾಣಿಕರ ದಟ್ಟಣೆ ಸರಿದೂಗಿಸಲು ಮುಂಗಡ ಟಿಕೆಟ್ ಇಲ್ಲದ ಜನಸಾಧಾರಣ ವಿಶೇಷ ರೈಲು ಓಡಿಸಲು ನೈಋತ್ಯ ರೈಲ್ವೆ ವಲಯವು ನಿರ್ಧರಿಸಿದೆ.

ಮೈಸೂರು: ಚಾಮುಂಡಿ ಬೆಟ್ಟದಲ್ಲಿ ಎರಡು ಯುವಕರ ಗುಂಪುಗಳ ಮಾರಾಮಾರಿ
ದಸರಾ ಆಚರಣೆ ಉದ್ಘಾಟನೆಗೊಂಡ ಮೊದಲ ದಿನವೇ ಯುವಕರ ಎರಡು ಗುಂಪುಗಳು ಪರಸ್ಪರ ಹೊಡೆದಾಡಿಕೊಂಡು ದಸರಾ ಆಚರಣೆಗೆ ಒಂದು ಕಪ್ಪು ಚುಕ್ಕೆ ಇಟ್ಟಿದ್ದಾರೆ.

ದಸರಾ ಉತ್ಸವ; ಕೇಂದ್ರ ಸಚಿವ ಸದಾನಂದಗೌಡರನ್ನು ತಡೆದ ಭದ್ರತಾ ಸಿಬ್ಬಂದಿ
ಮೈಸೂರಿನ ಜಗತ್ ವಿಖ್ಯಾತ ದಸರಾ ಉತ್ಸವಕ್ಕೆ ಆಗಮಿಸಿದ ಕೇಂದ್ರ ರಸಗೊಬ್ಬರ ಮತ್ತು ರಾಸಾಯನಿಕ ಖಾತೆ ಸಚಿವ ಡಿ.ವಿ.ಸದಾನಂದಗೌಡ ಅವರು ಮುಜುಗರಕ್ಕೀಡಾಗುವ ಸನ್ನಿವೇಶ ಎದುರಾಯಿತು.

ನವರಾತ್ರಿ ಆರಂಭ: ದೇಶದ ಜನತೆಗೆ ಶುಭಾಶಯ ಕೋರಿದ ಪ್ರಧಾನಿ ಮೋದಿ, ಗೃಹ ಸಚಿವ ಅಮಿತ್ ಶಾ
ದೇಶದಾದ್ಯಂತ ನವರಾತ್ರಿ ಆರಂಭವಾಗಿದ್ದು, ಈ ಹಿನ್ನಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ದೇಶದ ಜನತೆಗೆ ಭಾನುವಾರ ಶುಭಾಶಯಗಳನ್ನು ಕೋರಿದ್ದಾರೆ.

ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಡಾ.ಎಸ್.ಎಲ್.ಭೈರಪ್ಪ ಚಾಲನೆ
ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಖ್ಯಾತ ಹಿರಿಯ ಸಾಹಿತಿ ಡಾ.ಎಸ್.ಎಲ್ ಭೈರಪ್ಪ ಅವರು ಭಾನುವಾರ ಚಾಲನೆ ನೀಡಿದ್ದಾರೆ.

ಔರಾದ್ಕರ್ ವರದಿ ಜಾರಿಗೆ ತರುವುದು ನಿಶ್ಚಿತ: ಸಿಎಂ ಯಡಿಯೂರಪ್ಪ
ನವರಾತ್ರಿ ಹಬ್ಬದ ಶುಭಗಳಿಗೆಯಲ್ಲಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ರಾಜ್ಯದ ಪೊಲೀಸರಿಗೆ ಶುಭಸುದ್ದಿ ನೀಡಿದ್ದಾರೆ.

ನವರಾತ್ರಿ ಆರಂಭ: ಮೈಸೂರಿನಲ್ಲಿ ಕಳೆಕಟ್ಟಿದ ಸಂಭ್ರಮ
ರಾಜ್ಯದಾದ್ಯಂತ ನವರಾತ್ರಿ ಆಚರಣೆ ಆರಂಭಗೊಂಡಿದ್ದು, ಮೈಸೂರಿನಲ್ಲಿ ದಸರಾ ಸಂಭ್ರಮ ಕಳೆಕಟ್ಟಿದೆ. ಭಾನುವಾರ ಬೆಳಿಗ್ಗೆ 9.39ರಿಂದ 10.25ರೊಳಗೆ ಸಲ್ಲುವ ವೃಶ್ಚಿಕ ಲಗ್ನದಲ್ಲಿ ಚಾಮುಂಡಿ ಬೆಟ್ಟದ ಚಾಮುಂಡೇಶ್ವರಿ ಸನ್ನಿಧಿಯಲ್ಲಿ ಸರಸ್ವತಿ ಸಮ್ಮಾನ್ ಪುರಸ್ಕೃತ ಹಿರಿಯ...

ಮಹಿಷಾ ದಸರಾಕ್ಕೆ ಪ್ರತಾಪ್ ಸಿಂಹ ಆಕ್ಷೇಪ: ಶಾಮಿಯಾನ ತೆರವುಗೊಳಿಸಲು ಪೊಲೀಸರಿಗೆ ಆವಾಜ್
ಶಾಮಿಯಾನ ಹಾಕಿರುವುದಕ್ಕೆ ಕೆಂಡಾಮಂಡಲ ಆಗಿದ್ದಾರೆ. ಮಹಿಷನಿಗೆ ಹುಟ್ಟಿರುವವನು ಅವನ ಮನೆಯಲ್ಲಿ ಕಾರ್ಯಕ್ರಮ ಮಾಡಿಕೊಳ್ಳಲಿ ಎಂದು ಕೂಗಾಡಿದ್ದಾರೆ.

ದಸರಾ ಆಚರಣೆಗಿಂತ ನೆರೆ ಪರಿಹಾರಕಾರ್ಯ ಮುಖ್ಯ; ಶ್ರೀನಿವಾಸ್ಪ್ರಸಾದ್
ಉತ್ತರ ಕರ್ನಾಟಕದ ಜನರು ನೆರೆ ಹಾವಳಿಯ ಪರಿಣಾಮಗಳಿಂದ ಬಳಲುತ್ತಿರುವಾಗ, ವಿಜೃಂಭಣೆಯ ದಸರಾ ಆಚರಿಸಲು ಮುಂದಾಗಿರುವ ಸರ್ಕಾರದ ಕ್ರಮವನ್ನು ಬಿಜೆಪಿ ಉಪಾಧ್ಯಕ್ಷ ಹಾಗೂ ಹಿರಿಯ ನಾಯಕ ಶ್ರೀನಿವಾಸ್ ಪ್ರಸಾದ್ ಪ್ರಶ್ನಿಸಿದ್ದಾರೆ.

