dasara

ದಸರಾ ಆಸುಪಾಸಿನಲ್ಲಿ ಬಿಜೆಪಿಗೆ ನೂತನ ಸಾರಥಿ: ರವಿಗೆ ರಾಜ್ಯಾಧ್ಯಕ್ಷ ಹುದ್ದೆ ನೀಡಲು ವಿರೋಧ; ಮುಂಚೂಣಿಯಲ್ಲಿ ಶೋಭಾ-ವಿಜಯೇಂದ್ರ!
ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಸಚಿವೆ ಶೋಭಾ ಕರಂದ್ಲಾಜೆ, ಮಾಜಿ ಶಾಸಕ ಸಿ,ಟಿ ರವಿ ಮತ್ತು ಶಾಸಕ ಬಿ.ವೈ ವಿಜಯೇಂದ್ರ ಅವರ ಹೆಸರು ಕೇಳಿ ಬರುತ್ತಿದೆ. ಲೋಕಸಭೆ ಚುನಾವಣೆಗೆ ಕೇವಲ ಆರು ತಿಂಗಳು ಮಾತ್ರ ಬಾಕಿ ಇದೆ, 14 ತಿಂಗಳ ಹಿಂದೆಯೇ ರಾಜ್ಯ ಮತ್ತು ಜಿಲ್ಲಾ ಪದಾಧಿಕಾರಿಗಳ ಅವಧಿ ಮುಗಿದಿದ್ದರೂ ಸ್ಥಾನಗಳ ಪರಿಷ್ಕರಣೆಯಾಗಿಲ್ಲ.

ದಸರಾ ನೆಪದಲ್ಲಿ ಖಾಸಗಿ ಬಸ್ಗಳಿಂದ ಸುಲಿಗೆ: ಟಿಕೆಟ್ ದರ ದಿಢೀರ್ ಏರಿಕೆ; ಹೆಚ್ಚುವರಿ ಬಸ್ ನಿಯೋಜಿಸಲು ಸರ್ಕಾರ ಮುಂದು!
ದಸರಾ ಹಿನ್ನೆಲೆಯಲ್ಲಿ ಅಕ್ಟೋಬರ್ 21-24ರವರೆಗೆ ಸಾಲು ಸಾಲು ರಜೆ ಸಿಗಲಿದ್ದು, ಹೀಗಾಗಿ ಬಹುತೇಕ ಮಂದಿ ದಸರಾ ನೋಡಲು ಮೈಸೂರು, ತಮ್ಮ ಊರುಗಳಿಗೆ ಭೇಟಿ ನೀಡಲು, ಪ್ರವಾಸಕ್ಕೆ ಹೋಗಲು ಸಿದ್ಧತೆಗಳ ನಡೆಸುತ್ತಿದ್ದಾರೆ. ಆದರೆ, ದಸರಾ ನೆಪದಲ್ಲಿ ಖಾಸಗಿ ಬಸ್ ಗಳು ಸುಲಿಗೆಗೆ ಇಳಿದಿವೆ.

ರಾಜ್ಯದಲ್ಲಿ ಮಳೆ ಕೈ ಕೊಟ್ಟರೂ ಸರ್ಕಾರ ರೈತರ, ನಾಡಿನ ಜನತೆಯ ಕೈ ಹಿಡಿಯಲಿದೆ: ಸಿ.ಎಂ.ಸಿದ್ದರಾಮಯ್ಯ
ನಮ್ಮ ಸರ್ಕಾರ ಕಲೆ ಸಾಹಿತ್ಯಕ್ಕೆ ಸಂಪೂರ್ಣ ಪ್ರೋತ್ಸಾಹ ನೀಡಲಿದೆ. ಕನ್ನಡ ಸಾಂಸ್ಕೃತಿಕ ಹಿರಿಮೆ ವಿಶ್ವ ಖ್ಯಾತಿಯಾದದ್ದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು.

ಚಿಕ್ಕವನಿದ್ದಾಗ ಅಪ್ಪನ ಹೆಗಲ ಮೇಲೆ ಕುಳಿತು ದಸರಾ ನೋಡಿದ್ದೆ: ನಾಡಿನ ಸಂಪತ್ತು, ಅಧಿಕಾರ ಎಲ್ಲಾ ವರ್ಗದ ಜನರಿಗೂ ಹಂಚಿಕೆ ಆಗಬೇಕು; ಸಿದ್ದರಾಮಯ್ಯ
ರಾಜ್ಯದ ಅಭಿವೃದ್ಧಿಯನ್ನು ಜನರಿಗೆ ತಿಳಿಸುವ ಕಾರ್ಯವನ್ನು ದಸರಾ ಮೆರವಣಿಗೆ ಮೂಲಕ ಮಾಡುತ್ತೇವೆ. ಇಡೀ ಜಗತ್ತಿಗೆ ಕನ್ನಡ ನಾಡಿನ ವೈಭೋಗ ತಿಳಿಸುವ ಕಾರ್ಯ ದಸರಾ ಮೂಲಕ ಆಗುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ನಾದಬ್ರಹ್ಮ ಹಂಸಲೇಖ ಅವರಿಂದ ಅದ್ಧೂರಿ ಚಾಲನೆ
ವಿಶ್ವವಿಖ್ಯಾತ 414ನೇ ಮೈಸೂರು ದಸರಾ ಮಹೋತ್ಸವಕ್ಕೆ ಭಾನುವಾರ ಅದ್ಧೂರಿ ಚಾಲನೆ ಸಿಕ್ಕಿದೆ. ಬೆಳಗ್ಗೆ 10:15ರಿಂದ 10.36ರವರೆಗೆ ಸಲ್ಲುವ ಶುಭ ವೃಶ್ಚಿಕ ಲಗ್ನದಲ್ಲಿ ನಾಡದೇವಿ ತಾಯಿ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸುವ ಮೂಲಕ ಸಂಗೀತ ನಿರ್ದೇಶಕ ಹಂಸಲೇಖ ಚಾಲನೆ ನೀಡಿದ್ದಾರೆ.

ದಸರಾ ಬಳಿಕ ವಿಪಕ್ಷ ನಾಯಕ, ಬಿಜೆಪಿ ರಾಜ್ಯಾಧ್ಯಕ್ಷ ನೇಮಕ ಸಾಧ್ಯತೆ
ದಸರಾ ಹಬ್ಬದ ಬಳಿಕ ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ವಿಪಕ್ಷ ನಾಯಕನ ನೇಮಕವಾಗುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ.

ಮೈಸೂರು ದಸರಾ: ಮುಖ್ಯಮಂತ್ರಿಗಳಿಗೆ ಅಧಿಕೃತ ಆಹ್ವಾನ
ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಆಗಮಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ಅವರು ಬುಧವಾರ ಅಧಿಕೃತವಾಗಿ ಆಹ್ವಾನಿಸಿದರು.

ಮೈಸೂರು ದಸರೆಯ ವೈಭವಕ್ಕಿಲ್ಲ 'ಬರ': ಪ್ರವಾಸೋದ್ಯಮ ಉತ್ತೇಜಿಸಲು ಅದ್ದೂರಿಯಾಗಿ ಆಚರಿಸಲು ಸರ್ಕಾರ ನಿರ್ಧಾರ!
ರಾಜ್ಯದ 195 ತಾಲ್ಲೂಕುಗಳನ್ನು ಬರಪೀಡಿತ ಎಂದು ಘೋಷಣೆ ಮಾಡಿರುವ ನಡುವಲ್ಲೂ ಪ್ರವಾಸೋದ್ಯಮ ಉತ್ತೇಜಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ಈ ಬಾರಿಯ ಮೈಸೂರು ದಸರಾವನ್ನು ಅದ್ದೂರಿಯಾಗಿ ಆಚರಿಸಲು ಸಿದ್ಧತೆಗಳ ನಡೆಸುತ್ತಿದೆ.

'ಮಡಿಕೇರಿ ದಸರಾ' ಟ್ಯಾಬ್ಲೊ: ಯುವಕರಿಗೆ ಕಲೆ, ಪ್ರತಿಭೆ, ಸಂಪ್ರದಾಯ ಪ್ರದರ್ಶಿಸಿ ಬೆಳೆಸಲು ವೇದಿಕೆ
ಎಲೆಕ್ಟ್ರಿಷಿಯನ್, ಪ್ಲಂಬರ್, ಆಟೋರಿಕ್ಷಾ ಚಾಲಕ, ಪೌರ ಕಾರ್ಮಿಕ, ರಿಯಲ್ ಎಸ್ಟೇಟ್ ಏಜೆಂಟ್ - ಹೀಗೆ ವಿವಿಧ ವೃತ್ತಿಯಲ್ಲಿ ತೊಡಗಿರುವವರು. ಆದರೆ ಕಲೆಯ ಮೇಲಿನ ಸಾಮರಸ್ಯದ ಪ್ರೀತಿ ಅವರನ್ನು ‘ಮಡಿಕೇರಿ ದಸರಾ’ ಬ್ಯಾನರ್ ಅಡಿಯಲ್ಲಿ ಒಂದುಗೂಡಿಸುತ್ತದೆ.

