ರಾಜ್ಯಅಥಣಿ ಸ್ಪರ್ಧೆಯಿಂದ ಹಿಂದೆ ಸರಿಯಲ್ಲ: ಡಿಸಿಎಂ ಸವದಿ ಆಪ್ತ ಗುರು ದಾಶ್ಯಾಳ
ಅಥಣಿ ವಿಧಾನಸಭಾ ಉಪಚುನಾವಣೆಯಿಂದ ಹಿಂದೆ ಸರಿಯುವುದಿಲ್ಲ. ರೈತಪರ ಕುಮಾರಸ್ವಾಮಿ ಸರ್ಕಾರ ತಂದ ಯೋಜನೆಗಳ ಪರಿಣಾಮ ನಾನು ಗೆಲುವು ಸಾಧಿಸುತ್ತೇನೆಂದು ಉಪಮುಖ್ಯಮಂತ್ರಿ ಲಕ್ಷ್ಮಣ್ ಸವದಿ ಆಪ್ತ ಗುರು ದಾಶ್ಯಾಳ್ ಅವರು ಹೇಳಿದ್ದಾರೆ.