ರಾಜ್ಯದಸರಾ ಕಣ್ತುಂಬಿಕೊಳ್ಳಲು ಬಂದಿದ್ದ ಅಪ್ರಾಪ್ತೆ: ಬಲೂನ್ ಮಾರುತ್ತಿದ್ದ ಬಾಲಕಿ ಮೇಲೆ ಅತ್ಯಾಚಾರ ಕೊಲೆ; ಆರೋಪಿ ಬಂಧನ
ದಸರಾ ವೇಳೆ ಬಲೂನ್ ವ್ಯಾಪಾರಕ್ಕಾಗಿ ಮೈಸೂರಿಗೆ ಬಂದಿದ್ದ ಕಲಬುರಗಿಯ ಸೂಕ್ಷ್ಮ ಅಲೆಮಾರಿ ಸಮುದಾಯಕ್ಕೆ ಸೇರಿದ ಸುಮಾರು 50 ಕುಟುಂಬಗಳು ಅರಮನೆ ಮುಂಭಾಗದ ದೊಡ್ಡ ಕೆರೆ ಮೈದಾನದ ಬಳಿ ತಾತ್ಕಾಲಿಕವಾಗಿ ಡೇರೆ ಹಾಕಿ ತಂಗಿದ್ದವು.