Data Leak Row

ಏನಿದು ಕೇಂಬ್ರಿಡ್ಜ್ ಅನಲಿಟಿಕಾ ಹಗರಣ?.. ಫೇಸ್ ಬುಕ್ ಗೆ ಏಕೆ ಭಾರತ ಸರ್ಕಾರ ಕಠಿಣ ಕ್ರಮದ ಎಚ್ಚರಿಕೆ ನೀಡಿದೆ?
ಫೇಸ್ ಬುಕ್ ಖಾತೆದಾರರ ಮಾಹಿತಿ ಸೋರಿಕೆ ಸಂಬಂಧ ಇಂದು ವಿಶ್ವಾದ್ಯಂತ ಕೇಂಬ್ರಿಡ್ಜ್ ಅನಲಿಟಿಕಾ ಸಂಸ್ಥೆ ವ್ಯಾಪಕ ಸುದ್ದಿಗೆ ಗ್ರಾಸವಾಗಿದೆ. ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ಟ್ರಂಪ್ ಗೆಲುವಿನಲ್ಲಿ ಈ ಸಂಸ್ಥೆ ನಿರ್ಣಾಯಕ ಪಾತ್ರ ನಿರ್ವಹಿಸಿದೆ ಎಂದು ಹೇಳಲಾಗುತ್ತಿದೆ.

'ಡಿಲೀಟ್ ನಮೋ ಆ್ಯಪ್' ಅಭಿಯಾನದ ಬಳಿಕ ಆ್ಯಪ್ ಜನಪ್ರಿಯತೆ ಹೆಚ್ಚಾಯ್ತು!
ಅಮೆರಿಕಕ್ಕೆ ದತ್ತಾಂಶ ಸೋರಿಕೆ ಮಾಡಲಾಗುತ್ತಿದೆ ಎಂದು ಆರೋಪಿಸಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಆರಂಭಿಸಿದ್ದ ಡಿಲೀಟ್ ನಮೋ ಆ್ಯಪ್ ಅಭಿಯಾನದ ಬಳಿಕ ನಮೋ ಆ್ಯಪ್ ಜನಪ್ರಿಯತೆ ಹಚ್ಚಾಗಿದೆ ಎಂದು ಬಿಜೆಪಿ ಹೇಳಿದೆ.

ನಮೋ ಆ್ಯಪ್ ವಿವಾದ ಬೆನ್ನಲ್ಲೇ ಪ್ಲೇಸ್ಟೋರ್ ನಿಂದ ಕಾಂಗ್ರೆಸ್ ಪಕ್ಷದ ಆ್ಯಪ್ ನಾಪತ್ತೆ?
ಪ್ರಧಾನಿ ನರೇಂದ್ರ ಮೋದಿ ಅವರ ನಮೋ ಆ್ಯಪ್ ಬಗ್ಗೆ ಆರೋಪಗಳನ್ನು ಮಾಡುತ್ತಿರುವ ಕಾಂಗ್ರೆಸ್ ಪಕ್ಷ ಪ್ಲೇ ಸ್ಟೋರ್ ನಿಂದ ತನ್ನದೇ ಆ್ಯಪ್ ಅನ್ನು ಡಿಲೀಟ್ ಮಾಡಿರುವುದೇಕೆ. ಕಾಂಗ್ರೆಸ್ ಪಕ್ಷ ಏನನ್ನು ಮರೆಮಾಚಲು ಯತ್ನಿಸುತ್ತಿದೆ ..

ಅಮೆರಿಕಾಗೆ 'ನಮೋ' ಆ್ಯಪ್ ಬಳಕೆದಾರರ ಮಾಹಿತಿ ರವಾನೆ: ರಾಹುಲ್ ಗಾಂಧಿ ಆರೋಪ
ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ನಮೋ ಆ್ಯಪ್ ಮೂಲಕ ಭಾರತೀಯ ಬಳಕೆದಾರರ ಗೌಪ್ಯ ಮಾಹಿತಿಯನ್ನು ಅಮೆರಿಕದ ಕಂಪನಿಗಳ ಜೊತೆ ಹಂಚಿಕೊಂಡಿದ್ದಾರೆ ಎಂದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ...

ತಂತ್ರಜ್ಞಾನದ ಬಗ್ಗೆ ರಾಹುಲ್ ಗೆ ಶೂನ್ಯ ಜ್ಞಾನ ಎಂಬುದು ಸಾಬೀತು: ಬಿಜೆಪಿ
ರಾಹುಲ್ ಆರೋಪದಲ್ಲಿ ಹುರುಳಿಲ್ಲ. ಬಳಕೆದಾರರಿಗೆ ಯಾವ ಮಾಹಿತಿ ಅಗತ್ಯ ಎಂಬುದನ್ನು ವಿಶ್ಲೇಷಿಸಿ, ಆ ಮಾಹಿತಿಯನ್ನಷ್ಟೇ ಅವರಿಗೆ ದೊರಕುವಂತೆ ಮಾಡಲು ಈ ದತ್ತಾಂಶ ವಿಶ್ಲೇಷಣೆ ಮಾಡಲಾಗುತ್ತಿದೆ ಎಂದು ಹೇಳಿದೆ.

ನಾವು ಕೇಂಬ್ರಿಜ್ ಅನಾಲಿಟಿಕಾ ಪ್ರಮಾಣಪತ್ರ ನಂಬಬಾರದಿತ್ತು, ತಪ್ಪು ಮರುಕಳುಹಿಸದು: ಮಾರ್ಕ್ ಜುಕರ್'ಬರ್ಗ್
ಅಮೆರಿಕಾದ ಚುನಾವಣೆಯಲ್ಲಿ ಡೊನಾಲ್ಡ್ ಟ್ರಂಪ್ ಅವರನ್ನು ಗೆಲ್ಲಿಸಲು ಫೇಸ್'ಬುಕ್ ಬಳಕೆದಾರರ ರಹಸ್ಯ ಮಾಹಿತಿಗಳನ್ನು ಅಕ್ರಮವಾಗಿ...

ಭಾರತ, ಬ್ರೆಜಿಲ್ ಚುನಾವಣೆಗು ಮುನ್ನ ಫೇಸ್‌ಬುಕ್‌ನಲ್ಲಿ ಭದ್ರತೆ ಹೆಚ್ಚಳಕ್ಕೆ ಕ್ರಮ: ಜುಕರ್‌ಬರ್ಗ್
ಭಾರತ ಮತ್ತು ಬ್ರೆಜಿಲ್ ಚುನಾವಣೆಗು ಮುನ್ನ ಫೇಸ್‌ಬುಕ್‌ನಲ್ಲಿ ಭದ್ರತೆ ಹೆಚ್ಚಳಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ಫೇಸ್ ಬುಕ್ ಮುಖ್ಯಸ್ಥ...

ಫೇಸ್ ಬುಕ್ ಮಾಹಿತಿ ಸೋರಿಕೆ ಪ್ರಕರಣದಲ್ಲಿ ನನ್ನನ್ನು ಬಲಿಪಶು ಮಾಡಲಾಗಿದೆ: ಆ್ಯಪ್ ತಯಾರಕ ಅಲೆಕ್ಸಾಂಡರ್ ಕೊಗನ್
ವಿಶ್ವಾದ್ಯಂತ ವ್ಯಾಪಕ ಚರ್ಚೆಗೆ ಗ್ರಾಸವಾಗಿರುವ ಫೇಸ್ ಬುಕ್ ಮಾಹಿತಿ ಸೋರಿಕೆ ಪ್ರಕರಣದಲ್ಲಿ ನನ್ನನ್ನು ಬಲಿಪಶು ಮಾಡಲಾಗಿದೆ ಎಂದು ಆ್ಯಪ್ ತಯಾರಕ ಅಲೆಕ್ಸಾಂಡರ್ ಕೊಗನ್ ಹೇಳಿದ್ದಾರೆ.

