ರಾಜ್ಯಬೆಂಗಳೂರು, ಮೈಸೂರು, ಮಂಗಳೂರಿನಲ್ಲಿ ಸುಸ್ಥಿರ ಡೇಟಾ ಪಾರ್ಕ್ ಸ್ಥಾಪನೆ- ಪ್ರಿಯಾಂಕ್ ಖರ್ಗೆ!
ಮಂಗಳೂರಿನಲ್ಲಿ ಕೂಡ ಡೇಟಾ ಪಾರ್ಕ್ ಸ್ಥಾಪನೆಗೆ ಭೂಮಿಯು ಲಭ್ಯವಿದೆ. ಅಲ್ಲಿನ ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಕೆಐಎಡಿಬಿಗೆ ಸೇರಿದ 350 ಎಕರೆ ಇದೆ. ಮೈಸೂರಿನಲ್ಲಿ ಈ ಉದ್ದೇಶಕ್ಕೆ ಸೂಕ್ತ ಜಾಗ ಗುರುತಿಸಲಾಗುವುದು ಎಂದು ಅವರು ವಿವರಿಸಿದ್ದಾರೆ.