ದೇಶಬಾಲ್ ಸ್ವರಾಜ್ ಪೋರ್ಟಲ್ ನಲ್ಲಿ ಕೋವಿಡ್ ನಿಂದ ಅನಾಥರಾದ ಮಕ್ಕಳ ದಾಖಲೆ ನೀಡಿ: ರಾಜ್ಯಗಳಿಗೆ ಎನ್ ಸಿಪಿಸಿಆರ್ ಸೂಚನೆ
ಕೋವಿಡ್-19 ಸೋಂಕಿನಿಂದ ಪೋಷಕರಿಬ್ಬರನ್ನೂ ಕಳೆದುಕೊಂಡು ಅನಾಥವಾಗಿರುವ ಮಕ್ಕಳ ಬಗ್ಗೆ ದಾಖಲೆಗಳನ್ನು ಅಪ್ ಲೋಡ್ ಮಾಡುವಂತೆ ಎಲ್ಲಾ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ರಾಷ್ಟ್ರೀಯ ಮಕ್ಕಳ ಹಕ್ಕು ರಕ್ಷಣೆ ಆಯೋಗ ಆದೇಶ ನೀಡಿದೆ.