dating app

ಬೆಂಗಳೂರು: ಡೇಟಿಂಗ್ ಆ್ಯಪ್ ಜಾಲಕ್ಕೆ ಸಿಲುಕಿ ಲಕ್ಷಾಂತರ ರೂಪಾಯಿ ಕಳೆದುಕೊಂಡ ಟೆಕ್ಕಿ!
ಡೇಟಿಂಗ್ ಆ್ಯಪ್'ನಲ್ಲಿ ಪರಿಚಯವಾಗಿದ್ದ ವ್ಯಕ್ತಿ ಸಾಫ್ಟ್ವೇರ್ ಇಂಜಿಯರ್ ಒಬ್ಬಳಿಗೆ ಲಕ್ಷಾಂತರ ರೂಪಾಯಿ ವಂಚನೆ ಮಾಡಿದ್ದಾನೆ ಎಂಬ ಆರೋಪ ಕೇಳಿಬಂದಿದೆ.

ವೇಶ್ಯಾವಾಟಿಕೆ ಜಾಲದಲ್ಲಿ ಬಂಧಿತ ವ್ಯಕ್ತಿ ನಾನಲ್ಲ: ನ್ಯೂರಾನ್ ಚಿತ್ರದ ನಟ 'ಯುವ' ಸ್ಪಷ್ಟನೆ
ಡೇಟಿಂಗ್ ಆ್ಯಪ್‌ನಲ್ಲಿ ಮಹಿಳೆಯರ ನಕಲಿ ಫೋಟೊ ಸೃಷ್ಟಿಸಿ ಗ್ರಾಹಕರನ್ನು ವೇಶ್ಯಾವಾಟಿಕೆ ದಂಧೆಗೆ ಸೆಳೆದು ಅಕ್ರಮ ಹಣ ಸಂಪಾದನೆ ಪ್ರಕರಣದಲ್ಲಿ ಇತ್ತೀಚೆಗೆ ಸ್ಯಾಂಡಲ್ವುಡ್ ನಟರೊಬ್ಬರ ಹೆಸರು ಕೇಳಿಬಂದಿತ್ತು. ಈ ಸಂಬಂಧ ನಟ ಯುವ ಮಾಧ್ಯಮಗೋಷ್ಟಿ ನಡೆಸಿ ಸ್ಪಷ್ಟನೆ ನೀಡಿದ್ದಾರೆ.

ಡೇಟಿಂಗ್ ಆ್ಯಪ್ ಮೂಲಕ ಪರಿಚಯ: ಯುವಕನನ್ನು ದೋಚಿದ ವೈದ್ಯಕೀಯ ವಿದ್ಯಾರ್ಥಿ, ವಿಧವೆ ಮಹಿಳೆ!
ಡೇಟಿಂಗ್ ಆ್ಯಪ್‌ಗೆ ವ್ಯಸನಿಯಾಗಿದ್ದ 26 ವರ್ಷದ ಯುವಕನ ಮೇಲೆ ಅರೆವೈದ್ಯಕೀಯ ವಿದ್ಯಾರ್ಥಿ ಸೇರಿದಂತೆ ಇಬ್ಬರು ಹಲ್ಲೆ ನಡೆಸಿ ದರೋಡೆ ಮಾಡಿದ್ದಾರೆ.

ಡೇಟಿಂಗ್ ಆ್ಯಪ್ ಮೂಲಕ ಸ್ನೇಹ: ಬೆಂಗಳೂರಿನಲ್ಲಿ ಐಐಟಿ ಪದವೀಧರನಿಂದ ಲಕ್ಷಾಂತರ ರು. ದರೋಡೆ
ಡೇಟಿಂಗ್ ಮೊಬೈಲ್ ಅಪ್ಲಿಕೇಶನ್ ಮೂಲಕ ಪ್ರೀತಿ ಹುಡುಕಲು ಹೋದ ಯುವಕನೊಬ್ಬ 1.35 ಲಕ್ಷ ಕಳೆದುಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬಂಡೆಪಾಳ್ಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಬೆಂಗಳೂರು; ಟೆಕ್ಕಿಗೆ ರೂ.60 ಲಕ್ಷ ವಂಚನೆ; ಕಿರುತೆರೆ ನಟ, ಪತ್ನಿ ಬಂಧನ
ಡೇಟಿಂಗ್ ವೆಬ್'ಸೈಟ್ ಮೂಲಕ ಪರಿಚಯಿಸಿಕೊಂಡು ಸಾಫ್ಟ್'ವೇರ್ ಇಂಜಿನಿಯರ್ ಒಬ್ಬರಿಗೆ ಬರೋಬ್ಬರಿ ರೂ.60 ಲಕ್ಷ ವಂಚನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಿರುತೆರೆ ನಟ ಹಾಗೂ ಆತನ ಪತ್ನಿಯನ್ನು ಸಿಐಡಿ ಸೈಬರ್ ಕ್ರೈಂ ಪೊಲೀಸರು...

ಬೆಂಗಳೂರು: ಪತ್ನಿಯ ಅಶ್ಲೀಲ ಫೋಟೋ, ಮೊಬೈಲ್ ನಂಬರ್ ಡೇಟಿಂಗ್ ವೆಬ್'ಸೈಟ್ ಗೆ ಹಾಕಿದ್ದ ಪತಿ ಬಂಧನ
ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದ ಪತಿಯೊಬ್ಬ ಪತ್ನಿಯ ಮೇಲಿನ ದ್ವೇ,ಕ್ಕೆ ಪತ್ನಿಯ ಅಶ್ಲೀಲ ಫೋಟೋ ಹಾಗೂ ಮೊಬೈಲ್ ಸಂಖ್ಯೆಯನ್ನು ಡೇಟಿಂಗ್ ವೆಬ್'ಸೈಟ್'ನಲ್ಲಿ ಹಾಕಿ ಇದೀಗ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾನೆ...

ನಾಯಿಗಳಿಗಾಗಿ ಬಂದಿದೆ ಡೇಟಿಂಗ್ ಆಪ್!
ಎವ್ರಿ ಡಾಗ್ ಹ್ಯಾಸ್ ಇಟ್ಸ್ ಡೇ ಎಂಬ ಗಾದೆ ಕೇಳಿರುತ್ತೀರಿ, ಅದು ಹಿಂದಿನ ಕಾಲದ ಮಾತಾಯಿತು. ಅದನ್ನು ಸ್ವಲ್ಪ ಬದಲಾವಣೆ ಮಾಡಿಕೊಂಡರೆ ಎವ್ರಿ ಡಾಗ್ ಹ್ಯಾಸ್ ಇಟ್ಸ್ ಮ್ಯಾಚ್ ಎಂದಾಗುತ್ತದೆ.

