Datta Peeta

ದತ್ತ ಪೀಠ, ಬಾಬಾ ಬುಡನ್ ದರ್ಗಾ ವಿವಾದ: ಗೃಹ ಸಚಿವರ ನೇತೃತ್ವದಲ್ಲಿ ಸಂಪುಟ ಉಪಸಮಿತಿ ರಚನೆ
ದತ್ತ ಪೀಠ ಹಾಗೂ ಬಾಬಾ ಬುಡನ್ ದರ್ಗಾ ವಿವಾದದ ಸಂಬಂಧ ಗೃಹ ಸಚಿವ ಡಾ.ಜಿ ಪರಮೇಶ್ವರ್ ನೇತೃತ್ವದಲ್ಲಿ ಸಂಪುಟ ಉಪಸಮಿತಿ ರಚನೆ ಮಾಡಲು ಇಂದು ನಡೆದ ಸಚಿವ ಸಂಪುಟದಲ್ಲಿ ತೀರ್ಮಾನಿಸಲಾಗಿದೆ.

ದತ್ತ ಪೀಠ ಪ್ರಕರಣ ಮತ್ತೆ ಮುನ್ನೆಲೆಗೆ: ಗೋರಿಗಳಿಗೆ ಹಾನಿ ಮಾಡಿದ್ದ 14 ಮಂದಿಗೆ ಸಮನ್ಸ್ ಜಾರಿ!
2017ರಲ್ಲಿ ದತ್ತ ಜಯಂತಿ ಆಚರಣೆ ವೇಳೆ ದತ್ತಪೀಠ ಆವರಣದಲ್ಲಿದ್ದ ಗೋರಿಗಳ ಧ್ವಂಸ ಮಾಡಿದ ಆರೋಪ ಹೊತ್ತಿರುವ 14 ಮಂದಿ ಹಿಂದೂ ಕಾರ್ಯಕರ್ತರಿಗೆ ನ್ಯಾಯಾಲಯ ಸಮನ್ಸ್ ಜಾರಿ ಮಾಡಿದ್ದು, ಈ ಮೂಲಕ ದತ್ತಪೀಠ ವಿಚಾರ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ.

ಚಿಕ್ಕಮಗಳೂರು: ದತ್ತಪೀಠಕ್ಕೆ ಹಿಂದೂ ಅರ್ಚಕರನ್ನು ನೇಮಿಸಿದ ರಾಜ್ಯ ಸರ್ಕಾರ
ಬಾಬಾಬುಡನ್ ಗಿರಿಯ ಶ್ರೀಗುರುದತ್ತಾತ್ರೇಯ ಬಾಬಾಬುಡನ್ ಸ್ವಾಮಿ ದರ್ಗಾ ಇನಾಂ ದತ್ತಪೀಠಕ್ಕೆ ಇಬ್ಬರು ಹಿಂದೂ ಅರ್ಚಕರನ್ನು ರಾಜ್ಯ ಸರ್ಕಾರ ನೇಮಕ ಮಾಡಿದೆ.

ದತ್ತ ಪೀಠಕ್ಕೆ ಅರ್ಚಕರ ನೇಮಕಾತಿ ಕುರಿತು ಚರ್ಚಿಸಲು ಸಂಪುಟ ಉಪಸಮಿತಿ ರಚನೆ: ಸಚಿವ ಮಾಧುಸ್ವಾಮಿ
ಕರ್ನಾಟಕ ಸಹಕಾರಿ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್ಗಳು ನಬಾರ್ಡ್ ಮೂಲಕ ಪುನರ್ಧನ ಪಡೆಯಲು 1550 ಕೋಟಿ ರೂ. ಖಾತ್ರಿಯನ್ನು ನೀಡಲು ರಾಜ್ಯ ಸರ್ಕಾರ ನಿರ್ಧರಿಸಿದೆ.

ಮಹತ್ವ ಕಳೆದುಕೊಂಡ ದತ್ತಪೀಠ ವಿವಾದ; ಬಿಜೆಪಿಗೆ ಗೆಲುವು ಕಠಿಣ
2000ನೇ ಇಸವಿಯಲ್ಲಿ ಚಿಕ್ಕಮಗಳೂರಿನಲ್ಲಿ ಚುನಾವಣಾ ಪ್ರಚಾರ ನಡೆಸುತ್ತಿದ್ದಾಗ ಅಂದಿನ ...

ಚಿಕ್ಕಮಗಳೂರಿನ ದತ್ತಪೀಠ ಮುಜರಾಯಿ ಇಲಾಖೆ ಸುಪರ್ದಿಗೆ
ಚಿಕ್ಕಮಗಳೂರಿನ ಗುರು ದತ್ತಾತ್ರೇಯ ಬಾಬಾ ಬುಡನ್ ಸ್ವಾಮಿ ದರ್ಗಾ ಇನ್ನು ಮುಂದೆ ಮುಜರಾಯಿ...

