ರಾಜ್ಯವಿಷಕಾರಿ ದತ್ತೂರಿ ಹಣ್ಣು ಮಾರಾಟ: ಅಮೆಜಾನ್, ಬಿಗ್ ಬಾಸ್ಕೆಟ್, ಸ್ವಿಗ್ಗಿ-Instamart ಪರವಾನಗಿ ಅಮಾನತಿಗೆ ಶಿಫಾರಸು!
ಅಮೆಜಾನ್ ಸೇರಿದಂತೆ ಹಲವು ಪ್ರಮುಖ ಇ-ಕಾಮರ್ಸ್ ಸಂಸ್ಥೆಗಳಲ್ಲಿ ದತ್ತೂರಿ ಹಣ್ಣು ಮತ್ತು ಬೀಜಗಳು ಮಾರಾಟವಾಗುತ್ತಿರುವುದು ತನಿಖೆಯಲ್ಲಿ ಬೆಳಕಿಗೆ ಬಂದಿದ್ದು, ಅಧಿಕಾರಿಗಳು ಕಠಿಣ ಕಾನೂನು ಕ್ರಮಕ್ಕೆ ಮುಂದಾಗಿದ್ದಾರೆ. ಈ ಕಾರಣಕ್ಕೆ ಕೆಲವೊಂದು ಕ್ರಮಗಳನ್ನು ಎಫ್ಡಿಎ ತೆಗೆದುಕೊಂಡಿದೆ.