ದೇಶಕಾಶ್ಮೀರದಲ್ಲಿ ಪ್ರತಿಭಟನೆ: ಫಾರೂಖ್ ಅಬ್ದುಲ್ಲಾ ಸಹೋದರಿ, ಮಗಳ ಬಂಧನ
ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನ ರದ್ದುಗೊಳಿಸಿದ್ದನ್ನು ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದ ಮಾಜಿ ಮುಖ್ಯಮಂತ್ರಿ ಫಾರೂಖ್ ಅಬ್ದುಲ್ಲಾ ಅವರ ಸಹೋದರಿ ಹಾಗೂ ಪುತ್ರಿ ಸೇರಿದಂತೆ ಹಲವು ಮಹಿಳಾ ಕಾರ್ಯಕರ್ತರನ್ನು ಪೊಲೀಸರು ಮಂಗಳವಾರ ವಶಕ್ಕೆ ಪಡೆದಿದ್ದಾರೆ.