daughter-in-law

'ಗೋಮೂತ್ರ' ಕುಡಿಯಲು ಒತ್ತಾಯ: ಉದ್ಧವ್ ಠಾಕ್ರೆ ಬಣದ ಶಿವಸೇನೆ ನಾಯಕ, ಕುಟುಂಬದ ವಿರುದ್ಧ ಸೊಸೆ ದೂರು!
ತನ್ನ ಅತ್ತೆ-ಮಾವಂದಿರು ತನಗೆ ಮಾನಸಿಕವಾಗಿ ಕಿರುಕುಳ ನೀಡಿ, ಹಲ್ಲೆ ನಡೆಸಿದ್ದಾರೆ ಹಾಗೂ ಪದೇ ಪದೆ ಹಸಿವಿನಿಂದ ಇರಿಸಿದ್ದಾರೆ ಎಂದು ಗಿರಿಜಾ ರಾವುತ್ ಆರೋಪಿಸಿದ್ದಾರೆ.

Medical Seat Scam: ಮೆಡಿಕಲ್ ಸೀಟ್ ಕೊಡಿಸುವುದಾಗಿ 45 ಲಕ್ಷ ರೂ ವಂಚನೆ; ಮಾಜಿ ಸಚಿವ ಜಾಲಪ್ಪ ಸೊಸೆಗೆ 5 ವರ್ಷ ಜೈಲು ಶಿಕ್ಷೆ..!
ಪ್ರಕರಣದ ಪ್ರಮುಖ ಆರೋಪಿ ಹಾಗೂ ಆರ್.ಎಲ್. ಜಾಲಪ್ಪ ಅವರ ಪುತ್ರ ಜೆ. ನರಸಿಂಹಸ್ವಾಮಿ ವಿಚಾರಣೆಯ ಅವಧಿಯಲ್ಲೇ ಮೃತಪಟ್ಟಿದ್ದರಿಂದ ಅವರ ವಿರುದ್ಧದ ಪ್ರಕರಣ ಅಂತ್ಯಗೊಂಡಿತ್ತು.

'ಸೊಸೆಯೇ ಜೀವನಾಂಶ ನೀಡಬೇಕು': ಮೃತ ಪೊಲೀಸ್ ಕಾನ್‌ಸ್ಟೆಬಲ್ ಪೋಷಕರ ಒತ್ತಾಯಕ್ಕೆ ಅಲಹಾಬಾದ್ ಹೈಕೋರ್ಟ್ ಹೇಳಿದ್ದೇನು?
ಕಳೆದ ವರ್ಷ ಆಗಸ್ಟ್‌ನಲ್ಲಿ ಕೌಟುಂಬಿಕ ನ್ಯಾಯಾಲಯವು ತಮ್ಮ ಅರ್ಜಿಯನ್ನು ತಿರಸ್ಕರಿಸಿದ ನಂತರ ವೃದ್ಧ ದಂಪತಿ ಹೈಕೋರ್ಟ್‌ನ ಮೊರೆ ಹೋಗಿದ್ದರು.

ಕಮಲಾ ಪಸಂದ್ ಪಾನ್ ಮಸಾಲಾ ಮಾಲೀಕನ ಸೊಸೆಯ ದುರಂತ ಅಂತ್ಯ: ದೀಪ್ತಿ ಚೌರಾಸಿಯಾ ಆತ್ಮಹತ್ಯೆ
ದೀಪ್ತಿ 2010 ರಲ್ಲಿ ಹರ್‌ಪ್ರೀತ್ ಅವರನ್ನು ವಿವಾಹವಾದರು. ದಂಪತಿಗೆ 14 ವರ್ಷದ ಮಗನಿದ್ದಾನೆ. ಮೂಲಗಳ ಪ್ರಕಾರ, ಅವರು ದುಪಟ್ಟಾ ಬಳಸಿ ನೇಣು ಬಿಗಿದುಕೊಂಡಿದ್ದಾರೆ. ದೀಪ್ತಿ ಕೋಣೆಯಲ್ಲಿ ಕಂಡುಬಂದ ಒಂದು ಡೆತ್ ನೋಟ್ ನಲ್ಲಿ ಅವರು ಯಾರನ್ನೂ ದೂಷಿಸುವುದಿಲ್ಲ ಎಂದು ಬರೆಯಲಾಗಿದೆ.

ಸೊಸೆಗೆ ಕಿರುಕುಳ ನೀಡಿದ ಆರೋಪ: ಚಲನಚಿತ್ರ ನಿರ್ದೇಶಕ ಎಸ್. ನಾರಾಯಣ್ ಮತ್ತು ಕುಟುಂಬದ ವಿರುದ್ಧ ಎಫ್‌ಐಆರ್ ದಾಖಲು
ಜ್ಞಾನಭಾರತಿ ಪೊಲೀಸ್ ಠಾಣೆಯಲ್ಲಿ ಎಸ್. ನಾರಾಯಣ್ ಅವರ ಎರಡನೇ ಮಗನ ಪತ್ನಿ ಪವಿತ್ರಾ ದೂರು ದಾಖಲಿಸಿದ್ದಾರೆ.

ಮಾಜಿ ಗೃಹ ಸಚಿವ ಶಿವರಾಜ್ ಪಾಟೀಲ್ ಸೊಸೆ ಬಿಜೆಪಿ ಸೇರ್ಪಡೆ
ಮಾಜಿ ಗೃಹ ಸಚಿವ ಶಿವರಾಜ್ ಪಾಟೀಲ್ ಪುತ್ರಿ ಅರ್ಚನಾ ಪಾಟೀಲ್ ಬಿಜೆಪಿ ಸೇರ್ಪಡೆಗೊಂಡಿದ್ದಾರೆ.

ಮಂಗಳೂರು: ಸ್ಟೀಲ್ ವಾಕಿಂಗ್ ಸ್ಟಿಕ್‌ನಿಂದ ಮಾವನಿಗೆ ಥಳಿಸಿದ ಮಹಿಳೆ ಬಂಧನ, ವಿಡಿಯೋ ವೈರಲ್
ಸೊಸೆಯೊಬ್ಬರು ತಮ್ಮ ವಯೋವೃದ್ಧ ಮಾವನನ್ನು ಸ್ಟೀಲ್ ವಾಕಿಂಗ್ ಸ್ಟಿಕ್‌ನಿಂದ ಅಮಾನುಷವಾಗಿ ಥಳಿಸಿರುವ ಘಟನೆ ಮಂಗಳೂರಿನಲ್ಲಿ ನಡೆದಿದ್ದು, ಘಟನೆಯ ವಿಡಿಯೋ ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ವೈರಲ್ ಆಗಿದೆ.

ಉದ್ಯೋಗಕ್ಕೆ ತೆರಳುವುದಕ್ಕೆ ವಿರೋಧ: ಸೊಸೆಯನ್ನು ಕೊಂದ ಆರೋಪದ ಮೇಲೆ ಮಾವನ ಬಂಧನ
ಮೈಸೂರು ಜಿಲ್ಲೆಯಲ್ಲಿ ಸೊಸೆಯನ್ನು ಹೊಡೆದು ಕೊಂದ ಆರೋಪದ ಮೇಲೆ 70 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಹಾರೋಹಳ್ಳಿ ಗ್ರಾಮದ ನಿವಾಸಿ ಘಂಟಯ್ಯ, ತನ್ನ ಸೊಸೆ ಉದ್ಯೋಗಕ್ಕಾಗಿ ಮನೆಯಿಂದ ಹೊರಬರುವುದನ್ನು ವಿರೋಧಿಸಿದ್ದರು.

ದೆಹಲಿಯ ಮನೆಯಲ್ಲಿ ಅತ್ತೆ, ಸೊಸೆಯ ಹತ್ಯೆ; ಶವ ಪತ್ತೆ: ಹಂತಕರ ಪತ್ತೆಗೆ ಬಲೆ ಬೀಸಿದ ಪೊಲೀಸರು
ದೆಹಲಿಯ ಶಾಹದಾರ ಪ್ರದೇಶದ ಮನೆಯೊಂದರಲ್ಲಿ ಸೋಮವಾರ ಇಬ್ಬರು ಮಹಿಳೆಯರನ್ನು ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

