Daughter marriage

ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಪುತ್ರಿಯನ್ನು ವರಿಸಿದ ಪ್ರತೀಕ್ ದೋಷಿ ಯಾರು? ಅವರ ಹಿನ್ನೆಲೆಯೇನು?
ರಾಜ್ಯ

ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಪುತ್ರಿಯನ್ನು ವರಿಸಿದ ಪ್ರತೀಕ್ ದೋಷಿ ಯಾರು? ಅವರ ಹಿನ್ನೆಲೆಯೇನು?

ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರ ಪುತ್ರಿ ಪರಕಾಲ ವಂಗಮಾಯಿ ಅವರ ವಿವಾಹ ಸಮಾರಂಭ ಇತ್ತೀಚೆಗೆ ಬೆಂಗಳೂರಿನ ರೆಸಾರ್ಟ್ ವೊಂದರಲ್ಲಿ ಸರಳವಾಗಿ ಸದ್ದಲ್ಲದೆ ನೆರವೇರಿತು. ಸೋಷಿಯಲ್ ಮೀಡಿಯಾದಲ್ಲಿ ಈ ಬಗ್ಗೆ ಸಾಕಷ್ಟು ಚರ್ಚೆಯಾಗುತ್ತಿದೆ.

ಉಡುಪಿ ಮಠದ ಸಂಪ್ರದಾಯ ಪ್ರಕಾರ ಬೆಂಗಳೂರಿನಲ್ಲಿ ನೆರವೇರಿದ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಪುತ್ರಿ ವಿವಾಹ
ರಾಜ್ಯ

ಉಡುಪಿ ಮಠದ ಸಂಪ್ರದಾಯ ಪ್ರಕಾರ ಬೆಂಗಳೂರಿನಲ್ಲಿ ನೆರವೇರಿದ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಪುತ್ರಿ ವಿವಾಹ

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಪುತ್ರಿ  ಏಕೈಕ ಪುತ್ರಿ ವಾಙ್ಮಯಿ ಅವರ ವಿವಾಹ ಪ್ರತೀಕ್ ಎಂಬವರ ಜೊತೆ ಉಡುಪಿಯ ಅದಮಾರು ಮಠದ ಬ್ರಾಹ್ಮಣ ಸಂಪ್ರದಾಯ ಪ್ರಕಾರ ಬೆಂಗಳೂರಿನ ಪ್ರತಿಷ್ಠಿತ ವಿವಾಹ ಮತ್ತು ಆರತಕ್ಷತೆ ಸ್ಥಳವೊಂದರಲ್ಲಿ ನೆರವೇರಿತು.