Daughter Wedding

ಮುಸ್ಲಿಂ ಯುವಕನ ಜೊತೆ ಬಿಜೆಪಿ ಮುಖಂಡನ ಪುತ್ರಿಯ ವಿವಾಹ: ಹಿಂದೂ ಸಂಘಟನೆಗಳ ಪ್ರತಿಭಟನೆ
ಬಿಜೆಪಿ ನಾಯಕರೊಬ್ಬರ ಮಗಳು ಮುಸ್ಲಿಂ ಯುವಕನನ್ನು ಮದುವೆಯಾಗುತ್ತಿದ್ದಾಳೆ ಎಂಬ ಲಗ್ನ ಪತ್ರಿಕೆ ಫೋಟೋ ವೈರಲ್ ಆಗಿದೆ, ಇದರ ಬೆನ್ನಲ್ಲೇ ಇದನ್ನು ವಿರೋಧಿಸಿ ಝಂಡಾ ಚೌಕ್‌ನಲ್ಲಿ ಶುಕ್ರವಾರ ಹಿಂದುತ್ವ ಸಂಘಟನೆಗಳು ಅವರ ಪ್ರತಿಕೃತಿ ದಹಿಸಿ ಪ್ರತಿಭಟನೆ ನಡೆಸಿದರು.

ಮಗಳ ಮದುವೆಗಾಗಿ ಏಕಾಏಕಿ ರಸ್ತೆ ಸಿದ್ಧಪಡಿಸುವ ಶಕ್ತಿ ಇದೆ ಎಂದಾದರೆ, ಉಳಿದ ಕಾಮಗಾರಿ ಮುಗಿಸಲು ಇಚ್ಛಾಶಕ್ತಿ ಏಕಿಲ್ಲ?
ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವಿರುದ್ಧ ಕಾಂಗ್ರೆಸ್ ಹರಿಹಾಯ್ದಿದೆ, ಮಗಳ ಮದುವೆಗಾಗಿ ತುರಾತುರಿಯಲ್ಲಿ ರಸ್ತೆ ಸಿದ್ಧಪಡಿಸಿದ ಪ್ರಹ್ಲಾದ ಜೋಶಿ ಅವರೇ, ಇದೇ ಶ್ರದ್ಧೆ, ಇಚ್ಛಾಶಕ್ತಿ ಉಳಿದ ಕಾಮಗಾರಿಯಲ್ಲಿ ಏಕೆ ತೋರಲಿಲ್ಲ?

ಸಚಿವ ಶ್ರೀರಾಮುಲು ಪುತ್ರಿ ವಿವಾಹ: ವಧು-ವರರಿಗೆ ಶುಭ ಕೋರಿದ ಸಿಎಂ ಯಡಿಯೂರಪ್ಪ
ಆರೋಗ್ಯ ಸಚಿವ ಬಿ ಶ್ರೀರಾಮುಲು ಪುತ್ರಿ ರಕ್ಷಿತಾ ವಿವಾಹ ನಗರದ ಅರಮನೆ ಮೈದಾನದಲ್ಲಿ ಅದ್ದೂರಿಯಾಗಿ ನೆರವೇರುತ್ತಿದ್ದು, ಇಂದು ಬೆಳಗ್ಗೆ ಸಿಎಂ ಬಿ ಎಸ್ ಯಡಿಯೂರಪ್ಪ ಅಲ್ಲಿಗೆ ತೆರಳಿ ವಧು-ವರರಿಗೆ ಶುಭ ಹಾರೈಸಿ ಬಂದಿದ್ದಾರೆ.

ನನ್ನ ಮಗಳ ಮದುವೆ ಅದ್ಭುತವಾಗಿ, ಅದ್ಧೂರಿಯಾಗಿ ನಡೆಯಲಿದೆ: ರವಿಚಂದ್ರನ್
ಕ್ರೇಜಿಸ್ಟಾರ್ ರವಿಚಂದ್ರನ್ ಅಂದ್ರೆ ವಿಶೇಷ. ಚಿತ್ರಗಳ ಮೂಲಕ ಇದನ್ನು ಅವರು ಸಾಬೀತುಪಡಿಸಿದ್ದಾರೆ ಕೂಡ. ಹೀಗಿರುವಾಗ ಅವರ ಮಗಳು ಮದುವೆಯಾಗುವ ...

ಆದಾಯ ತೆರಿಗೆ ಇಲಾಖೆ ಅಧಿಕಾರಿಗಳ ಎಲ್ಲಾ ಪ್ರಶ್ನೆಗಳಿಗೂ ಉತ್ತರಿಸಲು ನಾವು ಸಿದ್ಧ: ಸೋಮಶೇಖರ ರೆಡ್ಡಿ
ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಕೇಳಿರುವ ಎಲ್ಲಾ ಪ್ರಶ್ನೆಗಳಿಗೆ ನಮ್ಮ ಬಳಿ ಉತ್ತರ ಇದೆ ಎಂದು ಮಾಜಿ ಸಚಿವ ಜನಾರ್ದನ ರೆಡ್ಜಿ ಹಿರಿಯ ಸಹೋದರ ...

ನವೆಂಬರ್ ನಲ್ಲಿ ಜನಾರ್ದನ ರೆಡ್ಡಿ ಪುತ್ರಿ ವೈಭವೋಪೇತ ವಿವಾಹ: ಶಾರೂಕ್ ಖಾನ್, ಕತ್ರೀನಾ ಕೈಫ್ ಡ್ಯಾನ್ಸ್
ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ನಿವಾಸದಲ್ಲಿ ಸಂಭ್ರಮ ಮರುಕಳಿಸಿದೆ. ಜನಾರ್ದನ ರೆಡ್ಡಿ ಪುತ್ರಿ ಬ್ರಹ್ಮಿಣಿ ವಿವಾಹ ಆದ್ಧೂರಿಯಾಗಿ ನೆರವೇರಲಿದೆ....

