Daughter

ಕದನ ವಿರಾಮ ಘೋಷಣೆ ಬಳಿಕ ವಿಕ್ರಮ್ ಮಿಸ್ರಿ ಟ್ರೋಲ್:  'x' ಖಾತೆ ಲಾಕ್; ವಿದೇಶಾಂಗ ಕಾರ್ಯದರ್ಶಿ ಪರ ನಾಯಕರ ಬ್ಯಾಟಿಂಗ್
ದೇಶ

ಕದನ ವಿರಾಮ ಘೋಷಣೆ ಬಳಿಕ ವಿಕ್ರಮ್ ಮಿಸ್ರಿ ಟ್ರೋಲ್: 'x' ಖಾತೆ ಲಾಕ್; ವಿದೇಶಾಂಗ ಕಾರ್ಯದರ್ಶಿ ಪರ ನಾಯಕರ ಬ್ಯಾಟಿಂಗ್

ಟ್ರೋಲರ್ ಗಳು ಮಿಸ್ರಿ ಹಾಗೂ ಅವರ ಕುಟುಂಬದವರ ಹಳೆಯ ಟ್ವೀಟ್ ಗಳನ್ನು ಹೊರ ತೆಗೆದಿದ್ದು, ಅವರ ವಿರುದ್ಧ ವೈಯಕ್ತಿಕ ದಾಳಿ ನಡೆಸಿದ್ದಾರೆ.

ತಂದೆಯಿಂದಲೇ ಹೇಯ ಕೃತ್ಯ: ಪುತ್ರಿಯ ಮೇಲೆ ಅತ್ಯಾಚಾರ; 16 ವರ್ಷದ ಬಾಲಕಿ ಗರ್ಭಿಣಿ!
ರಾಜ್ಯ

ತಂದೆಯಿಂದಲೇ ಹೇಯ ಕೃತ್ಯ: ಪುತ್ರಿಯ ಮೇಲೆ ಅತ್ಯಾಚಾರ; 16 ವರ್ಷದ ಬಾಲಕಿ ಗರ್ಭಿಣಿ!

55 ವರ್ಷದ ವ್ಯಕ್ತಿ ತನ್ನ ಮಗಳ ಮೇಲೆಯೇ ನಿರಂತರವಾಗಿ ಅತ್ಯಾಚಾರ ನಡೆಸಿದ್ದು, ಪರಿಣಾಮ ವರ್ಷದ ಬಾಲಕಿ ಇದೀಗ ಗರ್ಭಿಣಿಯಾಗಿದ್ದಾಳೆ.

ಹೃದಯ ಸಂಬಂಧಿ ಅನಾರೋಗ್ಯ: ಶಾಸಕ Raju Kage ಪುತ್ರಿ ನಿಧನ!
ರಾಜ್ಯ

ಹೃದಯ ಸಂಬಂಧಿ ಅನಾರೋಗ್ಯ: ಶಾಸಕ Raju Kage ಪುತ್ರಿ ನಿಧನ!

ಅನಾರೋಗ್ಯದಿಂದ ಬಳಲುತ್ತಿದ್ದ ಕೃತಿಕಾ ಕಾಗೆ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರು ಹೃದಯ ಸಂಬಂಧಿ ಖಾಯಿಲೆಯಿಂದ ಬಳಲುತ್ತಿದ್ದರು.

ಸಿನಿಮಾದಲ್ಲಿ ಪಾತ್ರ ನೀಡುವುದಾಗಿ ಮಾಜಿ ಸಿಎಂ ಪುತ್ರಿಗೆ 4 ಕೋಟಿ ರೂ ವಂಚನೆ!
ಸಿನಿಮಾ ಸುದ್ದಿ

ಸಿನಿಮಾದಲ್ಲಿ ಪಾತ್ರ ನೀಡುವುದಾಗಿ ಮಾಜಿ ಸಿಎಂ ಪುತ್ರಿಗೆ 4 ಕೋಟಿ ರೂ ವಂಚನೆ!

ಮುಂಬೈನ ಜುಹು ಪ್ರದೇಶದ ಇಬ್ಬರು ವ್ಯಕ್ತಿಗಳು ಚಲನಚಿತ್ರ ನಿರ್ಮಾಪಕರೆಂದು ಹೇಳಿಕೊಂಡು ಆಕೆಯಿಂದ 4 ಕೋಟಿ ರೂ. ಸುಲಿಗೆ ಮಾಡಿದ್ದಾರೆ.

ಸೌರವ್ ಗಂಗೂಲಿ ಪುತ್ರಿ ಸನಾ ಪ್ರಯಾಣಿಸುತ್ತಿದ್ದ ಕಾರಿಗೆ ಬಸ್ ಡಿಕ್ಕಿ: ಚಾಲಕ ಪರಾರಿ
ದೇಶ

ಸೌರವ್ ಗಂಗೂಲಿ ಪುತ್ರಿ ಸನಾ ಪ್ರಯಾಣಿಸುತ್ತಿದ್ದ ಕಾರಿಗೆ ಬಸ್ ಡಿಕ್ಕಿ: ಚಾಲಕ ಪರಾರಿ

ಕೋಲ್ಕತ್ತಾದಿಂದ ರಾಯಚಕ್‌ಗೆ ಹೋಗುತ್ತಿದ್ದಾಗ ಅಪಘಾತ ಸಂಭವಿಸಿದೆ. ಸನಾ ಪ್ರಯಾಣಿಸುತ್ತಿದ್ದ ಕಾರಿಗೆ ಹಿಂದಿನಿಂದ ಬಸ್ ಗುದ್ದಿಕೊಂಡು ಹೋಗಿದೆ. ಸನಾ ಅವರು ಕಾರು ಚಲಾಯಿಸುತ್ತಿರಲಿಲ್ಲ.

ಕಲಬುರಗಿ: ವರದಕ್ಷಿಣೆ ಕಿರುಕುಳಕ್ಕೆ ಪುತ್ರಿ ಬಲಿ; ಮಗಳ ಸಾವಿಗೆ ನ್ಯಾಯ ಕೊಡಿಸಲು ತಂದೆ ಏಕಾಂಗಿ ಹೋರಾಟ!
ರಾಜ್ಯ

ಕಲಬುರಗಿ: ವರದಕ್ಷಿಣೆ ಕಿರುಕುಳಕ್ಕೆ ಪುತ್ರಿ ಬಲಿ; ಮಗಳ ಸಾವಿಗೆ ನ್ಯಾಯ ಕೊಡಿಸಲು ತಂದೆ ಏಕಾಂಗಿ ಹೋರಾಟ!

ಸೇಡಂ ಮತ್ತು ಶಂಕರಪಲ್ಲಿ ಗ್ರಾಮದಲ್ಲೂ ಇಂತಹ ಬ್ಯಾನರ್ ಹಾಕಿದ್ದಾರೆ. ಅವರು ನನ್ನ ಮಗಳನ್ನು ಕೊಂದಿದ್ದಾರೆ. ಜಯಲಕ್ಷ್ಮಿ ಸೇಡಂ ತಾಲೂಕಿನ ಶಂಕರಪಲ್ಲಿ ಗ್ರಾಮದ ಸಿದ್ದರೆಡ್ಡಿ ಮತ್ತು ಸಾವಿತ್ರಮ್ಮ ದಂಪತಿಯ ಪುತ್ರ ಶಂಕರ್ ರೆಡ್ಡಿ ಅವರನ್ನು ಐದು ವರ್ಷಗಳ ಹಿಂದೆ ವಿವಾಹವಾಗಿದ್ದರು.

ಬೆಂಗಳೂರು: ಅನೈತಿಕ ಸಂಬಂಧ ವಿಚಾರವಾಗಿ ಜಗಳ, ತಾಯಿಯ ಕತ್ತು ಹಿಸುಕಿ ಕೊಂದ ಮಗಳ ಬಂಧನ
ರಾಜ್ಯ

ಬೆಂಗಳೂರು: ಅನೈತಿಕ ಸಂಬಂಧ ವಿಚಾರವಾಗಿ ಜಗಳ, ತಾಯಿಯ ಕತ್ತು ಹಿಸುಕಿ ಕೊಂದ ಮಗಳ ಬಂಧನ

ಜಯಲಕ್ಷ್ಮಿ( 46) ಮೃತಪಟ್ಟ ಮಹಿಳೆ. ಆರಂಭದಲ್ಲಿ ಆರೋಪಿ ಪವಿತ್ರಾ (29) ಮತ್ತು ಆಕೆಯ ಆಪ್ತ ಲವಣೇಶ್ ಕೊಲೆಯನ್ನು ಅಪಘಾತ ಎಂದು ಬಿಂಬಿಸಲು ಪ್ರಯತ್ನಿಸಿದ್ದಾರೆ.

ಮುಂಬಯಿ: ಬಹು ಮಹಡಿ ಕಟ್ಟಡದಿಂದ ಜಿಗಿದು ಹಿರಿಯ IAS ಅಧಿಕಾರಿ ದಂಪತಿ ಪುತ್ರಿ ಆತ್ಮಹತ್ಯೆ
ದೇಶ

ಮುಂಬಯಿ: ಬಹು ಮಹಡಿ ಕಟ್ಟಡದಿಂದ ಜಿಗಿದು ಹಿರಿಯ IAS ಅಧಿಕಾರಿ ದಂಪತಿ ಪುತ್ರಿ ಆತ್ಮಹತ್ಯೆ

ಐಎಎಸ್ ಹಿರಿಯ ಅಧಿಕಾರಿಗಳ ಪುತ್ರಿಯೊಬ್ಬಳು ಸೋಮವಾರ ಮುಂಜಾನೆ ಮುಂಬೈನ ಬಹುಮಹಡಿಯಿಂದ ಜಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ತುಮಕೂರು: ತಂದೆಯಿಂದಲೇ ಮಗಳ ಮೇಲೆ ಅತ್ಯಾಚಾರ
ರಾಜ್ಯ

ತುಮಕೂರು: ತಂದೆಯಿಂದಲೇ ಮಗಳ ಮೇಲೆ ಅತ್ಯಾಚಾರ

ತುಮಕೂರು ಜಿಲ್ಲೆಯಲ್ಲಿ ಪಾಪಿ ತಂದೆಯಿಂದಲೇ ಮಗಳ ಮೇಲೆ ಪೈಶಾಚಿಕ ಕೃತ್ಯ ನಡೆದಿದೆ. ಹೆತ್ತ ಮಗಳ‌ ಮೇಲೆಯೇ ಕಾಮುಕ ತಂದೆ ಆತ್ಯಾಚಾರ ನಡೆಸಿರುವ ಘಟನೆ ತುಮಕೂರು ಜಿಲ್ಲೆಯ ತಿಪಟೂರು ತಾಲೂಕಿನ ಹಿಪ್ಪೆತೋಪು ಬಡವಾಣೆಯಲ್ಲಿ ನಡೆದಿದೆ.