Daughter

ಹಾಸ್ಯ ಚಕ್ರವರ್ತಿ ಚಾರ್ಲಿ ಚಾಪ್ಲಿನ್ ಪುತ್ರಿ ಜೋಸೆಫೀನ್ ಚಾಪ್ಲಿನ್ ವಿಧಿವಶ
ಅಮೆರಿಕ ಮೂಲದ ಮೀಡಿಯಾ ಔಟ್ ಲೆಟ್ ವರೈಟಿ ಪ್ರಕಾರ, ಚಾಪ್ಲಿನ್ ಜುಲೈ 13 ರಂದು ಪ್ಯಾರಿಸ್ನಲ್ಲಿ ನಿಧನರಾದರು ಎಂದು ಅವರ ಕುಟುಂಬ ತಿಳಿಸಿದೆ. ಜೋಸೆಫೀನ್ ಅವರು ಮೂವರು ಗಂಡು ಮಕ್ಕಳನ್ನು ಅಗಲಿದ್ದಾರೆ.

ರಾಮನಗರ: ಕ್ಷುಲ್ಲಕ ಕಾರಣಕ್ಕೆ ಗುದ್ದಲಿಯಿಂದ ತಲೆಗೆ ಹೊಡೆದು ತಂದೆಯನ್ನೇ ಕೊಂದ ಮಗಳು!
ಕ್ಷುಲ್ಲಕ ಕಾರಣಕ್ಕೆ ಮಗಳೊಬ್ಬಳು ತನ್ನ ತಂದೆಯನ್ನೇ ಕೊಂದಿರುವ ಆಘಾತಕಾರಿ ಘಟನೆ ರಾಮನಗರ ಜಿಲ್ಲೆಯಲ್ಲಿ ನಡೆದಿದೆ.

ತುಮಕೂರು: ಮಗಳನ್ನು ಕತ್ತು ಹಿಸುಕಿ ಕೊಂದ ಮಹಿಳೆ ಬಂಧನ
ಮಹಿಳೆಯೊಬ್ಬಳು ತನ್ನ ಆರು ವರ್ಷದ ಮಗಳನ್ನು ಕತ್ತು ಹಿಸುಕಿ ಕೊಂದಿರುವ ಆಘಾತಕಾರಿ ಘಟನೆ ತುಮಕೂರು ಜಿಲ್ಲೆಯ ಶಾಂತಿನಗರದಲ್ಲಿ ನಡೆದಿದೆ.

ರಾಮ್ಚರಣ್-ಉಪಾಸನಾ ಪುತ್ರಿಗೆ 'ಬಂಗಾರದ ತೊಟ್ಟಿಲು' ಗಿಫ್ಟ್ ನೀಡಿದ ಮುಖೇಶ್ ಅಂಬಾನಿ?
ರಾಮ್ ಚರಣ್-ಉಪಾಸನಾ ಅವರ ಮಗಳಿಗೆ ಚಿನ್ನದ ತೊಟ್ಟಿಲು ಉಡುಗೊರೆಯಾಗಿ ಬಂದಿದೆ, ಮುಖೇಶ್ ಅಂಬಾನಿ ನೀಡಿರುವ ಆ ಚಿನ್ನದ ತೊಟ್ಟಿಲಿನ ಬೆಲೆ 1 ಕೋಟಿ ರೂಪಾಯಿ ಎಂಬ ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

ಬೆಚ್ಚಿಬಿದ್ದ ಬೆಂಗಳೂರು: ಹೆತ್ತತಾಯಿ ಕೊಂದು ಸೂಟ್ ಕೇಸ್ ನಲ್ಲಿ ಪೊಲೀಸ್ ಠಾಣೆಗೆ ಶವ ತಂದ ಮಗಳು!
ತಾಯಿಗಿಂತ ದೇವರಿಲ್ಲ ಎಂಬ ಮಾತಿದೆ. ತಾಯಿ ಪ್ರೀತಿಗಾಗಿ ಎಷ್ಟೋ ಜನ ಹಪಹಪಿಸುತ್ತಾರೆ. ಆದರೆ ಇಲ್ಲೊಬ್ಬ ಕ್ರೂರಿ ಮಗಳು ತನ್ನ ಹೆತ್ತ ತಾಯಿಯನ್ನು ಕೊಂದು ಸೂಟ್ ಕೇಸ್ ನಲ್ಲಿ ಪ್ಯಾಕ್ ಮಾಡಿ ನೇರವಾಗಿ ಪೊಲೀಸ್ ಠಾಣೆಗೆ ಬಂದಿದ್ದಾಳೆ.

ಲಖನೌ: ಕಾರಿನ ಮೇಲೆ ಜಾಹೀರಾತು ಫಲಕ ಬಿದ್ದು ಮಹಿಳೆ, ಆಕೆಯ ಪುತ್ರಿ ದುರ್ಮರಣ
ಕಾರಿನ ಮೇಲೆ ಜಾಹೀರಾತು ಫಲಕ ಬಿದ್ದಿದ್ದರಿಂದ ಮಹಿಳೆ ಹಾಗೂ ಆಕೆಯ ಪುತ್ರಿ ಮೃತಪಟ್ಟು, ಚಾಲಕ ಗಾಯಗೊಂಡಿರುವ ಘಟನೆ ಉತ್ತರ ಪ್ರದೇಶದ ಲಖನೌನ ಏಕಾನಾ ಸ್ಟೇಡಿಯಂ ಹೊರಗಡೆ ಸೋಮವಾರ ನಡೆದಿದೆ.

ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ ಮಾಜಿ ಡಿಸಿಎಂ ದಿವಂಗತ ಎಂ.ಪಿ.ಪ್ರಕಾಶ್ ಪುತ್ರಿ
ಮಾಜಿ ಉಪಮುಖ್ಯಮಂತ್ರಿ ದಿವಂಗತ ಎಂ.ಪಿ. ಪ್ರಕಾಶ್ ಅವರ ಪುತ್ರಿ ಸುಮಾ ವಿಜಯ್ ಅವರು ಕಾಂಗ್ರೆಸ್ ತೊರೆದು ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರ್ಪಡೆಯಾದರು.

ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಪುತ್ರಿಗೆ ಅಮೆರಿಕದಲ್ಲಿ ಜೀವ ಬೆದರಿಕೆ; ಡಿಸಿಡಬ್ಲ್ಯು ಮುಖ್ಯಸ್ಥೆ ಸ್ವಾತಿ ಮಲಿವಾಲ್
ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರ ಪುತ್ರಿಗೆ ಅಮೆರಿಕದಲ್ಲಿ ಕೊಲೆ ಬೆದರಿಕೆ ಇದೆ ಎಂದು ವರದಿಯಾಗಿರುವ ಬಗ್ಗೆ ಕಳವಳ ವ್ಯಕ್ತಪಡಿಸಿರುವ ದೆಹಲಿ ಮಹಿಳಾ ಆಯೋಗದ (ಡಿಸಿಡಬ್ಲ್ಯು) ಮುಖ್ಯಸ್ಥೆ ಸ್ವಾತಿ ಮಲಿವಾಲ್ ಶುಕ್ರವಾರ, ಅಮೆರಿಕದಲ್ಲಿರುವ ಭಾರತೀಯ ರಾಯಭಾರ ಕಚೇರಿಗೆ ಆಕೆಯ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಮನವಿ ಮಾಡಿದ್ದಾರೆ.

ಪರಮೇಶ್ವರ್ ಪುತ್ರಿಯ ಫೋಟೋ ಹಾಕಿ ಅವಹೇಳನಕಾರಿ ಕಾಮೆಂಟ್: ಚುನಾವಣೆ ಹೊತ್ತಲ್ಲಿ ಮಾಜಿ ಡಿಸಿಎಂ ಗೆ ಮುಜುಗರ ತರಲು ವಿರೋಧಿಗಳ ಷಡ್ಯಂತ್ರ!
ಕರ್ನಾಟಕ ವಿಧಾನಸಭೆ ಚುನಾವಣೆಗೆ ಮುನ್ನ ಕಾಂಗ್ರೆಸ್ ಪಕ್ಷದ ಮಾಜಿ ಉಪಮುಖ್ಯಮಂತ್ರಿ ಡಾ ಜಿ ಪರಮೇಶ್ವರ ಅವರು ತಮ್ಮ ವಿರೋಧಿಗಳಿಂದ ವಿಶಿಷ್ಟ ಸವಾಲು ಎದುರಿಸುತ್ತಿದ್ದಾರೆ.

