Daughter

'ಮಗಳು ಮಗನಿಗೆ ಸಮಾನ, ಗುರುತು ಚೀಟಿ ಪಡೆಯಲು ಸಮಾನ ಅರ್ಹಳು': ಹೈಕೋರ್ಟ್
ಲಿಂಗ ಸಮಾನತೆಯನ್ನು ತರಲು, ಮಾಜಿ ಸೈನಿಕರ ಅವಲಂಬಿತರಿಗೆ ಮಾರ್ಗಸೂಚಿ 5 (ಸಿ) ಪ್ರಕಾರ ಗುರುತಿನ ಚೀಟಿ (ಐ-ಕಾರ್ಡ್) ವಿತರಿಸಲು ವಿವಾಹಿತ ಮಗಳನ್ನು ಹೊರಗಿಡುವುದು ಸಂವಿಧಾನದ 14 ಮತ್ತು 15ನೇ ವಿಧಿಗಳ ಉಲ್ಲಂಘನೆಯಾಗಿದೆ ಎಂದು ಕರ್ನಾಟಕ ಹೈಕೋರ್ಟ್ ತೀರ್ಪು ನೀಡಿದೆ.

ಅಪ್ಪನ ಜೀವ ಉಳಿಸಲು ಮುಂದಾದ ಮಗಳು: ಲಾಲೂ ಪ್ರಸಾದ್ ಗೆ ಕಿಡ್ನಿ ನೀಡಲಿದ್ದಾರೆ ಪುತ್ರಿ ರೋಹಿಣಿ ಆಚಾರ್ಯ!
ಆರ್‌ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಕಳೆದ ಹಲವಾರು ವರ್ಷಗಳಿಂದ ಮೂತ್ರಪಿಂಡದ ಕಾಯಿಲೆ ಮತ್ತು ಇತರ ಅನಾರೋಗ್ಯದಿಂದ ಬಳಲುತ್ತಿದ್ದಾರೆ.

ಪುತ್ರಿ ಐಶ್ವರ್ಯಾ ನಿರ್ದೇಶನದ 'ಲಾಲ್ ಸಲಾಮ್' ಚಿತ್ರ; ವಿಶೇಷ ಪಾತ್ರದಲ್ಲಿ ನಟ ರಜಿನಿಕಾಂತ್
ತಮಿಳಿನ ಸೂಪರ್‌ಸ್ಟಾರ್ ರಜನಿಕಾಂತ್ ಅವರು ತಮ್ಮ ಪುತ್ರಿ ಐಶ್ವರ್ಯಾ ರಜನಿಕಾಂತ್ ಅವರ ಮುಂಬರುವ ಚಿತ್ರ 'ಲಾಲ್ ಸಲಾಮ್' ನಲ್ಲಿ ವಿಶೇಷ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎಂದು ನಿರ್ಮಾಪಕರು ಶನಿವಾರ ಘೋಷಿಸಿದ್ದಾರೆ.

ಕೆನಡಾದಲ್ಲಿ ನಟಿ ರಂಭಾ ಕಾರು ಭೀಕರ ಅಪಘಾತ: ಪುತ್ರಿಗೆ ಗಾಯ
ನಟಿ ರಂಭಾ ಅವರ ಕಾರು ಭೀಕರ ಅಪಘಾತಕ್ಕೀಡಾಗಿದ್ದು, ಘಟನೆಯಲ್ಲಿ ರಂಭಾ ಅವರ ಪುತ್ರಿ ಸಾಶಾ ತೀವ್ರ ಗಾಯಗೊಂಡಿದ್ದಾರೆ.

ಗಂಡ ಸಾವು: ಒಂದೂವರೆ ವರ್ಷದ ಕಂದಮ್ಮನ ಕೊಂದು ಪತ್ನಿ ನೇಣಿಗೆ ಶರಣು
ಕ್ರಿಮಿನಾಶಕ ಸೇವಿಸಿದ ಗಂಡ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಕ್ಕೆ ಮನನೊಂದ ಪತ್ನಿಒಂದೂವರೆ ವರ್ಷದ ಹೆಣ್ಣು ಮಗುವನ್ನು ಕೊಂದು ನೇಣಿಗೆ ಶರಣಾಗಿರುವ ಹೃದಯವಿದ್ರಾವಕ ಘಟನೆ ಬೆಳಗಾವಿ ತಾಲೂಕಿನ ಹೊಸ ವಂಟಮೂರಿ ಗ್ರಾಮದಲ್ಲಿ ನಡೆದಿದೆ.

ಬೆಂಗಳೂರು: ಗಂಡನ ಜೊತೆ ಹೊಂದಿಕೊಂಡು ಬಾಳುವಂತೆ ಬುದ್ಧಿ ಹೇಳಿದ್ದಕ್ಕೆ ತಾಯಿಯನ್ನ ಕೊಂದ ಸಾಕುಮಗಳು?
ನಗರದ ಹೊರವಲಯದ ಸರ್ಜಾಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 75 ವರ್ಷದ ವೃದ್ದೆಯೊಬ್ಬರು ಕೊಲೆಯಾಗಿದ್ದಾರೆ. ಮುನಿಯಮ್ಮ ಆಕೆಯ ಮನೆಯಲ್ಲಿಯೇ ಶವವಾಗಿ ಪತ್ತೆಯಾಗಿದ್ದು, ಸಾಕು ಮಗಳು ಚಂದ್ರಮ್ಮ ಮೇಲೆ ಪೊಲೀಸರು ಅನುಮಾನ ವ್ಯಕ್ತಪಡಿಸಿದ್ದಾರೆ.

ಬೆಂಗಳೂರು: ಪತ್ನಿ ಮತ್ತಾಕೆಯ ಕುಟುಂಬದವರಿಂದ ಮದ್ಯ ಸೇವಿಸುವಂತೆ ಮಗಳಿಗೆ ಒತ್ತಡ; ತಂದೆ ಆರೋಪ!
ತನ್ನ 7 ವರ್ಷದ ಮಗಳಿಗೆ ಪತ್ನಿ ಮತ್ತು ಆಕೆಯ ಕುಟುಂಬಸ್ಥರು ಮದ್ಯ ಸೇವನೆ ಮಾಡುವಂತೆ ಒತ್ತಾಯಿಸಿದ್ದಾರೆ ಎಂದು 45 ವರ್ಷದ ವ್ಯಕ್ತಿಯೊಬ್ಬರು ಕೊತ್ತನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಮುರುಘಾ ಮಠದ ಹಾಸ್ಟೆಲ್‌ನಲ್ಲಿದ್ದ ಮಗಳನ್ನು ಹುಡುಕಿಕೊಂಡು ಬಂದ ದೃಷ್ಟಿದೋಷವುಳ್ಳ ತಂದೆಗೆ ಶಾಕ್!
ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರ ವಿರುದ್ಧ ಪೊಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ ಎಂದು ತಿಳಿದ ಮುನಿಸ್ವಾಮಿ ಮತ್ತು ಅವರ ಪತ್ನಿ ಶಂಕರಿಯಮ್ಮ ಅವರು ತಮ್ಮ ಮಗಳನ್ನು ಹುಡುಕಲು ಗೌರಿಬಿದನೂರು ತಾಲೂಕಿನಿಂದ ಚಿತ್ರದುರ್ಗಕ್ಕೆ ಬಂದಿದ್ದರು.

ರಿಲಯನ್ಸ್ ರೀಟೇಲ್‌ಗೆ ಪುತ್ರಿ ಇಶಾ ಮುಖ್ಯಸ್ಥೆ: ಮುಖೇಶ್ ಅಂಬಾನಿ ಘೋಷಣೆ!
ಬಿಲಿಯನೇರ್ ಮುಖೇಶ್ ಅಂಬಾನಿ ಸೋಮವಾರ ತಮ್ಮ ಮಗಳು ಇಶಾ ಅಂಬಾನಿ ಅವರನ್ನು ರಿಲಯನ್ಸ್‌ನ ರೀಟೇಲ್ ವ್ಯವಹಾರದ ಮುಖ್ಯಸ್ಥೆ ಎಂದು ಪರಿಚಯಿಸಿದ್ದಾರೆ. ಇಶಾ ಅವರನ್ನು ಭಾರತದ ಅತ್ಯಮೂಲ್ಯ ಸಂಸ್ಥೆಯ ಉತ್ತರಾಧಿಕಾರಿಯನ್ನಾಗಿ ಘೋಷಿಸಿದ್ದಾರೆ.

