daughters

ಕುಟುಂಬ ರಾಜಕೀಯದಿಂದ ಕುಟುಂಬವೇ ಛಿದ್ರ: ಲಾಲೂ ಮನೆಯಿಂದ ಹೊರನಡೆದ ಮೂವರು ಪುತ್ರಿಯರು!
ರೋಹಿಣಿ ಮನೆ ತೊರೆದ ನಂತರ ಅವರ ಸಹೋದರಿಯರಾದ ರಾಜಲಕ್ಷ್ಮಿ, ರಾಗಿಣಿ, ಮತ್ತು ಚಂದಾ ತಮ್ಮ ಮಕ್ಕಳೊಂದಿಗೆ ಪಾಟ್ನಾದ ಕುಟುಂಬ ನಿವಾಸವನ್ನು ತೊರೆದು ದೆಹಲಿಗೆ ಪ್ರಯಾಣ ಬೆಳೆಸಿದ್ದಾರೆ.

ದೆಹಲಿ: ಮನೆಯೊಂದರಲ್ಲಿ ನಾಲ್ವರು ಪುತ್ರಿಯರೊಂದಿಗೆ ಕೊಳೆತ ಸ್ಥಿತಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ!
ಮೃತರನ್ನು ಹೀರಾಲಾಲ್ ಶರ್ಮಾ ಎಂದು ಗುರುತಿಸಲಾಗಿದೆ. ಅವರು ಕಳೆದ 28 ವರ್ಷಗಳಿಂದ ವಸಂತ್ ಕುಂಜ್ನಲ್ಲಿರುವ ಭಾರತೀಯ ಬೆನ್ನುಮೂಳೆ ಗಾಯ ಕೇಂದ್ರದಲ್ಲಿ (Indian Spinal Injury Centre ) ಬಡಗಿಯಾಗಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ.

ಜಮ್ಮು ಮತ್ತು ಕಾಶ್ಮೀರ: ರಿಯಾಸಿಯಲ್ಲಿ ಭಾರಿ ಮಳೆಗೆ ಮನೆ ಕುಸಿದು ಮಹಿಳೆ, ಮೂವರು ಪುತ್ರಿಯರ ಸಾವು
ಜಮ್ಮು ಮತ್ತು ಕಾಶ್ಮೀರದ ರಿಯಾಸಿ ಜಿಲ್ಲೆಯಲ್ಲಿ ಭಾರಿ ಮಳೆಯಿಂದಾಗಿ ಗುಡಿಸಲು ಕುಸಿದು ಬಿದ್ದ ಪರಿಣಾಮ ಮಹಿಳೆ ಮತ್ತು ಅವರ ಎರಡು ಮತ್ತು ಐದು ವರ್ಷದೊಳಗಿನ ಮೂವರು ಪುತ್ರಿಯರು ಸಾವಿಗೀಡಾಗಿದ್ದಾರೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ.

ಹಳಿ ದಾಟುತ್ತಿದ್ದ ವೇಳೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲಿಗೆ ಸಿಲುಕಿ ತಾಯಿ, ಇಬ್ಬರು ಹೆಣ್ಣು ಮಕ್ಕಳು ಸಾವು!
ಮೀರತ್ ಜಿಲ್ಲೆಯ ಲೆವೆಲ್ ಕ್ರಾಸಿಂಗ್ನಲ್ಲಿ ಹಳಿ ದಾಟುತಿದ್ದ ವೇಳೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲಿಗೆ ಸಿಲುಕಿ 40 ವರ್ಷದ ಮಹಿಳೆ ಮತ್ತು ಅವರ ಇಬ್ಬರು ಹೆಣ್ಣುಮಕ್ಕಳು ಭಾನುವಾರ ರಾತ್ರಿ ಸಾವಿಗೀಡಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಪತ್ನಿ, ಪುತ್ರಿಯರನ್ನು ಗುಂಡಿಕ್ಕಿ ಕೊಂದು, ಆಂಧ್ರ ಪೊಲೀಸ್ ಹೆಡ್ ಕಾನ್ ಸ್ಟೆಬಲ್ ಆತ್ಮಹತ್ಯೆಗೆ ಶರಣು!
ಪತ್ನಿ ಮತ್ತು ಇಬ್ಬರು ಪುತ್ರಿಯರನ್ನು ಗುಂಡಿಕ್ಕಿ ಕೊಂದ 55 ವರ್ಷದ ಆಂಧ್ರ ಪ್ರದೇಶದ ಪೊಲೀಸ್ ಹೆಡ್ ಕಾನ್ ಸ್ಟೆಬಲ್ ಒಬ್ಬರು ಬಳಿಕ ತಾನೂ ಕೂಡಾ ಗುಂಡು ಹಾರಿಸಿಕೊಂಡು ಸಾವನ್ನಪಿದ್ದಾರೆ ಅಧಿಕಾರಿಯೊಬ್ಬರು ಗುರುವಾರ ತಿಳಿಸಿದ್ದಾರೆ.

ಹರಿಯಾಣ: ಅವಳಿ ಹೆಣ್ಣು ಶಿಶುಗಳ ಉಸಿರುಗಟ್ಟಿಸಿ ಕೊಲೆಗೈದ ಪಾಪಿ ತಾಯಿ!
ಹರಿಯಾಣದ ದನೋಡಾ ಗ್ರಾಮದಲ್ಲಿ ಪಾಪಿ ತಾಯಿಯೊಬ್ಬಳು ತನ್ನ ಅವಳಿ ಹೆಣ್ಣು ಮಕ್ಕಳನ್ನು ಉಸಿರುಗಟ್ಟಿಸಿ ಕೊಲೆಗೈದ ಅಮಾನವೀಯ ಘಟನೆ ನಡೆದಿದೆ.

ನನ್ನ ಇಬ್ರು ಹೆಣ್ಣು ಮಕ್ಕಳು ಗಂಡಂದಿರಿಗೆ ಡಿವೋರ್ಸ್ ಕೊಟ್ಟು ನಿತ್ಯಾನಂದನ ಜೊತೆಗಿದ್ದಾರೆ: ಹಿರಿಯ ನಟನ ಅಳಲು
ದಕ್ಷಿಣ ಭಾರತದ ಹಿರಿಯ ನಟ ಅಶೋಕ್ ಕುಮಾರ್ ಅವರು ನಿತ್ಯಾನಂದ ಸ್ವಾಮಿ ಬಗ್ಗೆ ಶಾಕಿಂಗ್ ಹೇಳಿಕೆ ನೀಡಿದ್ದಾರೆ. ನನ್ನ ಇಬ್ಬರೂ ಮಕ್ಕಳು ನಿತ್ಯಾನಂದ ಸ್ವಾಮಿ ಜೊತೆ ಇರೋದಾಗಿ ಅಸಲಿ ವಿಚಾರವನ್ನ ಮಾಧ್ಯಮದ ಮುಂದೆ ಬಿಚ್ಚಿಟ್ಟಿದ್ದಾರೆ.

ಹಿಂದೂ ಹೆಣ್ಣು ಮಕ್ಕಳನ್ನು ಅವಮಾನಿಸುವವರ ಕೈಗಳನ್ನು ಕಡಿಯುತ್ತೇವೆ: ಕೇಂದ್ರ ಸಚಿವ ಅಶ್ವಿನಿ ಕುಮಾರ್ ಚೌಬೆ
ಸನಾತನ ಧರ್ಮಕ್ಕೆ ಸೇರಿದ ಹೆಣ್ಣುಮಕ್ಕಳನ್ನು ಅವಮಾನಿಸುವವರ ಕೈಗಳನ್ನು ಕಡಿಯುವುದಾಗಿ ಬಿಜೆಪಿಯ ಲೋಕಸಭಾ ಸಂಸದ ಹಾಗೂ ಕೇಂದ್ರ ಸಚಿವ ಅಶ್ವಿನಿ ಕುಮಾರ್ ಚೌಬೆ ಹೇಳಿದ್ದಾರೆ.

ಕೌಟುಂಬಿಕ ಕಲಹ: ಇಬ್ಬರು ಮಕ್ಕಳಿಗೆ ಪೆಟ್ರೋಲ್ ಸುರಿದು ಬೆಂಕಿಹಚ್ಚಿದ ತಾಯಿ!
ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ತಾಯಿಯೊಬ್ಬಳು ತನ್ನ ಇಬ್ಬರು ಮಕ್ಕಳಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿರುವ ಘಟನೆ ಕೋಲಾರ ಜಿಲ್ಲೆಯ ಮುಳಬಾಗಿಲು ಪಟ್ಟಣದ ಅಂಜನಾದ್ರಿ ಬೆಟ್ಟದಲ್ಲಿ ನಡೆದಿದೆ.

