ರಾಜ್ಯಅಂತಾರಾಷ್ಟ್ರೀಯ ಪುತ್ರಿಯರ ದಿನ: ತಮ್ಮ ಹೆಣ್ಣು ಮಕ್ಕಳ ಫೋಟೋ ಹಂಚಿಕೊಂಡು ಸಂಭ್ರಮಿಸಿದ ರಾಜಕೀಯ ನಾಯಕರು, ಗಣ್ಯರು
ಮನೆಯೊಂದು ನಗುತಿರಲು, ಮನೆಯಲ್ಲಿ ಬೆಳಕು ತುಂಬಿರಲು ಹೆಣ್ಣು ಮಗುವೊಂದು ಬೇಕು, ಮಗಳು ಎಂದರೆ ಮನೆಯ ಮಹಾಲಕ್ಷ್ಮೀ ಇದ್ದಂತೆ, ಮಗಳೆಂದರೆ ಮತ್ತೊಬ್ಬಳು ತಾಯಿ, ಅದರಲ್ಲೂ ಅಪ್ಪಂದಿರಿಗೆ ಹೆಣ್ಣು ಮಕ್ಕಳೆಂದರೆ ವಿಶೇಷ ಪ್ರೀತಿ, ಕಾಳಜಿ, ಹೆಣ್ಣು ಮಕ್ಕಳಿಗೂ ಅಷ್ಟೇ ಅಪ್ಪನೆಂದರೆ ಅಪಾರ ಪ್ರೀತಿ, ಗೌರವ, ಅಪ್ಪನೇ ಹೀರೋ.