Davanagere by poll

ದಾವಣಗೆರೆ ಉಪಚುನಾವಣೆಯಲ್ಲಿ ಜಮೀರ್ ಪಕ್ಷ ವಿರೋಧಿ ಚಟುವಟಿಕೆ? ಕಾಕ್ರೋಚ್ ಪಾರ್ಟಿ ಹೆಸರಿನಲ್ಲಿ ಆಡಿಯೋ ವೈರಲ್; Audio
ಜಮೀರ್ ಅಹ್ಮದ್ ಖಾನ್ ಕೂಡಾ ಸಚಿವ ಸ್ಥಾನದ ನಿರೀಕ್ಷೆಯಲ್ಲಿ ಇದ್ದಾರೆ. ಈ ಎಲ್ಲಾ ಬೆಳವಣಿಗೆ ನಂತರದಲ್ಲಿ ಇದೀಗ ಜಮೀರ್ ಅವರದ್ದು ಎನ್ನಲಾಗಿರುವ ಆಡಿಯೋ ವೈರಲ್ ಆಗುತ್ತಿದೆ.

ದಾವಣಗೆರೆ ಉಪಚುನಾವಣೆ: SDPI ಕಡೆಗೆ ಮುಸ್ಲಿಂ ಮತಗಳ ಶಿಫ್ಟ್ ವಿಚಾರ ಪಕ್ಷ ಮಟ್ಟದಲ್ಲಿ ತನಿಖೆ- ಸಿದ್ದರಾಮಯ್ಯ
ದಾವಣಗೆರೆಯಲ್ಲಿ ಒಟ್ಟು 56 ಸಾವಿರ ಮುಸ್ಲಿಮರು ಮತ ಚಲಾಯಿಸಿದ್ದು, ಈ ಪೈಕಿ, ಕಾಂಗ್ರೆಸ್ಗೆ 35 ಸಾವಿರ ಮತ ಬಂದಿದೆ. ನಮ್ಮ ಲೆಕ್ಕಾಚಾರ ಮೀರಿ, ಎಸ್ಡಿಪಿಐಗೆ ಈ ಬಾರಿ ಹೆಚ್ಚು ಮತ ಬಿದ್ದಿದೆ. ನಮಗೆ ಏಕೆ ಕಡಿಮೆ ಮತ ಬಂದಿವೆ ಎಂದು ವಿಚಾರ ಮಾಡುತ್ತೇವೆ ಎಂದರು.

