Davanagere bypoll

ದಾವಣಗೆರೆ ಉಪಚುನಾವಣೆ: ಸುಡು ಬಿಸಿಲಲ್ಲಿ ಬರಿಗಾಲಲ್ಲಿ ಸಮರ್ಥ್‌ ಶಾಮನೂರು ಪ್ರಚಾರ..!
ರಾಜಕೀಯ

ದಾವಣಗೆರೆ ಉಪಚುನಾವಣೆ: ಸುಡು ಬಿಸಿಲಲ್ಲಿ ಬರಿಗಾಲಲ್ಲಿ ಸಮರ್ಥ್‌ ಶಾಮನೂರು ಪ್ರಚಾರ..!

ಸುಡು ಬಿಸಿಲಿನನಡುವೆಯೂ ಹಳೆಯ ದಾವಣಗೆರೆಯ ಬೀದಿ ಬೀದಿಗಳಲ್ಲಿ ಬರಿಗಾಲಲ್ಲಿ ನಡೆದು ಮನೆ ಮನೆಗೆ ತೆರಳಿ ಮತಯಾಚನೆ ನಡೆಸುತ್ತಿರುವ ಸಮರ್ಥ್‌ ಅವರು, ಜನರೊಂದಿಗೆ ನೇರ ಸಂಪರ್ಕ ಸಾಧಿಸುತ್ತಿದ್ದಾರೆ.

ದಾವಣಗೆರೆ ದಕ್ಷಿಣ ಉಪಚುನಾವಣೆ: ಸಮರ್ಥ್ ಗೆಲುವು ಶತಸಿದ್ಧ; ಶೇ.79ರಷ್ಟು ಮತದಾರರ ಒಲವು ಕಾಂಗ್ರೆಸ್‌ ಪರ; ಡಿ.ಕೆ ಶಿವಕುಮಾರ್
ರಾಜಕೀಯ

ದಾವಣಗೆರೆ ದಕ್ಷಿಣ ಉಪಚುನಾವಣೆ: ಸಮರ್ಥ್ ಗೆಲುವು ಶತಸಿದ್ಧ; ಶೇ.79ರಷ್ಟು ಮತದಾರರ ಒಲವು ಕಾಂಗ್ರೆಸ್‌ ಪರ; ಡಿ.ಕೆ ಶಿವಕುಮಾರ್

ಡಾ. ಶಾಮನೂರು ಶಿವಶಂಕರಪ್ಪ ಅವರು ಆರಂಭಿಸಿದ ಅಭಿವೃದ್ಧಿ ಕಾರ್ಯಗಳು ಮತ್ತು ರಾಜ್ಯ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ಪಕ್ಷದ ಅಭ್ಯರ್ಥಿ ಸಮರ್ಥ ಶಾಮನೂರು ಮಲ್ಲಿಕಾರ್ಜುನ್ ಅವರ ಗೆಲುವಿಗೆ ಪ್ರಮುಖ ಅಂಶಗಳಾಗಿವೆ ಎಂದು ಹೇಳಿದ್ದಾರೆ.

'ಕಾಂಗ್ರೆಸ್ ಪರಂಪರೆಯಂತೆ, ಅಗಲಿದ ನಾಯಕರ ಕುಟುಂಬಕ್ಕೆ ಟಿಕೆಟ್ ನೀಡಲಾಗಿದೆ, ಎರಡೂ ಕ್ಷೇತ್ರಗಳಲ್ಲಿ ನಮಗೆ ಜಯ ಸಿಗುತ್ತದೆ': ಸಿಎಂ, ಡಿಸಿಎಂ ಪ್ರಚಾರ
ರಾಜಕೀಯ

'ಕಾಂಗ್ರೆಸ್ ಪರಂಪರೆಯಂತೆ, ಅಗಲಿದ ನಾಯಕರ ಕುಟುಂಬಕ್ಕೆ ಟಿಕೆಟ್ ನೀಡಲಾಗಿದೆ, ಎರಡೂ ಕ್ಷೇತ್ರಗಳಲ್ಲಿ ನಮಗೆ ಜಯ ಸಿಗುತ್ತದೆ': ಸಿಎಂ, ಡಿಸಿಎಂ ಪ್ರಚಾರ

ಉಮೇಶ್ ಮೇಟಿ ಅವರನ್ನು ಪ್ರೀತಿಯ ಪುತ್ರ ಎಂದು ಉಲ್ಲೇಖಿಸಿದ ಸಿಎಂ, ಅವರನ್ನು ಗೆಲ್ಲಿಸುವ ಜವಾಬ್ದಾರಿ ಜನರ ಮೇಲಿದೆ ಎಂದು ಹೇಳಿದರು. ಕಾಂಗ್ರೆಸ್ ಎಲ್ಲಾ ಜಾತಿ ಮತ್ತು ಧರ್ಮಗಳನ್ನು ಒಂದಾಗಿ ತೆಗೆದುಕೊಂಡು ಜನರಿಗೆ ನೀಡಿದ ಭರವಸೆಗಳನ್ನು ಈಡೇರಿಸುವ ನಂಬಿಕೆಯನ್ನು ಹೊಂದಿದೆ ಎಂದರು.

ದಾವಣಗೆರೆ ಉಪ ಚುನಾವಣೆ: ಕಾಂಗ್ರೆಸ್ ವಿರುದ್ಧ ಮುಸ್ಲಿಂರ ಆಕ್ರೋಶ ಸ್ಫೋಟ; ಸಾಮೂಹಿಕ ನಾಮಪತ್ರ ಸಲ್ಲಿಕೆಗೆ ನಿರ್ಧಾರ
ರಾಜಕೀಯ

ದಾವಣಗೆರೆ ಉಪ ಚುನಾವಣೆ: ಕಾಂಗ್ರೆಸ್ ವಿರುದ್ಧ ಮುಸ್ಲಿಂರ ಆಕ್ರೋಶ ಸ್ಫೋಟ; ಸಾಮೂಹಿಕ ನಾಮಪತ್ರ ಸಲ್ಲಿಕೆಗೆ ನಿರ್ಧಾರ

ಅಖ್ತರ್ ರಜಾ ಸರ್ಕಲ್ ನಲ್ಲಿ ಜಮಾಯಿಸಿದ್ದ ಮುಸ್ಲಿಂ ಸಮುದಾಯದ ಯುವಕರು, ವಾಹನ ಸಂಚಾರ ತಡೆದು ಪ್ರತಿಭಟನೆ ನಡೆಸಿದರು.

'ಮುಸ್ಲಿಮರಿಗೆ ಕಾಂಗ್ರೆಸ್​​ ಮಣೆ ಹಾಕಿದ್ರೆ ಬಿಜೆಪಿಯಿಂದ ಶಾಮನೂರು ಮೊಮ್ಮಗ ಸ್ಪರ್ಧೆ? ಪೂಜ್ಯ ತಂದೆ-ಮಕ್ಕಳು ಬಿಜೆಪಿ ಅಭ್ಯರ್ಥಿಯನ್ನ ಸೋಲಿಸ್ತಾರೆ'
ರಾಜಕೀಯ

'ಮುಸ್ಲಿಮರಿಗೆ ಕಾಂಗ್ರೆಸ್​​ ಮಣೆ ಹಾಕಿದ್ರೆ ಬಿಜೆಪಿಯಿಂದ ಶಾಮನೂರು ಮೊಮ್ಮಗ ಸ್ಪರ್ಧೆ? ಪೂಜ್ಯ ತಂದೆ-ಮಕ್ಕಳು ಬಿಜೆಪಿ ಅಭ್ಯರ್ಥಿಯನ್ನ ಸೋಲಿಸ್ತಾರೆ'

ಶಾಮನೂರು ಅವರ ಉಪಕಾರ ಪೂಜ್ಯ ತಂದೆ ಯಡ್ಡಿಯೂರಪ್ಪ, ಪುತ್ರರಾದ ರಾಘವೇಂದ್ರ, ವಿಜಯೇಂದ್ರ ಮೇಲೆ ತುಂಬಾ ಇದೆ. ರಾಘವೇಂದ್ರ ಹಾಗೂ ವಿಜಯೇಂದ್ರ ಗೆಲ್ಲಲು ಶಾಮನೂರು ಅವರ ಸಹಾಯ ಇದೆ. ಟಿಕೆಟ್ ಈಗ ಕೊಟ್ಟಿರೋದು ತಾತ್ಕಾಲಿಕ ಎಂದು ಯತ್ನಾಳ್‌ ಹೇಳಿದ್ದಾರೆ.