ರಾಜ್ಯಪೋಕ್ಸೋ ಪ್ರಕರಣ: ವಚನಾನಂದ ಶ್ರೀಗೆ ಬಿಗ್ ರಿಲೀಫ್; ಜಾಮೀನು ಮಂಜೂರು
ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ವಚನಾನಂದ ಶ್ರೀ ವಿರುದ್ಧ ಪೋಕ್ಸೋ ಪ್ರಕರಣ ದಾಖಲಿಸಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನ ಭೀತಿ ಎದುರಿಸುತ್ತಿದ್ದ ಶ್ರೀಗಳು ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು.