ರಾಜ್ಯದಾವಣಗೆರೆ ಸ್ಮಾರ್ಟ್ ಸಿಟಿ ಲಿಮಿಟೆಡ್ ಗೆ ನಗರ ಸಾರಿಗೆ ಶ್ರೇಷ್ಠತೆಯ ಪ್ರಶಸ್ತಿ
ಸುರಕ್ಷತೆ ಮತ್ತು ಭದ್ರತಾ ವ್ಯವಸ್ಥೆ ಮತ್ತು ದಾಖಲೆಗಳ ನಿರ್ವಹಣೆಯ ಪರಿಣಾಮಕಾರಿ ಅನುಷ್ಠಾನಕ್ಕೆ ದಾವಣಗೆರೆ ಸ್ಮಾರ್ಟ್ ಸಿಟಿ ಲಿಮಿಟೆಡ್ಗೆ "ನಗರ ಸಾರಿಗೆಯಲ್ಲಿ ಶ್ರೇಷ್ಠತೆಯ ಪ್ರಶಸ್ತಿ" ಲಭಿಸಿದೆ ಎಂದು ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯದ ಪ್ರಕಟಣೆ ತಿಳಿಸಿದೆ.