Davanagere south by poll

ದಾವಣಗೆರೆ: ಧಮ್ ತೋರಿಸಲು ಹೋಗಿದ್ದ ಪ್ರದೀಪ್ ಈಶ್ವರ್​ಗೆ ಚಪ್ಪಲಿ-ಪೊರಕೆ ತೋರಿಸಿ, ಹುಚ್ಚ... ಹುಚ್ಚ... ಅಂತ ಕೂಗಿದ BJP ಕಾರ್ಯಕರ್ತರು!
ರಾಜಕೀಯ

ದಾವಣಗೆರೆ: ಧಮ್ ತೋರಿಸಲು ಹೋಗಿದ್ದ ಪ್ರದೀಪ್ ಈಶ್ವರ್​ಗೆ ಚಪ್ಪಲಿ-ಪೊರಕೆ ತೋರಿಸಿ, ಹುಚ್ಚ... ಹುಚ್ಚ... ಅಂತ ಕೂಗಿದ BJP ಕಾರ್ಯಕರ್ತರು!

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣಾ ಕಾವು ತಾರಕಕ್ಕೇರಿದೆ. ಚುನಾವಣಾ ಪ್ರಚಾರದ ವೇಳೆ ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್, ಬಿಜೆಪಿ ನಾಯಕರ ವಿರುದ್ಧ ಅವಹೇಳನಕಾರಿ ಭಾಷಣ ಮಾಡಿದ್ದರು. ಇದಕ್ಕೆ ಪ್ರತಿಯಾಗಿ ಬಿಜೆಪಿ ಕಾರ್ಯಕರ್ತರು ದಾವಣಗೆರೆಗೆ ಬರುವಂತೆ ಸವಾಲು ಹಾಕಿದ್ದರು.

ದಾವಣಗೆರೆ ದಕ್ಷಿಣ: ಸಮರ್ಥ್ ಆಸ್ತಿ ವಿವರ ಘೋಷಣೆ; ಕೋಟಿಗಳ ಒಡೆಯ ಶಾಮನೂರು ಮೊಮ್ಮಗ!
ರಾಜ್ಯ

ದಾವಣಗೆರೆ ದಕ್ಷಿಣ: ಸಮರ್ಥ್ ಆಸ್ತಿ ವಿವರ ಘೋಷಣೆ; ಕೋಟಿಗಳ ಒಡೆಯ ಶಾಮನೂರು ಮೊಮ್ಮಗ!

ದಾವಣಗೆರೆ ದಕ್ಷಿಣ ಕ್ಷೇತ್ರಕ್ಕೆ ಅಭ್ಯರ್ಥಿಯಾಗಿ ಶಾಮನೂರು ಶಿವಶಂಕರಪ್ಪ ಮೊಮ್ಮಗ ಸಮರ್ಥ್ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಸದ್ಯ ಅವರ ಆಸ್ತಿ ವಿವರವನ್ನು ಚುನಾವಣಾ ಆಯೋಗ ಬಹಿರಂಗಪಡಿಸಿದೆ.