Davanagere South bypolls

ದಾವಣಗೆರೆ ದಕ್ಷಿಣ ಉಪಚುನಾವಣೆಯ ಆಡಿಯೋ ವೈರಲ್: ಅದು 'ನಕಲಿ' ಎಂದು ಜಾರಿಕೊಂಡ ಜಮೀರ್
ಇತ್ತೀಚಿಗೆ ನಡೆದ ದಾವಣಗೆರೆ ದಕ್ಷಿಣ ಉಪಚುನಾವಣೆಗೆ ಸಂಬಂಧಿಸಿದಂತೆ ಕಾಕ್ರೋಚ್ ಪಾರ್ಟಿ ಹೆಸರಿನ ಎಕ್ಸ್‌ನಲ್ಲಿ ಆಡಿಯೋ ಒಂದು ರಿಲೀಸ್ ಆಗಿದೆ.

ದಾವಣಗೆರೆ ದಕ್ಷಿಣದಲ್ಲಿ ಸಮರ್ಥ್ ಗೆಲುವು ಕಷ್ಟ?: ಸ್ವತಂತ್ರ ಅಭ್ಯರ್ಥಿಗಳಿಂದ ಟಫ್ ಫೈಟ್!
ಮುಸ್ಲಿಂ ಸಮುದಾಯದ ಅಭ್ಯರ್ಥಿಗೆ ಟಿಕೆಟ್ ನೀಡದಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ವಿರುದ್ಧ ಅಸಮಾಧಾನ ವ್ಯಕ್ತವಾಗಿದ್ದು, ಎಸ್‌ಸಿ ಎಡ (ಮಾದಿಗ) ಸಮುದಾಯದ ಕೆಲ ನಾಯಕರು ಆಂತರಿಕ ಮೀಸಲಾತಿ ಜಾರಿಗೆ ತರದಿರುವುದರಿಂದ ಅಸಮಾಧಾನಗೊಂಡಿದ್ದಾರೆ.

ಕಾಂಗ್ರೆಸ್ ಗ್ಯಾರಂಟಿಗಳು ಜನರನ್ನು ರಕ್ಷಿಸಿದರೆ, ಮೋದಿ ಸರ್ಕಾರ ಜನರ ಜೇಬು ಕತ್ತರಿಸುತ್ತಿದೆ: ರಂದೀಪ್ ಸಿಂಗ್ ಸುರ್ಜೆವಾಲಾ
ದಾವಣಗೆರೆಯ ಎಪಿಎಂಸಿ ಮಾರುಕಟ್ಟೆಯಲ್ಲಿ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳೊಂದಿಗೆ ಸಂವಾದ ನಡೆಸಿದ ಅವರು, ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಜಾರಿಗೊಳಿಸಿದ ಐದು ಗ್ಯಾರಂಟಿ ಯೋಜನೆಗಳನ್ನು ಟೀಕಿಸುವ ಬಿಜೆಪಿಗೆ ಮತ ಹಾಕಬೇಡಿ ಎಂದು ಮನವಿ ಮಾಡಿದರು.

ಬಾಗಲಕೋಟೆ, ದಾವಣಗೆರೆ ದಕ್ಷಿಣ ಉಪಚುನಾವಣೆಗೆ ಅಭ್ಯರ್ಥಿ ಆಯ್ಕೆ ಬಗ್ಗೆ ಕೋರ್ ಕಮಿಟಿಯಲ್ಲಿ ಚರ್ಚೆ: ವಿಜಯೇಂದ್ರ
ಸಭೆಯಲ್ಲಿ ಪಕ್ಷದ ಕರ್ನಾಟಕ ಉಸ್ತುವಾರಿ ರಾಧಾ ಮೋಹನ್ ದಾಸ್ ಅಗರ್ವಾಲ್, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ರಾಜ್ಯ ವಿಧಾನಸಭೆ ಮತ್ತು ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕರು ಹಾಗೂ ಇತರ ಹಿರಿಯ ನಾಯಕರು ಭಾಗವಹಿಸಿದ್ದರು.

