ರಾಜ್ಯಪರೀಕ್ಷೆ ಮುಗಿದ 2 ಗಂಟೆಗಳಲ್ಲಿಯೇ ಫಲಿತಾಂಶ, ದಾವಣಗೆರೆ ವಿವಿಯಿಂದ ಹೊಸ ದಾಖಲೆ!
ದಾವಣಗೆರೆ ವಿಶ್ವವಿದ್ಯಾನಿಲಯದ ಮೌಲ್ಯಮಾಪನ ವಿಭಾಗ ಆರನೇ ಸೆಮಿಸ್ಟರ್ ಪದವಿ ಮತ್ತು ನಾಲ್ಕನೇ ಸೆಮಿಸ್ಟರ್ ಸ್ನಾತಕೋತ್ತರ ಪರೀಕ್ಷೆಗಳ ಫಲಿತಾಂಶವನ್ನು ಪರೀಕ್ಷೆ ಮುಗಿದ ಎರಡು ಗಂಟೆಗಳಲ್ಲಿ ಪ್ರಕಟಿಸುವ ಮೂಲಕ ಹೊಸ ದಾಖಲೆ ಬರೆದಿದೆ.