ವಿಶೇಷ1934ರಲ್ಲಿ ಮಹಾತ್ಮಾ ಗಾಂಧಿಯವರನ್ನು ದಾವಣಗೆರೆಗೆ ಕರೆತರುವಲ್ಲಿ ಇಬ್ಬರು ಸ್ವಾತಂತ್ರ್ಯ ಹೋರಾಟಗಾರರ ಪಾತ್ರ ಮಹತ್ವದ್ದು
1934ರಲ್ಲಿ ಭಾರತ ಪ್ರವಾಸ ಸಂದರ್ಭದಲ್ಲಿ ಮಹಾತ್ಮಾ ಗಾಂಧಿಯವರಿಗೆ ದಾವಣಗೆರೆಗೆ ಭೇಟಿ ಮಾಡುವ ಯಾವುದೇ ಯೋಜನೆಯಿರಲಿಲ್ಲ. ಆದರೆ ಇಬ್ಬರು ಸ್ವಾತಂತ್ರ್ಯ ಹೋರಾಟಗಾರರ ದೃಢ ಸಂಕಲ್ಪದಿಂದ ಗಾಂಧೀಜಿಯವರ ಪ್ರಶ್ನೆಗಳಿಗೆ ಉತ್ತರಿಸಿ ಅವರ ಷರತ್ತುಗಳನ್ನು ಈಡೇರಿಸಿ ದಾವಣಗೆರೆಗೆ ಕರೆದುಕೊಂಡು ಬರುವಲ್ಲಿ ಯಶಸ್ವಿಯಾದರು.