davanagere

ದಾವಣಗೆರೆ: ಚಲಿಸುತ್ತಿದ್ದ ಕಾರಿನ ಟೈರ್ ಸ್ಫೋಟ; ಸ್ಥಳದಲ್ಲಿಯೇ ಇಬ್ಬರ ಸಾವು
ಚಲಿಸುತ್ತಿದ್ದ ಕಾರಿನ ಟೈರ್ ಸ್ಫೋಟಗೊಂಡ ಪರಿಣಾಮ ಸ್ಥಳದಲ್ಲಿಯೇ ಇಬ್ಬರ ಸಾವನ್ನಪ್ಪಿರುವ ಘಟನೆ ದಾವಣಗೆರೆ ತಾಲೂಕಿನ ಹುಣಸೇಕಟ್ಟೆ ಬಳಿ ಭಾನುವಾರ ರಾತ್ರಿ ನಡೆದಿದೆ.

ಟಿಕೆಟ್ ಕೈತಪ್ಪಿದ ಬೇಸರ: ಬಿಜೆಪಿ ತೊರೆದು 'ಕೈ' ಹಿಡಿದ RSS ಕಟ್ಟಾಳು, ಮಾಜಿ ಶಾಸಕ ಟಿ. ಗುರುಸಿದ್ದನಗೌಡ!
ದಾವಣಗೆರೆ ಲೋಕಸಭೆ ಕ್ಷೇತ್ರದ ಟಿಕೆಟ್ ಆಕಾಂಕ್ಷಿಗಳ ಪಟ್ಟಿಯೇ ದೊಡ್ಡದಿತ್ತು. ಈ ಮಧ್ಯೆ ಸಂಸದ ಸಿದ್ದೇಶ್ವರ ಅವರು ತಮ್ಮ ಪತ್ನಿಗೆ ಟಿಕೆಟ್ ಕೊಡಿಸಿದ್ದರಿಂದ ಬೇಸರಗೊಂಡಿರುವ ದಾವಣಗೆರೆ ಜಗಳೂರು ಕ್ಷೇತ್ರದ ಮಾಜಿ ಶಾಸಕ, ಆರ್ಎಸ್ಎಸ್ ಕಟ್ಟಾಳು ಟಿ ಗುರುಸಿದ್ದನಗೌಡ ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ.

ದಾವಣಗೆರೆ: ಓಮಿನಿಗೆ KSRTC ಬಸ್ ಡಿಕ್ಕಿ; ಸ್ಥಳದಲ್ಲೇ ಮೂವರು ಸಾವು
ಕೆಎಸ್ಆರ್ಟಿಸಿ ಬಸ್ ಡಿಕ್ಕಿ ಹೊಡೆದು ಓಮಿನಿ ವ್ಯಾನ್ನಲ್ಲಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ನ್ಯಾಮತಿ ತಾಲೂಕಿನ ಚಿನ್ನಕಟ್ಟೆ-ಶಿವಪುರ ಬಳಿ ಘಟನೆ ನಡೆದಿದೆ.

ದಾವಣಗೆರೆ ಲೋಕಸಭಾ ಕ್ಷೇತ್ರ 2024: ಹಳೆ ರಾಜಕೀಯ ಕುಟುಂಬಗಳಿಂದ ಹೊಸ ಅಭ್ಯರ್ಥಿಗಳಿಗೆ ಮಣೆ!
ಹಲವು ಚರ್ಚೆ, ಗೊಂದಲಗಳ ನಂತರ ಮುಂಬರುವ ಲೋಕಸಭೆ ಚುನಾವಣೆಗೆ ದಾವಣಗೆರೆ ಕ್ಷೇತ್ರದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಜಿಲ್ಲೆಯ ಹಳೆ ರಾಜಕೀಯ ಕುಟುಂಬದ ಹೊಸ ಮುಖಗಳನ್ನು ಕಣಕ್ಕಿಳಿಸಿದೆ.

Ramzan: ದಾವಣಗೆರೆಯಲ್ಲಿ ಪಾನಿಪೂರಿ ಸೇವಿಸಿ ಅಸ್ವಸ್ಥನಾಗಿದ್ದ ಬಾಲಕ ಚಿಕಿತ್ಸೆ ಫಲಿಸದೆ ಸಾವು
ರಂಜಾನ್ ಹಬ್ಬ ಹಿನ್ನೆಲೆ ಉಪವಾಸ ಬಳಿಕ ಪಾನಿಪೂರಿ ಸೇವಿಸಿ 19 ಮಕ್ಕಳು ಅಸ್ವಸ್ಥ ಪ್ರಕರಣಕ್ಕೆ ಸಂಬಂಧಿಸಿದಂತೆ ದಾವಣಗೆರೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಬಾಲಕನೋರ್ವ ಇಂದು ಮೃತಪಟ್ಟಿದ್ದಾನೆ.

ಜಿಎಂ ಸಿದ್ದೇಶ್ವರ್ ಪತ್ನಿಗೆ ಬಿಜೆಪಿ ಟಿಕೆಟ್ ನೀಡಿದ್ದಕ್ಕೆ ಆಕ್ರೋಶ: ಪೆಟ್ರೋಲ್ ಸುರಿದುಕೊಂಡು ಯುವಕ ಆತ್ಮಹತ್ಯೆಗೆ ಯತ್ನ
ದಾವಣಗೆರೆ ಹಾಲಿ ಸಂಸದ ಜಿಎಂ ಸಿದ್ದೇಶ್ವರ್ ಅವರ ಬದಲಿಗೆ ಅವರ ಪತ್ನಿ ಗಾಯತ್ರಿ ಅವರಿಗೆ ಈ ಬಾರಿ ಬಿಜೆಪಿ ಟಿಕೆಟ್ ನೀಡಲಾಗಿದೆ.

ದಾವಣಗೆರೆಯಲ್ಲಿ ಭೀಕರ ಅಪಘಾತ: ಟೈರ್ ಸ್ಫೋಟಗೊಂಡು ಬೋಲೆರೋ ವಾಹನ ಪಲ್ಟಿ, ಮೂವರ ದುರ್ಮರಣ
ಟೈರ್ ಸ್ಫೋಟಗೊಂಡು ಬೋಲೆರೋ ವಾಹನ ಪಲ್ಟಿಯಾದ ಪರಿಣಾಮ ಮೂವರು ಸಾವನ್ನಪ್ಪಿ, 6 ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆಯೊಂದು ದಾವಣಗೆರೆ ಹೊರವಲಯದ ಪುಣೆ- ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 48 ರಲ್ಲಿ ಭಾನುವಾರ ತಡರಾತ್ರಿ ನಡೆದಿದೆ.

ಪ್ರಚೋದನಕಾರಿ ಹೇಳಿಕೆ: ಕೆ.ಎಸ್. ಈಶ್ವರಪ್ಪ ವಿರುದ್ಧ ಎಫ್ ಐಆರ್ ದಾಖಲು
ದೇಶ ವಿಭಜನೆ ಹೇಳಿಕೆ ನೀಡುವವರನ್ನು ಗುಂಡಿಕ್ಕಿ ಕೊಲ್ಲುವ ಕಾನೂನು ತರಬೇಕು ಎಂದು ಹೇಳಿಕೆ ನೀಡಿರುವ ಬಿಜೆಪಿ ಹಿರಿಯ ಮುಖಂಡ ಕೆ.ಎಸ್. ಈಶ್ವರಪ್ಪ ವಿರುದ್ಧ ಎಫ್ ಐಆರ್ ದಾಖಲಾಗಿದೆ.

24ನೇ ವೀರಶೈವ ಲಿಂಗಾಯತ ಮಹಾಸಭಾದಿಂದ 8 ನಿರ್ಣಯ; ಹೊಸ ಜಾತಿ ಗಣತಿಗೆ ಒತ್ತಾಯ
ದಾವಣಗೆರೆಯ ಬಾಪೂಜಿ ಎಂಬಿಎ ಕಾಲೇಜು ಆವರಣದಲ್ಲಿ ನಡೆದ ಅಖಿಲ ಭಾರತ ವೀರಶೈವ ಮಹಾಸಭಾದ 24ನೇ ಮಹಾ ಅಧಿವೇಶನದಲ್ಲಿ 8 ನಿರ್ಣಯಗಳನ್ನು ಮಂಡನೆ ಮಾಡಲಾಗಿದೆ.

