davanagere

'ಲಿಂಗಾಯತ ಒಂದು ಜಾತಿ ಅಲ್ಲ; ನಾನು ದೇವಾಲಯಕ್ಕೆ ಹೋಗೋದು ಶಿಲ್ಪ ಸೌಂದರ್ಯ ನೋಡಲು, ದೇವರಿದ್ದಾನೆ ಎಂಬ ನಂಬಿಕೆಯಿಂದಲ್ಲ'
ನಾನು ಗುಡಿ ಗೋಪುರಗಳಿಗೆ ಹೋಗುವುದು ಶಿಲ್ಪದ ಸೌಂದರ್ಯ ನೋಡುವುದಕ್ಕೆ. ದೇವರಿದ್ದಾನೆ ಎಂಬ ನಂಬಿಕೆಯಿಂದಲ್ಲ ಎಂದು ಸಾಣೇಹಳ್ಳಿ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಹೇಳಿದ್ದಾರೆ.

ದಾವಣಗೆರೆ: ಬಾಲಕಿಯೊಂದಿಗೆ ಅನುಚಿತವಾಗಿ ವರ್ತನೆ ಆರೋಪ; ಯುವಕನ ಮೇಲೆ ಅಮಾನುಷ ಹಲ್ಲೆ
ಬಾಲಕಿಯೊಂದಿಗೆ ಅನುಚಿತವಾಗಿ ವರ್ತಿಸಿದ ಆರೋಪದ ಮೇಲೆ ಯುವಕನೊಬ್ಬನ ಮೇಲೆ ಅಮಾನುಷವಾಗಿ ಹಲ್ಲೆ ನಡೆಸಿದ ಘಟನೆ ಮಂಗಳವಾರ ದಾವಣಗೆರೆ ಜಿಲ್ಲೆಯಲ್ಲಿ ವರದಿಯಾಗಿದೆ.

ದಾವಣಗೆರೆ: ಅಭ್ಯಾಸಕ್ಕೆಂದು ತೆರಳಿ ಅಖಾಡದಲ್ಲಿಯೇ 13 ವರ್ಷದ ಕುಸ್ತಿಪಟು ಆತ್ಮಹತ್ಯೆ
ದಾವಣಗೆರೆ ಜಿಲ್ಲೆಯ ಅಖಾಡದ ಆವರಣದಲ್ಲಿಯೇ 13 ವರ್ಷದ ಕುಸ್ತಿಪಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ. ಸಂತ್ರಸ್ತೆಯನ್ನು ಹರಿಹರ ಪಟ್ಟಣದ ನಿವಾಸಿ ಕಾವ್ಯಾ ಪೂಜಾರ್ ಎಂದು ಗುರುತಿಸಲಾಗಿದ್ದು, ಸೋಮವಾರ ಈ ಘಟನೆ ನಡೆದಿದೆ.

ದಾವಣಗೆರೆಯಲ್ಲಿ ಡಿ.24 ರಿಂದ ವೀರಶೈವ ಲಿಂಗಾಯತ ಸಮಾವೇಶ, ಲಕ್ಷಾಂತರ ಜನ ಸೇರುವ ನಿರೀಕ್ಷೆ!
ಅಖಿಲ ಭಾರತ ವೀರಶೈವ-ಲಿಂಗಾಯತ ಮಹಾಸಭಾದ 24ನೇ ರಾಷ್ಟ್ರೀಯ ಸಮಾವೇಶವನ್ನು ಡಿ.23 ಮತ್ತು 24ರಂದು ದಾವಣಗೆರೆಯಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಅಖಿಲ ಭಾರತ ವೀರಶೈವ-ಲಿಂಗಾಯತ ಮಹಾಸಭಾದ ಕಾರ್ಯದರ್ಶಿ ಈಶ್ವರ ಖಂಡ್ರೆ ಅವರು ಶುಕ್ರವಾರ ಹೇಳಿದರು.

ಬಿಎಸ್ ವೈ ಕಡೆಗಣಿಸಿದ್ದೇ ಪಕ್ಷದ ಸೋಲಿಗೆ ಕಾರಣ, ಈಗ ಮತ್ತೆ ಅವರ ಮೊರೆ ಹೋಗಿದ್ದಾರೆ: ಬಿಜೆಪಿ ವಿರುದ್ಧ ರೇಣುಕಾಚಾರ್ಯ ಮತ್ತೆ ಕಿಡಿ
ಬಿಎಸ್ ವೈ ಕಡೆಗಣಿಸಿದ್ದೇ ಪಕ್ಷದ ಸೋಲಿಗೆ ಕಾರಣ, ಈಗ ಮತ್ತೆ ಅವರ ಮೊರೆ ಹೋಗಿದ್ದಾರೆ ಎಂದು ಬಿಜೆಪಿ ವಿರುದ್ಧ ಮಾಜಿ ಸಚಿವ ರೇಣುಕಾಚಾರ್ಯ ಮತ್ತೆ ಕಿಡಿಕಾರಿದ್ದಾರೆ.

ಜೈಲಿನಿಂದ ತಪ್ಪಿಸಿಕೊಳ್ಳಲು 40 ಅಡಿ ಬೃಹತ್ ಗೋಡೆ ಹಾರಿದ್ದ ಅತ್ಯಾಚಾರ ಆರೋಪಿ 24 ಗಂಟೆಗಳಲ್ಲೇ ಬಂಧನ
ಜೈಲಿನಿಂದ ತಪ್ಪಿಸಿಕೊಳ್ಳಲು 40 ಅಡಿ ಬೃಹತ್ ಗೋಡೆ ಹಾರಿ ಪರಾರಿಯಾಗಿದ್ದ ಪೋಕ್ಸೋ ಪ್ರಕರಣದ ಆರೋಪಿಯೊಬ್ಬನನ್ನು ಕೇವಲ 24 ಗಂಟೆಗಳ ಅಂತರದಲ್ಲೇ ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ.

ಅಮೆರಿಕದಲ್ಲಿ ದಾವಣಗೆರೆಯ ದಂಪತಿ ಪ್ರಕರಣ: ಜೋಡಿ ಕೊಲೆ-ಆತ್ಮಹತ್ಯೆ ಶಂಕೆ
ದಾವಣಗೆರೆ ಮೂಲದ ದಂಪತಿ ಹಾಗೂ ಮಗು ದೂರದ ಅಮೆರಿಕದಲ್ಲಿ ನಿಗೂಢವಾಗಿ ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಅಚ್ಚರಿಯ ಮಾಹಿತಿಯೊಂದು ಹೊರಬಿದ್ದಿದೆ.

ಅಮೆರಿಕದಲ್ಲಿ ದಾವಣಗೆರೆ ಮೂಲದ ಟೆಕ್ಕಿ ದಂಪತಿ, ಮಗು ನಿಗೂಢ ಸಾವು
ದಾವಣಗೆರೆ ಮೂಲದ ಟೆಕ್ಕಿ ದಂಪತಿ ಹಾಗೂ ಅವರ ಪುತ್ರ ನಿಗೂಢವಾಗಿ ಸಾವನ್ನಪ್ಪಿರುವ ಘಟನೆ ಅಮೆರಿಕಾದ ಮೆರಿಲ್ಯಾಂಡ್ ರಾಜ್ಯದ ಬಾಲ್ಟಿಮೋರ್ನಲ್ಲಿ ನಡೆದಿದೆ.

ಖಾಸಗಿ ಕ್ಷಣಗಳ ವಿಡಿಯೋ ವೈರಲ್; ದಾವಣಗೆರೆಯ ಇಬ್ಬರು ಪದವಿ ವಿದ್ಯಾರ್ಥಿಗಳು ಆತ್ಮಹತ್ಯೆ!
ಖಾಸಗಿ ವಿಡಿಯೋಗಳು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದ್ದರಿಂದ ನೊಂದು ದಾವಣಗೆರೆಯ ಪದವಿ ಕಾಲೇಜಿನ ಇಬ್ಬರು ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ನಡೆದಿದೆ.

