davanagere

ದಾವಣಗೆರೆಯಲ್ಲಿ ನಿರಂತರ ಮಳೆ: ಮನೆಗೋಡೆ ಕುಸಿದು 1 ವರ್ಷದ ಹೆಣ್ಣು ಮಗು ಸಾವು
ರಾಜ್ಯ

ದಾವಣಗೆರೆಯಲ್ಲಿ ನಿರಂತರ ಮಳೆ: ಮನೆಗೋಡೆ ಕುಸಿದು 1 ವರ್ಷದ ಹೆಣ್ಣು ಮಗು ಸಾವು

ಕಳೆದ ಮೂರು ದಿನಗಳಿಂದ ನಿರಂತರ ಮಳೆಯಿಂದಾಗಿ  ಮನೆಗೋಡೆ ಕುಸಿದು ಬಿದ್ದು ಒಂದು ವರ್ಷದ ಹೆಣ್ಣು ಮಗು ಸ್ಫೂರ್ತಿ ಮೃತಪಟ್ಟಿರುವ ಘಟನೆ ದಾವಣಗೆರೆ  ಜಿಲ್ಲೆ ಹರಿಹರ ತಾಲೂಕಿನ ಕುಂಬಳೂರು ಗ್ರಾಮದಲ್ಲಿ ನಡೆದಿದೆ.

ಪಕ್ಷ ಟಿಕೆಟ್ ನೀಡಿದರೆ ಮತ್ತೊಮ್ಮೆ ಸ್ಪರ್ಧಿಸುತ್ತೇನೆ: ದಾವಣಗೆರೆ ಸಂಸದ ಜಿ ಎಂ ಸಿದ್ದೇಶ್ವರ್
ರಾಜಕೀಯ

ಪಕ್ಷ ಟಿಕೆಟ್ ನೀಡಿದರೆ ಮತ್ತೊಮ್ಮೆ ಸ್ಪರ್ಧಿಸುತ್ತೇನೆ: ದಾವಣಗೆರೆ ಸಂಸದ ಜಿ ಎಂ ಸಿದ್ದೇಶ್ವರ್

2019ರ ವರೆಗೆ ಸತತ 7 ಬಾರಿ ದಾವಣಗೆರೆ ಲೋಕಸಭಾ ಕ್ಷೇತ್ರವನ್ನು ತಮ್ಮ ಕುಟುಂಬಕ್ಕೆ ನೀಡಿದ್ದಕ್ಕಾಗಿ ಬಿಜೆಪಿಗೆ ಧನ್ಯವಾದ ಅರ್ಪಿಸಿದ ಸಂಸದ ಡಾ.ಜಿ.ಎಂ.ಸಿದ್ದೇಶ್ವರ್ ಈ ಕ್ಷೇತ್ರದಲ್ಲಿ ತಮ್ಮ ಕುಟುಂಬ ಸತತ ಗೆಲುವು ಸಾಧಿಸುತ್ತಾ ಬಂದಿದೆ ಎಂದು ಹೇಳಿದ್ದಾರೆ. 

ದಾವಣಗೆರೆ: ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿನ ಮೇಲೆ ಕಲ್ಲು ತೂರಾಟ ನಡೆಸಿದ್ದ ಮಕ್ಕಳಿಬ್ಬರು ಪೊಲೀಸ್ ವಶಕ್ಕೆ
ರಾಜ್ಯ

ದಾವಣಗೆರೆ: ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿನ ಮೇಲೆ ಕಲ್ಲು ತೂರಾಟ ನಡೆಸಿದ್ದ ಮಕ್ಕಳಿಬ್ಬರು ಪೊಲೀಸ್ ವಶಕ್ಕೆ

ಧಾರವಾಡ ಮತ್ತು ಬೆಂಗಳೂರು ನಗರಗಳ ನಡುವೆ ಸಂಚರಿಸುತ್ತಿರುವ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಕಲ್ಲು ತೂರಾಟ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಅಪ್ರಾಪ್ತ ಬಾಲಕರನ್ನು ರೈಲ್ವೆ ಅಧಿಕಾರಿಗಳು ವಶಕ್ಕೆ ತೆಗೆದುಕೊಂಡಿದ್ದಾರೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.

ದಾವಣಗೆರೆ: ಟಿಪ್ಪರ್ ಲಾರಿ​ ಹರಿದು 2 ವರ್ಷದ ಬಾಲಕಿ ಸಾವು
ರಾಜ್ಯ

ದಾವಣಗೆರೆ: ಟಿಪ್ಪರ್ ಲಾರಿ​ ಹರಿದು 2 ವರ್ಷದ ಬಾಲಕಿ ಸಾವು

ಟಿಪ್ಪರ್ ಲಾರಿ ಹರಿದು 2 ವರ್ಷದ ಬಾಲಕಿ ಸಾವನ್ನಪ್ಪಿರುವ ಘಟನೆ ದಾವಣಗೆರೆ ನಗರದ ಹಳೇ ಕುಂದುವಾಡದಲ್ಲಿ ಇಂದು ನಡೆದಿದೆ. 

ಯಾವ ಬ್ರಾಹ್ಮಣರು ಒಂದು ರೂಪಾಯಿ ಕೊಟ್ಟು ಹೂವು, ಊದಿನಕಡ್ಡಿ ತರೋದಿಲ್ಲ: ಕೆ.ಎನ್ ರಾಜಣ್ಣ
ರಾಜ್ಯ

ಯಾವ ಬ್ರಾಹ್ಮಣರು ಒಂದು ರೂಪಾಯಿ ಕೊಟ್ಟು ಹೂವು, ಊದಿನಕಡ್ಡಿ ತರೋದಿಲ್ಲ: ಕೆ.ಎನ್ ರಾಜಣ್ಣ

ಯಾವ ಬ್ರಾಹ್ಮಣರು ಕೂಡ ಒಂದು ರೂಪಾಯಿ ಕೊಟ್ಟು ಊದಿನಕಡ್ಡಿ ತರೋದಿಲ್ಲ, ಹಚ್ಚೋದಿಲ್ಲ ಎಂದು  ಸಹಕಾರ ಸಚಿವ ಕೆ.ಎನ್‌. ರಾಜಣ್ಣ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ದಾವಣಗೆರೆ: ಸಿಡಿಲು ಬಡಿದು ಇಬ್ಬರು ರೈತರ ಸಾವು
ರಾಜ್ಯ

ದಾವಣಗೆರೆ: ಸಿಡಿಲು ಬಡಿದು ಇಬ್ಬರು ರೈತರ ಸಾವು

ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಸಿಡಿಲು ಬಡಿದು ಇಬ್ಬರು ರೈತರು ಸಾವು ಕಂಡಿರುವ ಘಟನೆ ದಾವಣಗೆರೆ ಜಿಲ್ಲೆ ಜಗಳೂರು ತಾಲ್ಲೂಕಿನ ಅಣಬೂರು ಗೊಲ್ಲರಹಟ್ಟಿಯಲ್ಲಿ ಶುಕ್ರವಾರ ಸಂಜೆ ನಡೆದಿದೆ.

ಇಡಿ ದಾಳಿ: ಬೆಂಗಳೂರು, ದಾವಣೆಗೆರೆಯಲ್ಲಿ 100 ಕೋಟಿ ರೂ. ಗೂ ಹೆಚ್ಚಿನ ಮೌಲ್ಯದ ಆಸ್ತಿ, ನಗದು ಪತ್ತೆ
ರಾಜ್ಯ

ಇಡಿ ದಾಳಿ: ಬೆಂಗಳೂರು, ದಾವಣೆಗೆರೆಯಲ್ಲಿ 100 ಕೋಟಿ ರೂ. ಗೂ ಹೆಚ್ಚಿನ ಮೌಲ್ಯದ ಆಸ್ತಿ, ನಗದು ಪತ್ತೆ

ಭಾರತ್​ ಇನ್ಫ್ರಾ ಎಕ್ಸ್​ಪೋರ್ಟ್​​ ಆ್ಯಂಡ್ ಇಂಪೋರ್ಟ್​​ ಲಿಮಿಟೆಡ್​ನಿಂದ ವಂಚನೆ ನಡೆದಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಇಂದು ಬೆಂಗಳೂರು ಹಾಗೂ ದಾವಣಗೆರೆಯಲ್ಲಿ ದಾಳಿ ನಡೆಸಿದೆ.

ದಾವಣಗೆರೆ: ಅವಳಿ ಮಕ್ಕಳನ್ನು ಉಸಿರುಗಟ್ಟಿಸಿ ಕೊಲೆಗೈದ ಪಾಪಿ ತಂದೆ
ರಾಜ್ಯ

ದಾವಣಗೆರೆ: ಅವಳಿ ಮಕ್ಕಳನ್ನು ಉಸಿರುಗಟ್ಟಿಸಿ ಕೊಲೆಗೈದ ಪಾಪಿ ತಂದೆ

ದಾವಣಗೆರೆಯಲ್ಲಿ ಪಾಪಿ ತಂದೆಯೊಬ್ಬ ತನ್ನ ಅವಳಿ ಮಕ್ಕಳನ್ನು ಉಸಿರುಗಟ್ಟಿಸಿ ಕೊಲೆಗೈದ ಅಮಾನವೀಯ ಘಟನೆ ನಡೆದಿದೆ. 

ದಾವಣಗೆರೆ: ಆರ್ ಟಿ ಐ ಕಾರ್ಯಕರ್ತ ಹರೀಶ್ ಹಳ್ಳಿ ಸಾವಿನ ಪ್ರಕರಣ ಸಿಐಡಿಗೆ ಹಸ್ತಾಂತರ
ರಾಜ್ಯ

ದಾವಣಗೆರೆ: ಆರ್ ಟಿ ಐ ಕಾರ್ಯಕರ್ತ ಹರೀಶ್ ಹಳ್ಳಿ ಸಾವಿನ ಪ್ರಕರಣ ಸಿಐಡಿಗೆ ಹಸ್ತಾಂತರ

ದಾವಣಗೆರೆ ಜಿಲ್ಲೆಯಲ್ಲಿ ಆರ್‌ಟಿಐ ಕಾರ್ಯಕರ್ತನ ಅನುಮಾನಾಸ್ಪದ ಸಾವಿನ ಪ್ರಕರಣವನ್ನು ಕುಟುಂಬಸ್ಥರ ದೂರಿನ ಮೇರೆಗೆ ಅಪರಾಧ ತನಿಖಾ ಇಲಾಖೆಗೆ (ಸಿಐಡಿ) ಹಸ್ತಾಂತರಿಸಲಾಗಿದೆ.