davanagere

ದಾವಣಗೆರೆ ಸ್ಮಾರ್ಟ್ ಸಿಟಿ ಲಿಮಿಟೆಡ್ ಗೆ ನಗರ ಸಾರಿಗೆ ಶ್ರೇಷ್ಠತೆಯ ಪ್ರಶಸ್ತಿ
ರಾಜ್ಯ

ದಾವಣಗೆರೆ ಸ್ಮಾರ್ಟ್ ಸಿಟಿ ಲಿಮಿಟೆಡ್ ಗೆ ನಗರ ಸಾರಿಗೆ ಶ್ರೇಷ್ಠತೆಯ ಪ್ರಶಸ್ತಿ

ಸುರಕ್ಷತೆ ಮತ್ತು ಭದ್ರತಾ ವ್ಯವಸ್ಥೆ ಮತ್ತು ದಾಖಲೆಗಳ ನಿರ್ವಹಣೆಯ ಪರಿಣಾಮಕಾರಿ ಅನುಷ್ಠಾನಕ್ಕೆ ದಾವಣಗೆರೆ ಸ್ಮಾರ್ಟ್ ಸಿಟಿ ಲಿಮಿಟೆಡ್‌ಗೆ "ನಗರ ಸಾರಿಗೆಯಲ್ಲಿ ಶ್ರೇಷ್ಠತೆಯ ಪ್ರಶಸ್ತಿ" ಲಭಿಸಿದೆ ಎಂದು ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯದ ಪ್ರಕಟಣೆ ತಿಳಿಸಿದೆ.

ನಾಪತ್ತೆಯಾಗಿದ್ದ ಶಾಸಕ ಎಂಪಿ ರೇಣುಕಾಚಾರ್ಯ ಸಹೋದರನ ಪುತ್ರನ ಶವ ಪತ್ತೆ!
ರಾಜ್ಯ

ನಾಪತ್ತೆಯಾಗಿದ್ದ ಶಾಸಕ ಎಂಪಿ ರೇಣುಕಾಚಾರ್ಯ ಸಹೋದರನ ಪುತ್ರನ ಶವ ಪತ್ತೆ!

ಐದು ದಿನಗಳಿಂದ ನಾಪತ್ತೆಯಾಗಿದ್ದ ಶಾಸಕ ರೇಣುಕಾಚಾರ್ಯ ಸೋದರನ ಪುತ್ರ ಚಂದ್ರಶೇಖರ್ ಅವರ ಶವ ಗುರುವಾರ ಪತ್ತೆಯಾಗಿದೆ. 

ಬಿಜೆಪಿಯ ಭ್ರಷ್ಟ ಸಚಿವರನ್ನು ಯಾಕೆ ಪ್ರಶ್ನಿಸಿಲ್ಲ?; ಡಿ.ಕೆ ಬ್ರದರ್ಸ್ ಗೆ ಮಾತ್ರ ಕಿರುಕುಳ ಏಕೆ: ರಣದೀಪ್‌ ಸಿಂಗ್‌ ಸುರ್ಜೇವಾಲಾ
ರಾಜಕೀಯ

ಬಿಜೆಪಿಯ ಭ್ರಷ್ಟ ಸಚಿವರನ್ನು ಯಾಕೆ ಪ್ರಶ್ನಿಸಿಲ್ಲ?; ಡಿ.ಕೆ ಬ್ರದರ್ಸ್ ಗೆ ಮಾತ್ರ ಕಿರುಕುಳ ಏಕೆ: ರಣದೀಪ್‌ ಸಿಂಗ್‌ ಸುರ್ಜೇವಾಲಾ

ದಾವಣಗೆರೆಯಲ್ಲಿ ಮಾತನಾಡಿದ ಅವರು, ಭಾರತ್ ಜೋಡೋ ಯಾತ್ರೆ ಕರ್ನಾಟಕಕ್ಕೆ ಕಾಲಿಟ್ಟು ಏಳು ದಿನಗಳಾಗಿವೆ. ಈ ಅವಧಿಯಲ್ಲಿ ಜಾರಿ ನಿರ್ದೇಶನಾಲಯ (ಇ.ಡಿ) ಡಿ.ಕೆ. ಶಿವಕುಮಾರ್, ಡಿ.ಕೆ. ಸುರೇಶ್‌ ಅವರಿಗೆ ಮೂರು ಬಾರಿ ನೋಟಿಸ್ ನೀಡಿದೆ.

ಪರಿಸರ ಪ್ರೇಮಿ, ರಾಜ್ಯಪ್ರಶಸ್ತಿ ಪುರಸ್ಕೃತ, ಸಾಲುಮರದ ವೀರಾಚಾರಿ ಆತ್ಮಹತ್ಯೆಗೆ ಶರಣು
ರಾಜ್ಯ

ಪರಿಸರ ಪ್ರೇಮಿ, ರಾಜ್ಯಪ್ರಶಸ್ತಿ ಪುರಸ್ಕೃತ, ಸಾಲುಮರದ ವೀರಾಚಾರಿ ಆತ್ಮಹತ್ಯೆಗೆ ಶರಣು

ಜನರಿಗೆ ಪಡಿತರ ವಿತರಣೆಯಲ್ಲಿ ಗೋಲ್ ಮಾಲ್ ಆಗುತ್ತಿದೆ ಎಂಬ ಆರೋಪ ಕೇಳಿ ಬಂದಿದ್ದು ನ್ಯಾಯ ಸಿಗದ ಹಿನ್ನೆಲೆ ಪರಿಸರ ಪ್ರೇಮಿ, ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ವೀರಾಚಾರಿ(68) ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ.

ದಾವಣಗೆರೆಯ 'ಶಕ್ತಿ ಮೆನ್'ಗಳ ಕಥೆ: ಸರ್ಕಾರದ ನೆರವಿಲ್ಲದೇ ಸ್ವಂತ ಖರ್ಚಿನಲ್ಲೇ ಕ್ರೀಡೆಯನ್ನು ಉತ್ತೇಜಿಸುತ್ತಿರುವ ಕ್ರೀಡಾಪಟುಗಳು
ವಿಶೇಷ

ದಾವಣಗೆರೆಯ 'ಶಕ್ತಿ ಮೆನ್'ಗಳ ಕಥೆ: ಸರ್ಕಾರದ ನೆರವಿಲ್ಲದೇ ಸ್ವಂತ ಖರ್ಚಿನಲ್ಲೇ ಕ್ರೀಡೆಯನ್ನು ಉತ್ತೇಜಿಸುತ್ತಿರುವ ಕ್ರೀಡಾಪಟುಗಳು

ಮಹತ್ವದ ಘಟನೆಗಳ ವೇಳೆ, ನಿಭಾಯಿಸಲಾಗದ ತೊಂದರೆಗಳನ್ನು ಮರೆತುಬಿಡುತ್ತೇವೆ ಪ್ರಮುಖವಾಗಿ ಕ್ರೀಡಾ ಸಾಧನೆಯ ವಿಷಯದಲ್ಲಿ ಈ ರೀತಿಯ ವಿಸ್ಮೃತಿ ಉಂಟಾಗುವುದುಂಟು.

ಸಿದ್ದರಾಮೋತ್ಸವದ ದಿನ ದಾವಣಗೆರೆಯಲ್ಲಿ ಮದ್ಯ ಮಾರಾಟ 5 ಪಟ್ಟು ಹೆಚ್ಚಳ!
ರಾಜ್ಯ

ಸಿದ್ದರಾಮೋತ್ಸವದ ದಿನ ದಾವಣಗೆರೆಯಲ್ಲಿ ಮದ್ಯ ಮಾರಾಟ 5 ಪಟ್ಟು ಹೆಚ್ಚಳ!

ಸಿದ್ದರಾಮೋತ್ಸವದ ದಿನ (ಆ.03) ರಂದು ದಾವಣಗೆರೆಯಲ್ಲಿ ಮದ್ಯ ಮಾರಾಟ 5 ಪಟ್ಟು ಹೆಚ್ಚಳವಾಗಿತ್ತು ಎಂದು ಆರ್ ಟಿಐ ಗೆ ಬಂದ ಪ್ರತಿಕ್ರಿಯೆ ಮೂಲಕ ತಿಳಿದುಬಂದಿದೆ.

ಕೇಂದ್ರ, ರಾಜ್ಯದಲ್ಲಿ ಬಿಜೆಪಿಯಿಂದ ದ್ವೇಷದ ರಾಜಕಾರಣ: ಸಂವಿಧಾನ ಬದಲಿಸಲು ಜನ ಬಿಡಲ್ಲ- ಸಿದ್ದು ಗುಡುಗು
ರಾಜಕೀಯ

ಕೇಂದ್ರ, ರಾಜ್ಯದಲ್ಲಿ ಬಿಜೆಪಿಯಿಂದ ದ್ವೇಷದ ರಾಜಕಾರಣ: ಸಂವಿಧಾನ ಬದಲಿಸಲು ಜನ ಬಿಡಲ್ಲ- ಸಿದ್ದು ಗುಡುಗು

ಕೇಂದ್ರ ಹಾಗೂ ರಾಜ್ಯದಲ್ಲಿ ಬಿಜೆಪಿಯಿಂದ ದ್ವೇಷದ ರಾಜಕಾರಣ ನಡೆಸಲಾಗುತ್ತಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ.

ಬಿಜೆಪಿ ಸರ್ಕಾರ ಸಮಾಜದ ಸಾಮರಸ್ಯ ಹದಗೆಡಿಸಿ, ಜನರನ್ನು ವಿಭಜಿಸುತ್ತಿದೆ- ರಾಹುಲ್ ಗಾಂಧಿ ಟೀಕೆ
ರಾಜಕೀಯ

ಬಿಜೆಪಿ ಸರ್ಕಾರ ಸಮಾಜದ ಸಾಮರಸ್ಯ ಹದಗೆಡಿಸಿ, ಜನರನ್ನು ವಿಭಜಿಸುತ್ತಿದೆ- ರಾಹುಲ್ ಗಾಂಧಿ ಟೀಕೆ

ರಾಜ್ಯ ಬಿಜೆಪಿ ಸರ್ಕಾರ ಸಮಾಜದಲ್ಲಿ ಶಾಂತಿ ಸಾಮರಸ್ಯವನ್ನು ಹದಗೆಡಿಸಿ, ಜನರನ್ನು ವಿಭಜಿಸುತ್ತಿದೆ ಎಂದು ಎಐಸಿಸಿ  ರಾಹುಲ್ ಗಾಂಧಿ ಟೀಕಿಸಿದ್ದಾರೆ.

ದಾವಣಗೆರೆಯಲ್ಲಿ ಸಿದ್ದರಾಮಯ್ಯ ಶಕ್ತಿ ಪ್ರದರ್ಶನ, 75ನೇ ಹುಟ್ಟುಹಬ್ಬಕ್ಕೆ 'ಟಗರು' ಭರ್ಜರಿ ಶೋ, ಸಂಚಾರ ದಟ್ಟಣೆ
ರಾಜ್ಯ

ದಾವಣಗೆರೆಯಲ್ಲಿ ಸಿದ್ದರಾಮಯ್ಯ ಶಕ್ತಿ ಪ್ರದರ್ಶನ, 75ನೇ ಹುಟ್ಟುಹಬ್ಬಕ್ಕೆ 'ಟಗರು' ಭರ್ಜರಿ ಶೋ, ಸಂಚಾರ ದಟ್ಟಣೆ

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು 75ನೇ ವಸಂತಕ್ಕೆ ಕಾಲಿಟ್ಟಿದ್ದು, ಜನ್ಮದಿನದ ಅಮೃತ ಮಹೋತ್ಸವ ಸಂಬಂಧ ಬೆಣ್ಣೆನಗರಿ ದಾವಣಗೆರೆಯಲ್ಲಿ ಸಿದ್ದರಾಮೋತ್ಸವ ಕಾರ್ಯಕ್ರಮ ಆರಂಭವಾಗಿದೆ.