davanagere

ದಾವಣಗೆರೆ: 67 ಕೆಜಿ ಪಂಗೋಲಿನ್ ಚಿಪ್ಪು ವಶ, 18 ಮಂದಿ ಬಂಧನ
ಶಿವಮೊಗ್ಗ ರಸ್ತೆಯ ಹರಿಹರದ ಬಳಿಯ ಡಾಬಾದಿಂದ ಸುಮಾರು 67 ಕೆಜಿ ಪಂಗೋಲಿನ್ ಚಿಪ್ಪುಗಳನ್ನು ಸಾಗಿಸುತ್ತಿದ್ದ ಅಂತರ ಜಿಲ್ಲಾ ಕಳ್ಳರನ್ನು ಪೊಲೀಸರು ಬಂಧಿಸಿದ್ದಾರೆ.

ದಾವಣಗೆರೆ: ರಂಗೇರಿದ ವಿಧಾನ ಪರಿಷತ್ ಚುನಾವಣೆ ಕಾವು, ಟಿಕೆಟ್ ಗಾಗಿ ಅಕಾಂಕ್ಷಿಗಳ ಲಾಬಿ
ಸ್ಥಳಿಯ ಸಂಸ್ಥೆಗಳಿಂದ ನಡೆಯುವ ವಿಧಾನಪರಿಷತ್ ಚುನಾವಣೆ ಟಿಕೆಟ್ ಗಾಗಿ ದಾವಣಗೆರೆಯಲ್ಲಿ ಅಕಾಂಕ್ಷಿಗಳ ಲಾಬಿ ತೀವ್ರಗೊಂಡಿದೆ.

ಸಿಎಂ ಬೊಮ್ಮಾಯಿಗೆ ಪ್ರತಿಷ್ಠೆಯ ಕಣವಾಗಿರುವ ಹಾನಗಲ್ ಉಪ ಚುನಾವಣೆ: ಬಂಡಾಯರೊಂದಿಗೆ ಚರ್ಚೆ, ಮನವೊಲಿಕೆಗೆ ಯತ್ನ
ಅಕ್ಟೋಬರ್ 30ರಂದು ನಡೆಯಲಿರುವ ಹಾನಗಲ್ ಮತ್ತು ಸಿಂದಗಿ ಉಪ ಚುನಾವಣೆಗೆ ಇನ್ನು ಕೇವಲ ಮೂರು ವಾರ ಬಾಕಿಯಷ್ಟೆ. ತಮ್ಮ ತವರು ಜಿಲ್ಲೆ ಹಾವೇರಿಯಲ್ಲಿ ಹಾನಗಲ್ ವಿಧಾನಸಭಾ ಕ್ಷೇತ್ರವಿದ್ದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರಿಗೆ ಇದು ಪ್ರತಿಷ್ಠೆಯ ಕಣವಾಗಿದೆ.

ದಾವಣಗೆರೆ: ಒಂದೇ ಕುಟುಂಬದ ಮೂವರು ಆತ್ಮಹತ್ಯೆ
ಬೆಂಗಳೂರಿನಲ್ಲಿ ಒಂದೇ ಕುಟುಂಬದ ಐವರು ಆತ್ಮಹತ್ಯೆಗೆ ಶರಣಾಗಿರುವ ಪ್ರಕರಣ ಮಾಸುವ ಮುನ್ನವೇ ದಾವಣಗೆರೆಯಲ್ಲಿ ಒಂದೇ ಕುಟುಂಬದ ಮೂವರು ಸದಸ್ಯರು ಆತ್ಮಹತ್ಯೆಗೆ ಶರಣಾಗಿರುವ ಹೃದಯ ವಿದ್ರಾವಕ ಘಟನೆ ನಡೆದಿದೆ.

ರಾಜ್ಯಾದ್ಯಂತ ದೇಗುಲ ತೆರವು ವಿಚಾರ, ಸುಪ್ರೀಂ ಕೋರ್ಟ್ ಮೊರೆ ಹೋಗಲು ನಿರ್ಧಾರ: ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ
ದೇಗುಲ ತೆರವು ಕಾರ್ಯಾಚರಣೆ ವಿವಾದದಲ್ಲಿ ಸುಪ್ರೀಂ ಕೋರ್ಟ್ ಮೊರೆ ಹೋಗುವುದಾಗಿ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ತಿಳಿಸಿದ್ದಾರೆ.

ದಾವಣಗೆರೆಯಲ್ಲಿ ಬಿಜೆಪಿ ಕಾರ್ಯಕಾರಿಣಿ: ಚುನಾವಣಾ ಕಾರ್ಯಸೂಚಿ ಚರ್ಚೆ, ನಾಲ್ಕು ತಂಡಗಳಿಂದ ರಾಜ್ಯಾದ್ಯಂತ ಪ್ರವಾಸ
ರಾಜ್ಯಾದ್ಯಂತ ಪಕ್ಷದ ಸಂಘಟನೆ, ಬಲವರ್ಧನೆ, ಸೇವಾ ಹಿ ಸಂಘಟನ, ಸೇವಾ ಸಮರ್ಪಣ ಅಭಿಯಾನ, ನಮೊ ಮೊಬೈಲ್ ಅಪ್ಲಿಕೇಶನ್ ಒಗ್ಗೂಡಿಸುವಿಕೆ ಸೇರಿದಂತೆ ಹಲವು ವಿಷಯಗಳನ್ನು ದಾವಣಗೆರೆಯಲ್ಲಿ ನಿನ್ನೆ ಆರಂಭವಾಗಿರುವ ಎರಡು ದಿನಗಳ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ನಾಯಕರು ಚರ್ಚಿಸಿದರು.

ದಾವಣಗೆರೆ: ಸೆಪ್ಟೆಂಬರ್ ತಿಂಗಳಿನಲ್ಲಿ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆ
ಸೆಪ್ಟೆಂಬರ್ ತಿಂಗಳ ಎರಡನೇ ವಾರದಲ್ಲಿ ದಾವಣಗೆರೆಯಲ್ಲಿ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆ ನಡೆಯಲಿದೆ ಎಂದು ತಿಳಿದುಬಂದಿದೆ.

ನಾನು ಪೇಪರ್ ಓದಲ್ಲ, ನನಗೆ ಮೈಸೂರಿನ ಗ್ಯಾಂಗ್ ರೇಪ್ ಘಟನೆ ಬಗ್ಗೆ ಗೊತ್ತಿಲ್ಲ: ಸಂಸದ ಜಿ.ಎಂ. ಸಿದ್ದೇಶ್ವರ್
ನಾನು ಪೇಪರ್ ಓದಲ್ಲ, ನನಗೆ ಮೈಸೂರಿನಲ್ಲಿ ವಿದ್ಯಾರ್ಥಿನಿ ಮೇಲೆ ನಡೆದ ಗ್ಯಾಂಗ್ ರೇಪ್ ಘಟನೆ ಬಗ್ಗೆ ಗೊತ್ತಿಲ್ಲ ಎಂದು ಬಿಜೆಪಿ ಸಂಸದ ಜಿ ಎಂ ಸಿದ್ದೇಶ್ವರ್ ಉಡಾಫೆಯ ಹೇಳಿಕೆ ನೀಡಿದ್ದಾರೆ.

ದಾವಣಗೆರೆ: ಕಾಂಗ್ರೆಸ್ ಕಾರ್ಯಕರ್ತ ಸೀಮೀನ್ನೆ ಪರಮೇಶ್ ಬರ್ಬರ ಹತ್ಯೆ
ಕಾಂಗ್ರೆಸ್ ಕಾರ್ಯಕರ್ತ ಸೀಮೀನ್ನೆ ಪರಮೇಶ್ ಅವರ ಬರ್ಭರ ಹತ್ಯೆಯಾಗಿದೆ.

