davanagere

ದಾವಣಗೆರೆ: ಕಲ್ಲಿನಿಂದ ತಲೆ ಜಜ್ಜಿ ಬರ್ಬರವಾಗಿ ಪತಿ ಹತ್ಯೆಗೈದ ಪತ್ನಿ; ಸಾಥ್​ ನೀಡಿದ ಪುತ್ರ! ಇಲ್ಲಿದೆ ಕಾರಣ...
ರಾಜ್ಯ

ದಾವಣಗೆರೆ: ಕಲ್ಲಿನಿಂದ ತಲೆ ಜಜ್ಜಿ ಬರ್ಬರವಾಗಿ ಪತಿ ಹತ್ಯೆಗೈದ ಪತ್ನಿ; ಸಾಥ್​ ನೀಡಿದ ಪುತ್ರ! ಇಲ್ಲಿದೆ ಕಾರಣ...

ಕೊಲೆಯಾದ ದುರ್ದೈವಿ ಪತಿಯನ್ನು 43 ವರ್ಷದ ಶಿವಪ್ಪ ಎಂದು ಗುರುತಿಸಲಾಗಿದ್ದು, ಆತನ ಪತ್ನಿ ಸಾವಿತ್ರಿ(40), ಪತಿಯ ತಲೆಯನ್ನು ಕಲ್ಲಿನಿಂದ ಜಜ್ಜಿ ಕೊಲೆ ಮಾಡಿದ್ದು, ಇದಕ್ಕೆ ಪುತ್ರ ಸಹ ಸಾಥ್ ನೀಡಿದ್ದಾನೆ. ತಾಯಿ, ಮಗನನ್ನು ಪೊಲೀಸರು ಬಂಧಿಸಿದ್ದಾರೆ.

ಹರಿಹರದಲ್ಲಿ ಶಂಕಿತ ಉಗ್ರನ ಬಂಧನ: ಅಯೋಧ್ಯೆಯ ರಾಮ ಮಂದಿರದಲ್ಲಿ ಬಾಂಬ್ ಸ್ಫೋಟಕ್ಕೆ ಸ್ಕೆಚ್, ಪೊಲೀಸರಿಂದ ಸ್ಫೋಟಕ ಮಾಹಿತಿ!
ರಾಜ್ಯ

ಹರಿಹರದಲ್ಲಿ ಶಂಕಿತ ಉಗ್ರನ ಬಂಧನ: ಅಯೋಧ್ಯೆಯ ರಾಮ ಮಂದಿರದಲ್ಲಿ ಬಾಂಬ್ ಸ್ಫೋಟಕ್ಕೆ ಸ್ಕೆಚ್, ಪೊಲೀಸರಿಂದ ಸ್ಫೋಟಕ ಮಾಹಿತಿ!

ದಾವಣಗೆರೆ ಜಿಲ್ಲೆಯ ಹರಿಹರದಲ್ಲಿ ಮಂಗಳವಾರ ಬಂಧಿಸಲಾಗಿದ್ದ ಉತ್ತರ ಪ್ರದೇಶ ಮೂಲದ ಶಂಕಿತ ಉಗ್ರನ ವಿಚಾರಣೆ ವೇಳೆ ದೇಶವನ್ನೇ ಬೆಚ್ಚಿಬೀಳಿಸುವಂತಹ ಸ್ಫೋಟಕ ಮಾಹಿತಿ ಬಯಲಾಗಿದೆ.

ಹರಿಹರದಲ್ಲಿ ಶಂಕಿತ ಉಗ್ರನ ಬಂಧನ
ರಾಜ್ಯ

ಹರಿಹರದಲ್ಲಿ ಶಂಕಿತ ಉಗ್ರನ ಬಂಧನ

ಪಾಕಿಸ್ತಾನ ಮೂಲದ ಉಗ್ರ ಸಂಘಟನೆಯೊಂದಿಗೆ ನೇರ ಸಂಪರ್ಕ ಹೊಂದಿದ್ದಾನೆ ಎನ್ನಲಾದ ಉತ್ತರ ಪ್ರದೇಶ ಮೂಲದ ಶಂಕಿತ ಉಗ್ರನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ದಾವಣಗೆರೆ: ಜಿಮ್ ಮುಗಿಸಿ ಮನೆಗೆ ಬಂದ ಬಾಡಿ ಬಿಲ್ಡರ್ ಕುಸಿದು ಬಿದ್ದು ಸಾವು!
ರಾಜ್ಯ

ದಾವಣಗೆರೆ: ಜಿಮ್ ಮುಗಿಸಿ ಮನೆಗೆ ಬಂದ ಬಾಡಿ ಬಿಲ್ಡರ್ ಕುಸಿದು ಬಿದ್ದು ಸಾವು!

ಕೂಡಲೇ ಕುಟುಂಬಸ್ಥರು ಆಸ್ಪತ್ರೆಗೆ ಸಾಗಿಸಿದ್ದಾರೆ. ಆದರೆ, ಮಾರ್ಗ ಮಧ್ಯದಲ್ಲೇ ಸುಶೀಲ್ ಸಾವನ್ನಪ್ಪಿದ್ದಾನೆ. ಲೋ ಬಿಪಿಯಾಗಿ ಹೃದಯಾಘಾತದಿಂದ ಸಾವನ್ನಪ್ಪಿರಬಹುದು ಎಂದು ಹೇಳಲಾಗುತ್ತಿದೆ.

ವಚನಾನಂದ ಶ್ರೀಗೆ ನಿರೀಕ್ಷಣಾ ಜಾಮೀನು ಕೊಟ್ಟ ರೀತಿ ಆಘಾತಕಾರಿ: POCSO ಕೇಸ್ ಸಂಬಂಧ ಹೈಕೋರ್ಟ್ ಹೇಳಿಕೆ
ರಾಜ್ಯ

ವಚನಾನಂದ ಶ್ರೀಗೆ ನಿರೀಕ್ಷಣಾ ಜಾಮೀನು ಕೊಟ್ಟ ರೀತಿ ಆಘಾತಕಾರಿ: POCSO ಕೇಸ್ ಸಂಬಂಧ ಹೈಕೋರ್ಟ್ ಹೇಳಿಕೆ

ಮಕ್ಕಳ ದುರ್ಬಳಕೆ ಹಾಗೂ ದೌರ್ಜನ್ಯ ಎಸಗಿದ ಆರೋಪದಡಿ ದಾವಣಗೆರೆ ಹರಿಹರದ ಪಂಚಮಸಾಲಿ ಗುರುಪೀಠದ ವಚನಾನಂದ ಸ್ವಾಮೀಜಿ ವಿರುದ್ಧ ದಾಖಲಾಗಿರುವ ಫೋಕ್ಸೋ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ.

ವಿವಾದಾತ್ಮಕ ಹೇಳಿಕೆ 'ತಿಕ್ಕಲುತನ': ಭಗವಾನ್ ವಿರುದ್ಧ ಕೇಸ್ ದಾಖಲು; ಉಗ್ರಪ್ಪ ಕೂಡ ಕೆಂಡಾಮಂಡಲ!
ರಾಜ್ಯ

ವಿವಾದಾತ್ಮಕ ಹೇಳಿಕೆ 'ತಿಕ್ಕಲುತನ': ಭಗವಾನ್ ವಿರುದ್ಧ ಕೇಸ್ ದಾಖಲು; ಉಗ್ರಪ್ಪ ಕೂಡ ಕೆಂಡಾಮಂಡಲ!

ಹರಿಹರದ ‘ಪ್ರೊ. ಬಿ. ಕೃಷ್ಣಪ್ಪ ಮೈತ್ರಿವನ’ದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ್ದ ಪ್ರೊ. ಕೆ.ಎಸ್. ಭಗವಾನ್, ಶ್ರೀರಾಮನ ಜನನದ ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ್ದರು.

ಸಚಿವ ಸ್ಥಾನ ಸಿಕ್ಕರೆ ಹಿಂದೆ ಸರಿಯಲ್ಲ; ಅಧಿಕಾರವಿದ್ದರೆ ಜನರ ಕೆಲಸಕ್ಕೆ ವೇಗ: ಸಮರ್ಥ್ ಶಾಮನೂರು
ರಾಜ್ಯ

ಸಚಿವ ಸ್ಥಾನ ಸಿಕ್ಕರೆ ಹಿಂದೆ ಸರಿಯಲ್ಲ; ಅಧಿಕಾರವಿದ್ದರೆ ಜನರ ಕೆಲಸಕ್ಕೆ ವೇಗ: ಸಮರ್ಥ್ ಶಾಮನೂರು

ಸಚಿವ ಸ್ಥಾನದ ಆಕಾಂಕ್ಷಿಗಳ ಪಟ್ಟಿಗೆ ದಾವಣಗೆರೆ ದಕ್ಷಿಣ ಕ್ಷೇತ್ರದ ಯುವ ಶಾಸಕ ಸಮರ್ಥ ಶಾಮನೂರು ಅವರೂ ಸೇರ್ಪಡೆಯಾಗಿದ್ದಾರೆ.

ದಾವಣಗೆರೆಯಲ್ಲಿ ಭಾರೀ ಮಳೆ: ಕೊಯ್ಲಿಗೆ ಬಂದಿದ್ದ ಭತ್ತದ ಬೆಳೆ ನಾಶ, ಲಕ್ಷಾಂತರ ರೂ ನಷ್ಟ
ರಾಜ್ಯ

ದಾವಣಗೆರೆಯಲ್ಲಿ ಭಾರೀ ಮಳೆ: ಕೊಯ್ಲಿಗೆ ಬಂದಿದ್ದ ಭತ್ತದ ಬೆಳೆ ನಾಶ, ಲಕ್ಷಾಂತರ ರೂ ನಷ್ಟ

ಹರಿಹರ ತಾಲೂಕಿನ 79 ಎಕರೆ ಪ್ರದೇಶದಲ್ಲಿ ಭತ್ತದ ಬೆಳೆ ಸಂಪೂರ್ಣ ಹಾನಿಗೊಳಗಾಗಿದೆ. ಕೊಯ್ಲಿಗೆ ಸಿದ್ಧವಾಗಿದ್ದ ಬೆಳೆ ನಾಶವಾಗಿದ್ದರಿಂದ ರೈತರು ಸಂಕಷ್ಟಕ್ಕೊಳಗಾಗಿದ್ದಾರೆ.

ದಾವಣಗೆರೆ: ಉಪ ಲೋಕಾಯುಕ್ತ ಕ್ರಮ; ಜಗಳೂರು ಕೆರೆಯ 229 ಒತ್ತುವರಿ ತೆರವು!
ರಾಜ್ಯ

ದಾವಣಗೆರೆ: ಉಪ ಲೋಕಾಯುಕ್ತ ಕ್ರಮ; ಜಗಳೂರು ಕೆರೆಯ 229 ಒತ್ತುವರಿ ತೆರವು!

ಆರೋಗ್ಯಕರ ವಾತಾವರಣದಲ್ಲಿ ವಾಸಿಸುವ ಹಕ್ಕನ್ನು ಜನರು ಹೊಂದಿದ್ದಾರೆ ಮತ್ತು ಕೆರೆಗಳು ಮತ್ತು ಜಲಮೂಲಗಳನ್ನು ರಕ್ಷಿಸುವ ಜವಾಬ್ದಾರಿಯನ್ನು ಪಂಚಾಯತ್ ಅಧಿಕಾರಿಗಳು ಹೊಂದಿದ್ದಾರೆ ಎನ್ನುವ ಸುಪ್ರೀಂ ಕೋರ್ಟ್‌ನ ತೀರ್ಪುಗಳನ್ನು ಉಲ್ಲೇಖಿಸಿದರು.