davanagere

ಕರ್ನಾಟಕ ಇಸ್ಲಾಮಿಕ್ ರಿಪಬ್ಲಿಕ್ ಆಗುತ್ತಿದೆಯಾ: 'ಅರೆಸ್ಟ್ ಶೋಭಾ' ಅಭಿಯಾನಕ್ಕೆ ಕರಂದ್ಲಾಜೆ ತಿರುಗೇಟು!
ತಬ್ಲಿಘಿಗಳಿಂದ ಶಿವಮೊಗ್ಗದಲ್ಲಿ ಕೊರೊನಾ ವೈರಸ್ ಸೋಂಕು ಹರಡಿತು ಎಂದು ವಿವಾದಾತ್ಮಕ ಟ್ವೀಟ್ ಮಾಡಿ ‘ಅರೆಸ್ಟ್ ಶೋಭಾ’ ಎಂಬ ಟ್ವಿಟ್ಟರ್ ಅಭಿಯಾನಕ್ಕೆ ಕಾರಣವಾಗಿದ್ದ ಸಂಸದೆ ಶೋಭಾ ಕರಂದ್ಲಾಜೆ, ಭಾನುವಾರ ಮತ್ತೊಂದು ಟ್ವೀಟ್ ಮಾಡಿ ಗಮನ ಸೆಳೆದಿದ್ದಾರೆ.

ದಾವಣಗೆರೆ ಕೋವಿಡ್ ನಿಯಂತ್ರಣ ಸಭೆ: ಏಕವಚನದಲ್ಲೇ ಬೈದಾಡಿಕೊಂಡ ಸಂಸದ, ಶಾಸಕರು
ಸಂಸದ ಸಿದ್ದೇಶ್ವರ ಹಾಗೂ ಶಾಸಕ ಮಾಡಾಳು ವಿರುಪಾಕ್ಷಪ್ಪ ಅವರು ಏಕವಚನದಲ್ಲೇ ವಾಕ್ ಸಮರಕ್ಕೀಳಿದಿದ್ದ ಘಟನೆಯೊಂದು ದಾವಣಗೆರೆ ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಶನಿವಾರ ನಡೆದಿದೆ.

ದಾವಣಗೆರೆಯಲ್ಲಿ ಇಂದು ಒಂದೇ ದಿನ 21 ಕೊರೋನಾ ಪಾಸಿಟಿವ್ ಪ್ರಕರಣಗಳು ಪತ್ತೆ!
ವಾರದ ಹಿಂದಷ್ಟೇ ಹಸಿರು ವಲಯದಲ್ಲಿದ್ದ ದಾವಣಗೆರೆ ಜಿಲ್ಲೆಯಲ್ಲಿ ಇಂದು ಒಂದೇ ದಿನ 21 ಕೊರೋನಾ ಪಾಸಿಟಿವ್ ಕೇಸ್ ಗಳು ಪತ್ತೆಯಾಗಿವೆ. ಈ ಮೂಲಕ ದಾವಣೆಗೆರೆ ಕೆಂಪು ವಲಯದತ್ತ ಸಾಗುತ್ತಿದೆ.

ದಾವಣಗೆರೆಯಲ್ಲಿ ಕೊರೋನಾಗೆ ಮೊದಲ ಬಲಿ, ಕರ್ನಾಟಕದಲ್ಲಿ 23ಕ್ಕೇರಿದ ಸಾವಿನ ಸಂಖ್ಯೆ
ಬೆಣ್ಣೆ ನಗರಿ ದಾವಣಗೆರೆಯಲ್ಲಿ ಮಾರಕ ಕೊರೋನಾ ವೈರಸ್ ಗೆ ಮೊದಲ ಬಲಿಯಾಗಿದ್ದು, 69 ವರ್ಷದ ವೃದ್ಧರೊಬ್ಬರು ಇಂದು ಮೃತಪಟ್ಟಿದ್ದಾರೆ.

ಗ್ರೀನ್ ಜೋನ್ ದಾವಣಗೆರೆಯಲ್ಲಿ ಇಂದು ಹೊಸದಾಗಿ 6 ಪ್ರಕರಣ ಪತ್ತೆ, 10ಕ್ಕೇರಿದ ಸೋಂಕಿತರ ಸಂಖ್ಯೆ!
ಗ್ರೀನ್ ಜೋನ್ ಪಟ್ಟಿ ಸೇರಿದ್ದ ದಾವಣಗೆರೆಗೆ ಮತ್ತೆ ಕೊರೋನಾ ವೈರಸ್ ವಕ್ಕರಿಸಿದೆ. ಇಂದು ಹೊಸದಾಗಿ 6 ಪ್ರಕರಣಗಳು ಪತ್ತೆಯಾಗಿದ್ದು ಸೊಂಕಿತರ ಸಂಖ್ಯೆ 10ಕ್ಕೆ ಏರಿಕೆಯಾಗಿದೆ.

ಆತಂಕದ ನಡುವೆ ಕರ್ನಾಟಕಕ್ಕೆ ಖುಷಿಯ ಸಂಗತಿ: ಗ್ರೀನ್ ಜೋನ್‍ಗೆ ದಾವಣಗೆರೆ- ಲವ್ ಅಗರವಾಲ್
ದೇಶದ 85 ಜಿಲ್ಲೆಗಳಲ್ಲಿ ಕಳದೆ 14 ದಿನಗಳಿಂದ ಯಾವುದೇ ಹೊಸ ಕೊರೊನಾ ಸೋಂಕು ಪ್ರಕರಣ ದಾಖಲಾಗಿಲ್ಲ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

ತಬ್ಲಿಘಿಗಳಿಗೆ ಗುಂಡಿಕ್ಕಿ ಎಂದ ಹೊನ್ನಾಳಿ ಶಾಸಕ ರೇಣುಕಾಚಾರ್ಯ ವಿರುದ್ಧ ದೂರು ದಾಖಲು
ಚಿಕಿತ್ಸೆಗೆ ಸ್ಪಂದಿಸದೆ ತಪ್ಪಿಸಿಕೊಳ್ಳುವ ತಬ್ಲಿಘಿಗಳ ಗುಂಡಿಕ್ಕಿ ಹತ್ಯೆ ಮಾಡಿ ಎಂದಿದ್ದ ಶಾಸಕ ಎಂ.ಪಿ. ರೇಣುಕಾಚಾರ್ಯ ವಿರುದ್ಧ ಪೋಲೀಸ್ ದೂರು ದಾಖಲಾಗಿದೆ. ಕಾಂಗ್ರೆಸ್ ಮುಖಂಡ ಸುಭಾಷ್ ಚಂದ್ರ ಎಂಬುವವರು ದಾವಣಗೆರೆ ಕೆಟಿಜೆ ನಗರ ಪೋಲೀಸ್ ಠಾಣೆಯಲ್ಲಿ ಶಾಸಕರ ವಿರುದ್ಧ ದೂರು ಸಲ್ಲಿಸಿದ್ದಾರೆ.

ದಾವಣಗೆರೆ: ಈ ಗ್ರಾಮದಲ್ಲಿ ರಸ್ತೆ ಬದಿಯೇ ಮೃತದೇಹಗಳ ಸಮಾಧಿ, ದಹನ!
ಮೃತದೇಹವನ್ನು ಸ್ಮಶಾನದಲ್ಲಿ ದಹಿಸಲು ಅಥವಾ ಸಮಾಧಿ ಮಾಡಲು ಅವಕಾಶ ಸಿಗದೆ ರಸ್ತೆಬದಿಯಲ್ಲಿ ಕೆಳಮಟ್ಟದ ಸಮುದಾಯದವರು ದಹನ ಮಾಡುವ ಪರಿಸ್ಥಿತಿ ದಾವಣಗೆರೆಯ ಪುಟ್ಟಗನಲ್ ಗ್ರಾಮದ ಕಡಜ್ಜಿ ಬಳಿ ನಡೆಯುತ್ತಿದೆ.

ದಾವಣಗೆರೆ: ಮರಳು ಲಾರಿ ಡಿಕ್ಕಿ: ಶಾಲಾ ಬಾಲಕಿ ಸಾವು
ಮರಳು ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ಶಾಲಾ ಬಾಲಕಿಯೋರ್ವಳು ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಜಿಲ್ಲೆಯ ನ್ಯಾಮತಿ ತಾಲೂಕಿನ ಮರಿಗೊಂಡನಹಳ್ಳಿ ಗ್ರಾಮದ ಬಳಿ ಸೋಮವಾರ ಬೆಳಗ್ಗೆ ಸಂಭವಿಸಿದೆ.

