davanagere

ಬಾಗಲಕೋಟೆ, ದಾವಣಗೆರೆ ದಕ್ಷಿಣ ಉಪಚುನಾವಣೆ: ಸುರ್ಜೇವಾಲಾ ಜೊತೆ ಸಿದ್ದು-ಡಿಕೆಶಿ ಮಹತ್ವದ ಚರ್ಚೆ, 'ಕೈ' ಟಿಕೆಟ್ ಯಾರಿಗೆ?
ಎಚ್.ವೈ ಮೇಟಿ ಅವರ ನಿಧನದಿಂದ ತೆರವಾದ ಬಾಗಲಕೋಟೆ ವಿಧಾನಸಭಾ ಕ್ಷೇತ್ರ, ಮಾಜಿ ಸಚಿವ ಹಾಗೂ ಶಾಸಕ ಶಾಮನೂರು ಶಿವಶಂಕರಪ್ಪ ಅವರ ನಿಧನನಿಂದ ತೆರವಾದ ದಾವಣಗೆರೆ ದಕ್ಷಿಣ ಕ್ಷೇತ್ರಗಳ ಉಪ ಚುನಾವಣೆ ಇನ್ನೂ ದಿನಾಂಕ ಘೋಷಣೆಯಾಗಿಲ್ಲ. ಆದಾಗ್ಯೂ, ಕಾಂಗ್ರೆಸ್‌ನಲ್ಲಿ ಟಿಕೆಟ್‌ಗಾಗಿ ತೀವ್ರ ಪೈಪೋಟಿ ಆರಂಭಗೊಂಡಿದೆ.

ದಾವಣಗೆರೆ: ಕಸ ಬೇರ್ಪಡಿಸಿ ಎಂದಿದ್ದಕ್ಕೆ ಪೌರಕಾರ್ಮಿಕರ ಮೇಲೆ ಹಲ್ಲೆ; ಇಬ್ಪರ ಬಂಧನ; Video
ಪೌರ ಕಾರ್ಮಿಕರು ಬೆಳಗ್ಗೆ ಕಸ ಸಂಗ್ರಹಿಸಲು ವಾಹನದೊಂದಿಗೆ ಮೆಹಬೂಬ್ ನಗರಕ್ಕೆ ಹೋಗಿದ್ದಾರೆ. ಈ ವೇಳೆ ವ್ಯಕ್ತಿಯೊಬ್ಬ ಹಸಿ, ಕಸ ಹಾಗೂ ಒಣ ಕಸವನ್ನು ಜತೆಗೇ ತಂದಿದ್ದಾನೆ.

ದಾವಣಗೆರೆ: ಅಕ್ರಮ ಗಣಿಗಾರಿಕೆಯಲ್ಲಿ ತೊಡಗಿರುವವರ ವಿರುದ್ಧ ದೂರು ದಾಖಲಿಸಲು ವಿಳಂಬ; ಪಬ್ಲಿಕ್ ಪ್ರಾಸಿಕ್ಯೂಟರ್ ಎತ್ತಂಗಡಿ
ದಾವಣಗೆರೆಯ ಹಿರಿಯ ಭೂವಿಜ್ಞಾನಿ ಮತ್ತು ಕಾನೂನು ಅಧಿಕಾರಿಯೊಬ್ಬರು ಈ ಸಂಬಂಧ ದಾವಣಗೆರೆ ವಲಯ ಅವರು ಪ್ರಾಸಿಕ್ಯೂಷನ್ ಉಪ ನಿರ್ದೇಶಕರಿಗೆ ಪತ್ರ ಬರೆದಿದ್ದರು

ಎಷ್ಟು ಶಾಸಕರ ಬೆಂಬಲವಿದೆ ಎಂಬುದು ಮುಖ್ಯವಲ್ಲ; ಯಾರು ಸಮರ್ಥರೋ ಅವರಿಗೆ ಅವಕಾಶ: ಸತೀಶ್ ಜಾರಕಿಹೊಳಿ
80-90 ಶಾಸಕರ ಬೆಂಬಲ ಇವೆಲ್ಲ ಪ್ರಶ್ನೆ ಉದ್ಭವಿಸಲ್ಲ. ಯಾರು ಸಮರ್ಥರಿದ್ದಾರೆ, ಯಾರು ಮುಂದುವರಿಯುತ್ತಾರೋ ಅವರಿಗೆ ಅವಕಾಶ ಸಿಗುತ್ತದೆ. ಆದರೆ, ಆ ಸಂದರ್ಭ ಇನ್ನೂ ಬಂದಿಲ್ಲ, ಬಂದಾಗ ಚರ್ಚೆ ಮಾಡೋಣ ಎಂದರು.

ದಾವಣಗೆರೆ: ಮದುವೆಯಾಗಿ 45 ದಿನಕ್ಕೆ ಪ್ರಿಯಕರನೊಂದಿಗೆ ಪತ್ನಿ ಪರಾರಿ; ಪತಿ, ಸೋದರಮಾವ ಆತ್ಮಹತ್ಯೆ!
ಮೃತರನ್ನು ಗುಮ್ಮನೂರು ಗ್ರಾಮದ 30 ವರ್ಷದ ಹರೀಶ್ ಮತ್ತು ಯುವತಿಯ ಸೋದರ ಮಾವ ರುದ್ರೇಶ್ ಎಂದು ಗುರುತಿಸಲಾಗಿದೆ.

'ಕುತ್ತಿಗೆ ಕೊಯ್ದರೂ ಹಿಂದುತ್ವ ಬಿಡಲ್ಲ', ಕಾರ್ಯಕರ್ತರ ಒತ್ತಡ: BJPಗೆ ಈಶ್ವರಪ್ಪ ವಾಪಸ್..?
ಆ ಪರಿವರ್ತನೆ ಇವತ್ತಲ್ಲ ನಾಳೆ ಆಗುತ್ತೆ. ಬಿಜೆಪಿ ಕಾರ್ಯಕರ್ತರು ಪಕ್ಷದಲ್ಲಿ ಸಾಕಷ್ಟು ನೋವು ಅನುಭವಿಸುತ್ತಿದ್ದಾರೆ. ನನ್ನ ಮನಸ್ಸಲ್ಲೂ, ಯತ್ನಾಳ್ ಮನಸ್ಸಲ್ಲೂ ಇದೆ ವಿಚಾರ ಇದೆ..

ದಾವಣಗೆರೆ: ತಾಳೆ ಬೆಳೆ ರಕ್ಷಿಸಲು ಹೋಗಿ ರೈತ ಸಜೀವದಹನ
ದಾವಣಗೆರೆ ಜಿಲ್ಲೆಯ ನ್ಯಾಮತಿ ತಾಲೂಕಿನ ಕುರುವ ಗ್ರಾಮದ ಈಶ್ವರಪ್ಪ ಮೃತ ರೈತರಾಗಿದ್ದಾರೆ.

Watch | ಕಾಂಗ್ರೆಸ್ ಅತ್ಯಂತ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ನಿಧನ

ಶಾಮನೂರು ಶಿವಶಂಕರಪ್ಪ ವಿಧಿವಶ: ಸಿಎಂ ಸೇರಿ ಗಣ್ಯರ ಸಂತಾಪ; ಡಿಸೆಂಬರ್ 15ರಂದು ಶಾಲಾ-ಕಾಲೇಜುಗಳಿಗೆ ರಜೆ!
ಕಾಂಗ್ರೆಸ್ ನ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಇಂದು ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇಂದು ಸಂಜೆ ವಿಧಿವಶರಾಗಿದ್ದಾರೆ.

