davanagere

ದಾವಣಗೆರೆ: ರಾಟ್‌ವೀಲರ್ ನಾಯಿಗಳ ದಾಳಿಗೆ ಮಹಿಳೆ ಸಾವು; ಪ್ರಕರಣ ದಾಖಲಾದ 24 ಗಂಟೆಗಳಲ್ಲಿ ಮಾಲೀಕನ ಬಂಧನ
ಆರಂಭದಲ್ಲಿ ಬೀದಿ ನಾಯಿಗಳ ದಾಳಿ ಎಂದು ತಪ್ಪಾಗಿ ಭಾವಿಸಲಾಗಿತ್ತು. ಪೊಲೀಸರ ಸಹಾಯದಿಂದ, ಸಂತ್ರಸ್ತೆಯನ್ನು ರಕ್ಷಿಸಿ ದಾವಣಗೆರೆಯ ಸಿಜಿ ಆಸ್ಪತ್ರೆಗೆ ಸಾಗಿಸಲಾಯಿತು. ನಂತರ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ಕರೆದೊಯ್ಯಲಾಯಿತು.

ದಾವಣಗೆರೆ: ಗೃಹಿಣಿ ಮೇಲೆ ರಾಟ್ ವೀಲರ್ ಶ್ವಾನಗಳ ಭಯಾನಕ ದಾಳಿ; ಮೂವರು ಮಕ್ಕಳು ಅನಾಥ!
ಕಳೆದ ರಾತ್ರಿ ಏಕಾಂಗಿಯಾಗಿ ಮನೆಗೆ ನಡೆದುಕೊಂಡು ಹೋಗುತ್ತಿದ್ದ ಮಹಿಳೆ ಮೇಲೆ ಎರಡು ರಾಟ್ ವೀಲರ್ ನಾಯಿಗಳು ದಾಳಿ ಮಾಡಿದ್ದು ಗಂಭೀರವಾಗಿ ಗಾಯಗೊಂಡಿದ್ದ ಗೃಹಿಣಿ ಅನಿತಾ ಸಾವನ್ನಪ್ಪಿದ್ದಾಳೆ.

ಆಭರಣ ವ್ಯಾಪಾರಿಯಿಂದ ಚಿನ್ನ ದೋಚಿದ ಆರೋಪ; ಇಬ್ಬರು ಸಬ್ ಇನ್ಸ್‌ಪೆಕ್ಟರ್‌ಗಳು ಸೇರಿದಂತೆ ನಾಲ್ವರ ಬಂಧನ
'ವ್ಯಕ್ತಿಯೊಬ್ಬರನ್ನು ಬೆದರಿಸಿ ಚಿನ್ನವನ್ನು ದೋಚಿದ ಆರೋಪದ ಮೇಲೆ ನಾವು ನಿನ್ನೆ ಇಬ್ಬರೂ ಅಧಿಕಾರಿಗಳನ್ನು ಬಂಧಿಸಿದ್ದೇವೆ' ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಸುದ್ದಿಸಂಸ್ಥೆ ಪಿಟಿಐಗೆ ತಿಳಿಸಿದ್ದಾರೆ.

Watch | 'ಪೊಮೆರಿಯನ್ ನಾಯಿಯಂತೆ': ಎಸ್ಪಿ ಅವಹೇಳನ; ಶಾಸಕ ಬಿ.ಪಿ ಹರೀಶ್ ವಿರುದ್ಧ FIR

ದಾವಣಗೆರೆ: ಗಣೇಶಮೂರ್ತಿ ಬಳಿ ಆಕ್ಷೇಪಾರ್ಹ ಫ್ಲೆಕ್ಸ್; ಪರಿಸ್ಥಿತಿ ಉದ್ವಿಗ್ನ; ವಾದ-ವಿವಾದದ ಬಳಿಕ ತೆರವು!
ಶಿವಾಜಿ ಮಹಾರಾಜ್ ಹಾಗೂ ಅಫ್ಜಲ್ ಖಾನ್ ನಡುವಿನ ಯುದ್ಧದ ಸನ್ನಿವೇಶದ ಆಕ್ಷೇಪಾರ್ಹ ಫ್ಲೆಕ್ಸ್ ತೆರವುಗೊಂಡಿದ್ದು, ಈ ಸ್ಥಳದಲ್ಲಿ ಶಿವಾಜಿಯ ಬೃಹತ್ ಚಿತ್ರವನ್ನು ಅಳವಡಿಸಲಾಗಿದೆ.

ರಾಜ್ಯದಲ್ಲಿ ಬೀದಿನಾಯಿ ದಾಳಿಗೆ ಮತ್ತೊಂದು ಬಲಿ: Rabies ನಿಂದ 4 ವರ್ಷದ ಬಾಲಕಿ ಸಾವು..!
ಏಪ್ರಿಲ್ 27 ರಂದು ಮನೆಯ ಹೊರಗೆ ಆಟವಾಡುತ್ತಿದ್ದಾಗ ಬಾಲಕಿ ಮೇಲೆ ಬೀದಿ ನಾಯಿಗಳು ದಾಳಿ ಮಾಡಿ, ಗಂಭೀರವಾಗಿ ಗಾಯಗೊಳಿಸಿದ್ದವು. ಕೂಡಲೇ ಪೋಷಕರು ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿದ್ದರು.

ದಾವಣಗೆರೆ: ಸಚಿವ SS ಮಲ್ಲಿಕಾರ್ಜುನ ಕುಟುಂಬ ಸೇರಿ 26 ಕ್ವಾರಿ ಗುತ್ತಿಗೆದಾರರಿಗೆ ದಂಡ ವಿಧಿಸಿದ ಗಣಿ ಇಲಾಖೆ!
ಗುತ್ತಿಗೆ ಷರತ್ತುಗಳನ್ನು ಉಲ್ಲಂಘಿಸಿದ್ದಕ್ಕಾಗಿ ಗಣಿ ಮತ್ತು ಭೂವಿಜ್ಞಾನ ಇಲಾಖೆಯು ದಾವಣಗೆರೆ ಜಿಲ್ಲೆಯಲ್ಲಿ ನಡೆಸಿದ ತಪಾಸಣೆಯ ನಂತರ ಸ್ವಯಂಪ್ರೇರಿತ ಪ್ರಕರಣಗಳನ್ನು ದಾಖಲಿಸಿಕೊಂಡಿತ್ತು.

ಬೆಂಗಳೂರು, ದಾವಣಗೆರೆ, ಹುಬ್ಬಳ್ಳಿ-ಧಾರವಾಡದಲ್ಲಿ ವಾಯು ಗುಣಮಟ್ಟ ಸುಧಾರಣೆ; PM10 ಲೆವೆಲ್ ಇಳಿಕೆ
ಬೆಂಗಳೂರು, ದಾವಣಗೆರೆ ಮತ್ತು ಹುಬ್ಬಳ್ಳಿ-ಧಾರವಾಡ ಮೂಲ ವರ್ಷ 2017-18 ಕ್ಕೆ ಹೋಲಿಸಿದರೆ 2024-25ರ ಹಣಕಾಸು ವರ್ಷದಲ್ಲಿ PM10 (particulate matter) ಮಟ್ಟದಲ್ಲಿ ಶೇ 20 ರಿಂದ 40ರಷ್ಟು ಇಳಿಕೆ ಕಂಡುಬಂದಿದೆ.

ಆಡಳಿತದಲ್ಲಿ ಸುರ್ಜೇವಾಲಾ ಹಸ್ತಕ್ಷೇಪ ಮಾಡುತ್ತಿಲ್ಲ, ಬಿಜೆಪಿ-ಜೆಡಿಎಸ್ ಆರೋಪ ಸತ್ಯಕ್ಕೆ ದೂರ: ಡಾ. ಜಿ. ಪರಮೇಶ್ವರ್
ಇತ್ತೀಚಿಗೆ ಸುರ್ಜೇವಾಲಾ ಅವರು ಆಡಳಿತರೂಢ ಶಾಸಕ ಮತ್ತು ಸಚಿವರೊಂದಿಗೆ ಒನ್ ಟು ಒನ್ ಸರಣಿ ಸಭೆ ಹಿನ್ನೆಲೆಯಲ್ಲಿ ಅವರನ್ನು ಸೂಪರ್ ಸಿಎಂ ಎಂದು ಪ್ರತಿಪಕ್ಷ ಬಿಜೆಪಿ ಹಾಗೂ ಜೆಡಿಎಸ್ ವಾಗ್ದಾಳಿ ನಡೆಸುತ್ತಿವೆ.

