ರಾಜಕೀಯದಾವಣಗೆರೆ ಲೋಕಸಭಾ ಚುನಾವಣೆ: ಪ್ರಭಾ ಮಲ್ಲಿಕಾರ್ಜುನ್ಗೆ ಒತ್ತಾಯ ಮಾಡಿ ಟಿಕೆಟ್ ಕೊಟ್ಟಿದ್ದು ನಾವೇ; DCM ಡಿ.ಕೆ ಶಿವಕುಮಾರ್
ಅವರು ಕೇಳದಿದ್ದರೂ, ನಾವು ಬಲವಂತವಾಗಿ ಅವರನ್ನು ಚುನಾವಣೆಗೆ ನಿಲ್ಲಿಸಿದ್ದೇವೆ. ದಾವಣಗೆರೆಯಲ್ಲಿ ಹಲವಾರು ಬಾರಿ ಸೋಲು ಕಂಡಿದ್ದ ಹಿನ್ನೆಲೆಯಲ್ಲಿ, ಅವರು ನಿಂತರೆ ಗೆಲುವು ಸಾಧ್ಯವೆಂದು ನಂಬಿದ್ದೆವು.