Davangere South

ಬಾಗಲಕೋಟೆ, ದಾವಣಗೆರೆ ಉಪಚುನಾವಣೆ: ಕಣದಲ್ಲಿ 34 ಅಭ್ಯರ್ಥಿಗಳು; 80 ಲಕ್ಷ ನಗದು, 1.74 ಲಕ್ಷ ರೂ ಮೌಲ್ಯದ ಮದ್ಯ ವಶಕ್ಕೆ
ಅಧಿಕೃತ ಮಾಹಿತಿಯ ಪ್ರಕಾರ, ಬಾಗಲಕೋಟೆಯಲ್ಲಿ 26 ನಾಮಪತ್ರಗಳು ಸಲ್ಲಿಕೆಯಾಗಿದ್ದು, ಅವುಗಳಲ್ಲಿ 14 ನಾಮಪತ್ರಗಳು ಪರಿಶೀಲನೆಯ ನಂತರ ಮಾನ್ಯವಾಗಿವೆ.

ಕರ್ನಾಟಕ ಉಪ ಚುನಾವಣೆ: ಟಿಕೆಟ್ ಫೈಟ್ ಜೋರು; 'ಕೈ-ಕಮಲ' ಕುತೂಹಲ; ಮೇಟಿ, ಶಾಮನೂರು ಕುಟುಂಬಸ್ಥರಿಗೆ ಮಣೆ?
ದಾವಣಗೆರೆ ದಕ್ಷಿಣ ಕ್ಷೇತ್ರದ ಟಿಕೆಟ್ ಹಂಚಿಕೆ ವಿಚಾರ ಬಿಜೆಪಿ ಮತ್ತು ಕಾಂಗ್ರೆಸ್ ಎರಡೂ ಪಕ್ಷಗಳಿಗೆ ಸವಾಲಿನ ಕೆಲಸವಾಗಿ ಮಾರ್ಪಟ್ಟಿದೆ.

ಕರ್ನಾಟಕ ಉಪ ಚುನಾವಣೆ: ಬಾಗಲಕೋಟೆ, ದಾವಣಗೆರೆ ದಕ್ಷಿಣ ಏಪ್ರಿಲ್ 9ರಂದು ಮತದಾನ, ಮೇ 4 ಫಲಿತಾಂಶ
ದೆಹಲಿಯಲ್ಲಿ ಕೇಂದ್ರ ಚುನಾವಣಾ ಆಯೋಗದಿಂದ ಸುದ್ದಿಗೋಷ್ಠಿ ವೇಳೆ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಈ ಎರಡೂ ಕ್ಷೇತ್ರಗಳ ಉಪ ಚುನಾವಣೆಯ ದಿನಾಂಕ ಘೋಷಣೆ ಮಾಡಿದ್ದಾರೆ.

ಬಾಗಲಕೋಟೆ, ದಾವಣಗೆರೆ ದಕ್ಷಿಣ ಮತದಾರರ ಪರಿಷ್ಕತ ಪಟ್ಟಿಯ ವಿಶೇಷ ಸಾರಾಂಶ ಬಿಡುಗಡೆ
ದಾವಣಗೆರೆ ದಕ್ಷಿಣದಲ್ಲಿ (107) 2,32,564 ಮತದಾರರಿದ್ದು, ಅದರಲ್ಲಿ 1,14,165 ಪುರುಷರು ಮತ್ತು 1,18,355 ಮಹಿಳೆಯರು. 36 service voters ಮತ್ತು 2,204 ಯುವ ಮತದಾರರು (18-19 ವರ್ಷ ವಯಸ್ಸಿನವರು) ಇದ್ದಾರೆ.

