Davangere

ದಾವಣಗೆರೆಯಲ್ಲಿ ನಿಗೂಢ ಶಬ್ಧ: ಭೂಮಿ ಕಂಪಿಸಿದ ಅನುಭವ, ಜನರಲ್ಲಿ ಆತಂಕ
ರಾತ್ರಿ 8 ಗಂಟೆ ಸುಮಾರಿಗೆ ವಿಚಿತ್ರ ಶಬ್ಧ ಕೇಳಿಸಿದ್ದು, ಕೆಲ ಮನೆಗಳಲ್ಲಿರುವ ಪಾತ್ರೆಗಳು ನೆಲಕ್ಕೆ ಬಿದ್ದಿವೆ. ಯಾವ ಕಾರಣಕ್ಕೆ ಈ ವಿಚಿತ್ರ ಶಬ್ಧ ಬಂದಿದೆ ಎನ್ನುವುದು ಇನ್ನೂ ತಿಳಿದುಬಂದಿಲ್ಲ.

Watch | 'I Love UP Police': ದಾವಣಗೆರೆಯಲ್ಲಿ ಪ್ರತಿಭಟನೆ

Watch | 'ಐ ಲವ್ ಮೊಹಮ್ಮದಿಯಾ' ಪೋಸ್ಟರ್: ದಾವಣಗೆರೆಯಲ್ಲಿ ಉದ್ವಿಗ್ನತೆ

ದಾವಣಗೆರೆ: 'ಐ ಲವ್ ಮೊಹಮ್ಮದ್' ಪೋಸ್ಟರ್; ಕೋಮು ಉದ್ವಿಗ್ನತೆ, ಕಲ್ಲು ತೂರಾಟ! Video
ಕಾರ್ಲ್ ಮಾರ್ಕ್ಸ್ ನಗರದಲ್ಲಿ ಪೋಸ್ಟರ್‌ಗಳನ್ನು ತೆಗೆದುಹಾಕುವ ವಿಷಯದಲ್ಲಿ ಎರಡು ಸಮುದಾಯಗಳ ಸದಸ್ಯರ ನಡುವೆ ಘರ್ಷಣೆ ನಡೆದಿದೆ ಎನ್ನಲಾಗಿದೆ.

ಮುಂದಿನ ಆರು ದಿನ ರಾಜ್ಯದಾದ್ಯಂತ ವ್ಯಾಪಕ ಮಳೆ ಸಾಧ್ಯತೆ; ಪ್ರವಾಹದಿಂದಾಗಿ ಹಲವೆಡೆ ರಸ್ತೆ ಸಂಪರ್ಕ ಕಡಿತ
ಧಾರಾವಾಡ, ಗದಗ, ದಾವಣಗೆರೆ, ಹಾವೇರಿ ಮತ್ತು ಉತ್ತರ ಕನ್ನಡದಲ್ಲಿ ಭಾರಿ ಮಳೆಯಾಗಿದ್ದು, ಮನೆಗಳು ಮತ್ತು ಕೃಷಿಭೂಮಿಗೆ ಹಾನಿಯಾಗಿದೆ.

ದಾವಣಗೆರೆ: ಕೆರೆ ಅಂಗಳದಲ್ಲಿ ಬೆಳೆದ ಮೆಕ್ಕೆ, ಟೊಮೆಟೋ ಬೆಳೆ ತೆರವು; ಅಧಿಕಾರಿಗಳ ಹಠಾತ್ ಕ್ರಮಕ್ಕೆ ರೈತರು ಕಂಗಾಲು
ತಾಲೂಕಿನ ನರಸೀಪುರ ಗ್ರಾಮ ಸಮೀಪದ ಹೊನ್ನೂರು ಕೆರೆಯಲ್ಲಿ ಹನಿ ನೀರೂ ಇಲ್ಲದೆ ಕೆರೆ ಖಾಲಿಯಾಗಿತ್ತು. ಈ ಕೆರೆ ಪ್ರದೇಶದಲ್ಲಿ ಗ್ರಾಮದ ಬಡವರು ಮೆಕ್ಕೆಜೋಳ, ಟೊಮೆಟೋ ಬೆಳೆಗಳನ್ನು ಬೆಳೆದು ಜೀವನಕ್ಕೆ ದಾರಿ ಮಾಡಿಕೊಂಡಿದ್ದರು.

ದಾವಣಗೆರೆ: ಮದುವೆಯಾಗಿ 15 ದಿನಕ್ಕೆ 55 ವರ್ಷದ ಅತ್ತೆ ಜೊತೆ ಅಳಿಯನ ಚಕ್ಕಂದ; ಮೊಬೈಲ್ನಲ್ಲಿ ಸರಸದ Video ನೋಡಿ ಪತ್ನಿ ಶಾಕ್!
ಎರಡು ತಿಂಗಳ ಹಿಂದೆ ಮದುವೆಯಾಗಿ ದಾಂಪತ್ಯ ಜೀವನದ ಕನಸು ಕಾಣುತ್ತಿದ್ದ ಯುವತಿಗೆ ಹೆತ್ತ ತಾಯಿಯೇ ಕಂಟಕಳಾಗಿದ್ದಾಳೆ.

ದಾವಣಗೆರೆ: ಕುಖ್ಯಾತ ರೌಡಿ ಸಂತೋಷ್ ಕುಮಾರ್ ಬರ್ಬರವಾಗಿ ಕೊಚ್ಚಿ ಕೊಂದ ದುಷ್ಕರ್ಮಿಗಳು, CCTV ದೃಶ್ಯ ವೈರಲ್!
ಕುಖ್ಯಾತ ರೌಡಿಶೀಟರ್ ಸಂತೋಷ್ ಕುಮಾರ್ ನನ್ನು ಹಾಡಹಗಲೇ ದುಷ್ಕರ್ಮಿಗಳು ಮಚ್ಚಿನಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿದ್ದಾರೆ. ಮೃತನನ್ನು ಸಂತೋಷ್ ಕುಮಾರ್ ಅಲಿಯಾಸ್ ಕಣುಮಾ ಎಂದು ಗುರುತಿಸಲಾಗಿದೆ.

ದಾವಣಗೆರೆ: ನಡುರಸ್ತೆಯಲ್ಲೇ ಮಹಿಳೆ ಮೇಲೆ ಹಲ್ಲೆ; 6 ಮಂದಿ ಬಂಧನ
ಮಹಿಳೆ ಮೇಲೆ ಹಲ್ಲೆ ಮಾಡಿದ್ದ ವಿಡಿಯೋ ಏಪ್ರಿಲ್ 13ರಂದು ಜಾಲತಾಣದಲ್ಲಿ ವೈರಲ್ ಆಗಿತ್ತು. ಈ ಸಂಬಂಧ ಹಲ್ಲೆಗೊಳಗಾದ ಮಹಿಳೆಯ ಸಂಬಂಧಿಕರೊಬ್ಬರು ಚನ್ನಗಿರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದರು.

