Davangere

ದಾವಣಗೆರೆ: ಅಕ್ರಮ ಸಂಬಂಧ ಶಂಕೆ: ನಡುರಸ್ತೆಯಲ್ಲೇ ಮುಸ್ಲಿಂ ಮಹಿಳೆಗೆ ತಾಲಿಬಾನ್ ರೀತಿಯ ಶಿಕ್ಷೆ; ವಿಡಿಯೋ ವೈರಲ್!
ರಾಜ್ಯ

ದಾವಣಗೆರೆ: ಅಕ್ರಮ ಸಂಬಂಧ ಶಂಕೆ: ನಡುರಸ್ತೆಯಲ್ಲೇ ಮುಸ್ಲಿಂ ಮಹಿಳೆಗೆ ತಾಲಿಬಾನ್ ರೀತಿಯ ಶಿಕ್ಷೆ; ವಿಡಿಯೋ ವೈರಲ್!

ಸಮಾಜ‌ವೇ ತಲೆ ತಗ್ಗಿಸುವ ಘಟನೆ ನಡೆಯುತ್ತಿದ್ದರೂ ಅಲ್ಲಿ ನೆರೆದಿದ್ದ ಜನರು ವಿಡಿಯೋ ಮಾಡುವುದರಲ್ಲಿ ಮಗ್ನರಾಗಿದ್ದರು.

ರಾಜ್ಯದಲ್ಲಿ ಮತ್ತೊಂದು ಘನಘೋರ ಘಟನೆ: ಪತ್ನಿ ಸಾವಿನಿಂದ ಬೇಸತ್ತು ಮಕ್ಕಳಿಬ್ಬರ ಕತ್ತು ಹಿಸುಕಿ ಕೊಂದು ವ್ಯಕ್ತಿ ಆತ್ಮಹತ್ಯೆ!
ರಾಜ್ಯ

ರಾಜ್ಯದಲ್ಲಿ ಮತ್ತೊಂದು ಘನಘೋರ ಘಟನೆ: ಪತ್ನಿ ಸಾವಿನಿಂದ ಬೇಸತ್ತು ಮಕ್ಕಳಿಬ್ಬರ ಕತ್ತು ಹಿಸುಕಿ ಕೊಂದು ವ್ಯಕ್ತಿ ಆತ್ಮಹತ್ಯೆ!

ಅನಾರೋಗ್ಯದ ಹಿನ್ನೆಲೆಯಲ್ಲಿ 3 ತಿಂಗಳ ಹಿಂದೆ ಉದಯ್ ಪತ್ನಿ ಸಾವನ್ನಪ್ಪಿದ್ದರು. ಪತ್ನಿಯ ಸಾವಿನಿಂದ ಖಿನ್ನತೆಗೆ ಒಳಗಾಗಿ ಉದಯ್ ಈ ದುಡುಕು ನಿರ್ಧಾರಕ್ಕೆ ತೆಗೆದುಕೊಂಡಿರಬಹುದು ಎಂದು ಶಂಕಿಸಲಾಗಿದೆ.

ವೆಬ್‌ ಸೀರಿಸ್‌ 'ಮನಿ ಹೈಸ್ಟ್‌' ಪ್ರೇರಣೆ: 6 ತಿಂಗಳು ಸಿದ್ಧತೆ; ಬ್ಯಾಂಕನ್ನೇ ಕೊಳ್ಳೆ ಹೊಡೆದಿದ್ದ ಗ್ಯಾಂಗ್ ಕೊನೆಗೂ ಅಂದರ್!
ರಾಜ್ಯ

ವೆಬ್‌ ಸೀರಿಸ್‌ 'ಮನಿ ಹೈಸ್ಟ್‌' ಪ್ರೇರಣೆ: 6 ತಿಂಗಳು ಸಿದ್ಧತೆ; ಬ್ಯಾಂಕನ್ನೇ ಕೊಳ್ಳೆ ಹೊಡೆದಿದ್ದ ಗ್ಯಾಂಗ್ ಕೊನೆಗೂ ಅಂದರ್!

ಕಳೆದ ವರ್ಷ ಅ.28ರಂದು ದಾವಣಗೆರೆ ಜಿಲ್ಲೆ ನ್ಯಾಮತಿಯ ಎಸ್‌ಬಿಐ ಶಾಖೆಯಲ್ಲಿ ಗ್ರಾಹಕರು ಗಿರವಿ ಇಟ್ಟಿದ್ದ 17.7 ಕೇಜಿ ಚಿನ್ನಾಭರಣ 2024ರ ಅ.28ರಂದು ಲೂಟಿಯಾಗಿತ್ತು.

ದಾವಣಗೆರೆ ಬ್ಯಾಂಕ್ ದರೋಡೆ ಪ್ರಕರಣ: ತಮಿಳುನಾಡು ಮೂಲದ ಇಬ್ಬರು ಸೇರಿ ಐವರ ಬಂಧನ
ರಾಜ್ಯ

ದಾವಣಗೆರೆ ಬ್ಯಾಂಕ್ ದರೋಡೆ ಪ್ರಕರಣ: ತಮಿಳುನಾಡು ಮೂಲದ ಇಬ್ಬರು ಸೇರಿ ಐವರ ಬಂಧನ

ಬಂಧಿತರನ್ನು ತಮಿಳುನಾಡಿನ ವಿಜಯಕುಮಾರ್, ಅಜಯ್ ಕುಮಾರ್, ಹೊನ್ನಾಳಿಯ ಅಭಿಷೇಕ್ ಮತ್ತು ಚಂದ್ರಶೇಖರ್ ಹಾಗೂ ನ್ಯಾಮತಿಯ ಮಂಜುನಾಥ್ ಎಂದು ಗುರುತಿಸಲಾಗಿದೆ.

ದಾವಣಗೆರೆಯಲ್ಲಿ ಘೋರ ಘಟನೆ: ಬಟ್ಟೆ ಒಗೆಯಲು ಹೋಗಿದ್ದ ಮೂವರು ಮಹಿಳೆಯರು ನೀರುಪಾಲು
ರಾಜ್ಯ

ದಾವಣಗೆರೆಯಲ್ಲಿ ಘೋರ ಘಟನೆ: ಬಟ್ಟೆ ಒಗೆಯಲು ಹೋಗಿದ್ದ ಮೂವರು ಮಹಿಳೆಯರು ನೀರುಪಾಲು

ಚನ್ನಗಿರಿ ತಾಲ್ಲೂಕಿನ ಲಕ್ಷ್ಮೀಸಾಗರ ದುಗ್ಗೇನಹಳ್ಳಿ ಗ್ರಾಮಗಳ ಬಳಿ ಬಟ್ಟೆ ತೊಳೆಯುತ್ತಿದ್ದಾಗ ಮಹಿಳೆಯೊಬ್ಬರು ನೀರಿಗೆ ಬಿದ್ದಿದ್ದಾರೆ.

ದಾವಣಗೆರೆ: ಮದುವೆಯಾಗಿ ಎರಡು ಮಕ್ಕಳಿದ್ದರೂ ಪ್ರಿಯಕರನ ಜೊತೆ ಪತ್ನಿ ಅನೈತಿಕ ಸಂಬಂಧ; ನೊಂದು ಪತಿ ನೇಣಿಗೆ ಶರಣು!
ರಾಜ್ಯ

ದಾವಣಗೆರೆ: ಮದುವೆಯಾಗಿ ಎರಡು ಮಕ್ಕಳಿದ್ದರೂ ಪ್ರಿಯಕರನ ಜೊತೆ ಪತ್ನಿ ಅನೈತಿಕ ಸಂಬಂಧ; ನೊಂದು ಪತಿ ನೇಣಿಗೆ ಶರಣು!

ಬಸವರಾಜ್ ಮತ್ತು ಉಮಾ ಮದುವೆಯಾಗಿ ಆರು ವರ್ಷಗಳಾಗಿದ್ದು ದಂಪತಿಗೆ ಇಬ್ಬರು ಮಕ್ಕಳಿದ್ದಾರೆ. ಈಗಿದ್ದರೂ ಉಮಾ ಪ್ರಿಯಕರನ ಸಹವಾಸ ಮುಂದುವರೆಸಿದ್ದಳು.

ದಾವಣಗೆರೆ: ಭದ್ರಾ ನಾಲೆಯಲ್ಲಿ ಮುಳುಗಿ ಇಬ್ಬರು ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳ ಸಾವು
ರಾಜ್ಯ

ದಾವಣಗೆರೆ: ಭದ್ರಾ ನಾಲೆಯಲ್ಲಿ ಮುಳುಗಿ ಇಬ್ಬರು ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳ ಸಾವು

ಪಾಂಡುರಂಗ ಮತ್ತು ಯತೀಂದ್ರ ಎಂದು ಗುರುತಿಸಲಾಗಿದೆ. ಭಾನುವಾರವಾದ್ದರಿಂದ ಇಬ್ಬರು ಗ್ರಾಮಕ್ಕೆ ಬಂದಿದ್ದರು.

ದಾವಣಗೆರೆ ಅರಣ್ಯ ವಲಯದಲ್ಲಿ 32 ಜೀವಂತ ನಾಡಬಾಂಬ್ ಪತ್ತೆ: ಇಬ್ಬರ ಬಂಧನ
ರಾಜ್ಯ

ದಾವಣಗೆರೆ ಅರಣ್ಯ ವಲಯದಲ್ಲಿ 32 ಜೀವಂತ ನಾಡಬಾಂಬ್ ಪತ್ತೆ: ಇಬ್ಬರ ಬಂಧನ

ಅರಣ್ಯ ಇಲಾಖೆ ಸಿಬ್ಬಂದಿ ಗಸ್ತು ತಿರುಗುತ್ತಿದ್ದಾಗ ನಾಡಬಾಂಬ್ ಪತ್ತೆ ಆಗಿದ್ದು, ಈ ಬಗ್ಗೆ ಅರಣ್ಯ ಇಲಾಖೆ ಅಧಿಕಾರಿ ಬರ್ಕತ್ ಅವರು ನ್ಯಾಮತಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ದಾವಣಗೆರೆ: ಗಣೇಶ ಮೆರವಣಿಗೆ ವೇಳೆ ಕಲ್ಲು ತೂರಾಟ ಪ್ರಕರಣ; 48 ಆರೋಪಿಗಳಿಗೆ ಜಾಮೀನು!
ರಾಜ್ಯ

ದಾವಣಗೆರೆ: ಗಣೇಶ ಮೆರವಣಿಗೆ ವೇಳೆ ಕಲ್ಲು ತೂರಾಟ ಪ್ರಕರಣ; 48 ಆರೋಪಿಗಳಿಗೆ ಜಾಮೀನು!

ಕಲ್ಲು ತೂರಾಟದ ಬಳಿಕ ಗಲಭೆಗೆ ಸಂಬಂಧ ಪ್ರಚೋದನಕಾರಿ ಹೇಳಿಕೆ ನೀಡಿದ್ದ ಹಿಂದೂ ಜಾಗರಣಾ ವೇದಿಕೆಯ ಸಂಚಾಲಕ ಸತೀಶ್ ಪೂಜಾರಿಗೆ ಜಾಮೀನು ಸಿಕ್ಕಿದ್ದು ಅದ್ಧೂರಿ ಸ್ವಾಗತ ದೊರೆತಿದೆ.