Davangere

ಬೆಂಗಳೂರು: ಹಿಂದೂ ಹೆಸರಲ್ಲಿ ಅಕ್ರಮವಾಗಿ ನೆಲೆಸಿದ್ದ ಪಾಕಿಸ್ತಾನ ಮೂಲದ ಮತ್ತೊಂದು ಕುಟುಂಬ ಬಂಧನ!
ರಾಜ್ಯ

ಬೆಂಗಳೂರು: ಹಿಂದೂ ಹೆಸರಲ್ಲಿ ಅಕ್ರಮವಾಗಿ ನೆಲೆಸಿದ್ದ ಪಾಕಿಸ್ತಾನ ಮೂಲದ ಮತ್ತೊಂದು ಕುಟುಂಬ ಬಂಧನ!

ರಾಜ್ಯದಲ್ಲಿ ಮತ್ತೊಂದು ಪಾಕಿಸ್ತಾನ ಮೂಲದ ಕುಟುಂಬವನ್ನು ಬಂಧಿಸಲಾಗಿದೆ. ಹಿಂದುಗಳ ಹೆಸರಿಟ್ಟುಕೊಂಡು ದಾವಣಗೆರೆಯ ಶಿವಕುಮಾರ ಸ್ವಾಮಿ ಬಡಾವಣೆಯಲ್ಲಿ ವಾಸವಿದ್ದ ಪಾಕಿಸ್ತಾನ ಪ್ರಜೆಗಳನ್ನು ಪೊಲೀಸರು ಬಂಧಿಸಿದ್ದಾರೆ.

ದಾವಣಗೆರೆ: ಗಣೇಶ ಮೂರ್ತಿ ಮೆರವಣಿಗೆ ವೇಳೆ ಕಲ್ಲು ತೂರಾಟ; 30 ಮಂದಿ ಬಂಧನ
ರಾಜ್ಯ

ದಾವಣಗೆರೆ: ಗಣೇಶ ಮೂರ್ತಿ ಮೆರವಣಿಗೆ ವೇಳೆ ಕಲ್ಲು ತೂರಾಟ; 30 ಮಂದಿ ಬಂಧನ

ಕೂಡಲೇ ಪರಿಸ್ಥಿತಿ ನಿಯಂತ್ರಿಸಿ ಗಣೇಶ ಮೂರ್ತಿಯನ್ನು ಶಾಂತಿಯುತವಾಗಿ ವಿಸರ್ಜನೆಗೊಳಿಸಲಾಯಿತು. ಸೂಕ್ತ ಭದ್ರತಾ ಪಡೆಗಳನ್ನು ನಿಯೋಜಿಸಿ ಪರಿಸ್ಥಿತಿಯನ್ನು ಸಂಪೂರ್ಣವಾಗಿ ಹತೋಟಿಗೆ ತರಲಾಯಿತು ಎಂದು ದಾವಣಗೆರೆ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್ ತಿಳಿಸಿದ್ದಾರೆ.

ರಾಜ್ಯ ಬಿಜೆಪಿ, ಸ್ಥಳೀಯ ನಾಯಕರ ಷಡ್ಯಂತ್ರದಿಂದ ಗಾಯತ್ರಿ ಸಿದ್ದೇಶ್ವರ್‌ ಗೆ ಸೋಲು: BSY-BYV ವಿರುದ್ಧ ಹರಿಹಾಯ್ದ ಶಾಸಕ ಹರೀಶ್!
ರಾಜಕೀಯ

ರಾಜ್ಯ ಬಿಜೆಪಿ, ಸ್ಥಳೀಯ ನಾಯಕರ ಷಡ್ಯಂತ್ರದಿಂದ ಗಾಯತ್ರಿ ಸಿದ್ದೇಶ್ವರ್‌ ಗೆ ಸೋಲು: BSY-BYV ವಿರುದ್ಧ ಹರಿಹಾಯ್ದ ಶಾಸಕ ಹರೀಶ್!

ಜಿ.ಎಂ.ಸಿದ್ದೇಶ್ವರ್ ವಿರುದ್ಧ ರೇಣುಕಾಚಾರ್ಯ ದೆಹಲಿ ಮತ್ತು ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಸಿದ್ದೇಶ್ವರ ಹೊರಗಿನವರಂತೆ ಬಿಂಬಿಸಿ, ಅವರಿಗೆ ಟಿಕೆಟ್ ನೀಡಬಾರದು ಎಂದು ಗೊಂದಲ ಸೃಷ್ಟಿಸಿದ್ದರು.

ಕಾಮಗಾರಿ ಬಿಲ್ ಪಾವತಿಸುವಲ್ಲಿ ನಿರ್ಲಕ್ಷ್ಯ: ಡೆತ್ ನೋಟ್ ಬರೆದಿಟ್ಟು ದಾವಣಗೆರೆ ಗುತ್ತಿಗೆದಾರ ಆತ್ಮಹತ್ಯೆ!
ರಾಜ್ಯ

ಕಾಮಗಾರಿ ಬಿಲ್ ಪಾವತಿಸುವಲ್ಲಿ ನಿರ್ಲಕ್ಷ್ಯ: ಡೆತ್ ನೋಟ್ ಬರೆದಿಟ್ಟು ದಾವಣಗೆರೆ ಗುತ್ತಿಗೆದಾರ ಆತ್ಮಹತ್ಯೆ!

ಡೆತ್‌ನೋಟ್'ನಲ್ಲಿ ಕೆಆರ್‌ಐಡಿಎಲ್ ಕಾಮಗಾರಿ ನಡೆಸಿದ ಹಣ ಬಂದಿಲ್ಲ ಎಂಬುದು ಸೇರಿ ಇನ್ನಿತರ ಕಾರಣಗಳನ್ನೂ ಪ್ರಸ್ತಾಪಿಸಿದ್ದಾರೆ. ಇದನ್ನು ಆಧರಿಸಿ ಗೌಡರ್ ಪತ್ನಿ ವಸಂತಕುಮಾರಿ ಸಂತೇಬೆನ್ನೂರು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ದಾವಣಗೆರೆ: ಯುವಕನ ಸಾವು ಲಾಕಪ್ ಡೆತ್ ಅಲ್ಲ, ಆದರೂ ಪೊಲೀಸರ ಅಮಾನತಿಗೆ ಸೂಚಿಸಿದ್ದೇನೆ- ಸಿಎಂ ಸಿದ್ದರಾಮಯ್ಯ
ರಾಜ್ಯ

ದಾವಣಗೆರೆ: ಯುವಕನ ಸಾವು ಲಾಕಪ್ ಡೆತ್ ಅಲ್ಲ, ಆದರೂ ಪೊಲೀಸರ ಅಮಾನತಿಗೆ ಸೂಚಿಸಿದ್ದೇನೆ- ಸಿಎಂ ಸಿದ್ದರಾಮಯ್ಯ

ದಾವಣಗೆರೆ ಜಿಲ್ಲೆಯ ಚನ್ನಗಿರಿ ಪೊಲೀಸ್​ ಠಾಣೆಯಲ್ಲಿ ಯುವಕನ ಸಾವು ಲಾಕಪ್ ಡೆತ್ ಅಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಸ್ಪಷ್ಟಪಡಿಸಿದ್ದಾರೆ.

ಚನ್ನಗಿರಿ ಪೊಲೀಸ್ ಕಸ್ಟಡಿಯಲ್ಲಿದ್ದ ಆರೋಪಿ ಸಾವು: ರೊಚ್ಚಿಗೆದ್ದ ಸಂಬಂಧಿಕರಿಂದ ಠಾಣೆ ಧ್ವಂಸ, 11 ಪೊಲೀಸರಿಗೆ ಗಾಯ
ರಾಜ್ಯ

ಚನ್ನಗಿರಿ ಪೊಲೀಸ್ ಕಸ್ಟಡಿಯಲ್ಲಿದ್ದ ಆರೋಪಿ ಸಾವು: ರೊಚ್ಚಿಗೆದ್ದ ಸಂಬಂಧಿಕರಿಂದ ಠಾಣೆ ಧ್ವಂಸ, 11 ಪೊಲೀಸರಿಗೆ ಗಾಯ

ಪೊಲೀಸ್ ಕಸ್ಟಡಿಯಲ್ಲಿದ್ದ ಆರೋಪಿಯೊಬ್ಬ ಸಾವಿಗೀಡಾಗಿದ್ದು, ಇದರಿಂದ ರೊಚ್ಚಿಗೆದ್ದ ಆರೋಪಿ ಸಂಬಂಧಿಕರು ಠಾಣೆ ಮೇಲೆ ದಾಳಿ ಮಾಡಿ, ಧ್ವಂಸಗೊಳಿಸಿದ್ದಾರೆ. ಘಟನೆಯಲ್ಲಿ 11 ಮಂದಿ ಪೊಲೀಸರಿಗೆ ಗಾಯಗಳಾಗಿದ್ದು, ಹಲವು ವಾಹನಗಳು ಜಖಂಗೊಂಡಿವೆ ಎಂದು ತಿಳಿದುಬಂದಿದೆ.

ದಾವಣಗೆರೆ: ರಾಜಕೀಯ ಕುಟುಂಬದಲ್ಲಿದ್ದರೂ ಎರಡು ದಶಕಗಳ ನಂತರ ಚುನಾವಣಾ ಕಣಕ್ಕೆ ಪ್ರಭಾ ಮಲ್ಲಿಕಾರ್ಜುನ್ ಎಂಟ್ರಿ!
ರಾಜಕೀಯ

ದಾವಣಗೆರೆ: ರಾಜಕೀಯ ಕುಟುಂಬದಲ್ಲಿದ್ದರೂ ಎರಡು ದಶಕಗಳ ನಂತರ ಚುನಾವಣಾ ಕಣಕ್ಕೆ ಪ್ರಭಾ ಮಲ್ಲಿಕಾರ್ಜುನ್ ಎಂಟ್ರಿ!

ರಾಜಕೀಯ ಕುಟುಂಬದಿಂದ ಬಂದು ಎರಡು ದಶಕಗಳಿಂದ ಕಾಂಗ್ರೆಸ್ ಅಭ್ಯರ್ಥಿಗಳ ಪರ ಪ್ರಚಾರ ನಡೆಸಿದ್ದ ಪ್ರಭಾ ಮಲ್ಲಿಕಾರ್ಜುನ್ ಅವರು ಈ ಬಾರಿಯ ಲೋಕಸಭಾ ಕ್ಷೇತ್ರದಲ್ಲಿ ಚುನಾವಣಾ ಅಖಾಡಕ್ಕೆ ಇಳಿದಿದ್ದಾರೆ.

ಲಸಿಕೆ ತಯಾರಿಕಾ ಸಂಸ್ಥೆಯಿಂದಲೂ ಬಿಜೆಪಿ 52 ಕೋಟಿ ರೂಪಾಯಿ ದೇಣಿಗೆ ಪಡೆದಿದೆ: ಪ್ರಿಯಾಂಕಾ ಗಾಂಧಿ ಆರೋಪ
ರಾಜಕೀಯ

ಲಸಿಕೆ ತಯಾರಿಕಾ ಸಂಸ್ಥೆಯಿಂದಲೂ ಬಿಜೆಪಿ 52 ಕೋಟಿ ರೂಪಾಯಿ ದೇಣಿಗೆ ಪಡೆದಿದೆ: ಪ್ರಿಯಾಂಕಾ ಗಾಂಧಿ ಆರೋಪ

ಕೋವಿಡ್ -19 ಲಸಿಕೆ ವಿಚಾರ ಸಂಬಂಧ ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಶನಿವಾರ ವಾಗ್ದಾಳಿ ನಡೆಸಿದ್ದು, ಲಸಿಕೆ ತಯಾರಿಕಾ ಸಂಸ್ಥೆಯಿಂದಲೂ ಬಿಜೆಪಿ ರೂ.52 ಕೋಟಿ ದೇಣಿಗೆ ಪಡೆದುಕೊಂಡಿದೆ ಎಂದು ಶನಿವಾರ ಆರೋಪಿಸಿದರು.

ಮೋದಿ ಲೈಂಗಿಕ ದೌರ್ಜನ್ಯಕ್ಕೆ ಒಳಗಾದ ಮಹಿಳೆಯರ ಪರವಾಗಿ ಏಕೆ ಮಾತನಾಡುತ್ತಿಲ್ಲ?: ಪ್ರಿಯಾಂಕಾ ಗಾಂಧಿ
ರಾಜಕೀಯ

ಮೋದಿ ಲೈಂಗಿಕ ದೌರ್ಜನ್ಯಕ್ಕೆ ಒಳಗಾದ ಮಹಿಳೆಯರ ಪರವಾಗಿ ಏಕೆ ಮಾತನಾಡುತ್ತಿಲ್ಲ?: ಪ್ರಿಯಾಂಕಾ ಗಾಂಧಿ

ಚುನಾವಣಾ ಪ್ರಚಾರದ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಭಾಷಣದ ಮೂಲಕ ತಮ್ಮ ಹುದ್ದೆಯ ಘನತೆಗೆ ಕುಂದು ತಂದಿದ್ದಾರೆ ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಆರೋಪಿಸಿದ್ದಾರೆ.